ಉಪ್ಪಿನಂಗಡಿ:ಏ2,ಭಾರತೀಯ ಭೂ ಸೇನೆಯಲ್ಲಿ 20ವರ್ಷಗಳ ಸೇವೆಸಲ್ಲಿಸಿ ಇದೀಗ ಹುಟ್ಟುರಿಗೆ ಆಗಮಿಸಿದ, ಬೆಳ್ತಂಗಡಿ ತಾಲೂಕಿನ ಪಿಲಿಗೂಡು ಗ್ರಾಮದ,ಪೆಲತ್ತಾಜೆ ನಿವಾಸಿ, ದಿ. ಜನಾರ್ಧನ ಪೂಜಾರಿ ಅಪ್ಪಿ ಯವರ ಪುತ್ರ ಹವಾಲ್ದಾರ್ ಜಯಾನಂದ ಪೂಜಾರಿ ಯವರಿಗೆ ಗ್ರಾಮಸ್ಥರಿಂದ ಉಪ್ಪಿನಂಗಡಿ ಯಲ್ಲಿ...
ಬಂಟ್ವಾಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ಪದ್ಮನಾಭ ಸಾಮಂತ್ ಮನೆಗೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪದ್ಮನಾಭ್ ಸಾಮಂತ್ ಅವರ ತಾಯಿಗೆ ಸಾಂತ್ವಾನ ತುಂಬಿದರು. ವಾಮದಪದವು ತಿಮರಡ್ಡ ಪದ್ಮನಾಭ ಸಾಮಂತ್...
ಮಂಗಳೂರು ಏ1:ದಿನಾಂಕ 03.04.2024, ಬುಧವಾರ ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬೃಹತ್ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ ಗಂಟೆ 09.00 ರಿಂದ ಮಂಗಳೂರಿನ ಶ್ರೀ.ಗೋಕರ್ಣನಾಥೇಶ್ವರ ದೇವಾಲಯದಿಂದ ಮೆರವಣಿಗೆಯಲ್ಲಿ ಸಾಗಿ ಡಿ.ಸಿ. ಕಛೇರಿಯಲ್ಲಿ ನಾಮಪತ್ರ...
ಮಂಗಳೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಸೋಮವಾರ ತೊಕ್ಕೊಟ್ಟು, ಉಳ್ಳಾಲ, ಸೋಮೇಶ್ವರದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದರು. ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನ, ತೊಕ್ಕೊಟ್ಟು ಕೊರಗಜ್ಜನ ಕಟ್ಟೆ, ಉಳ್ಳಾಲ ಶ್ರೀ ಚೀರುಂಭ...
ಪುತ್ತೂರುp: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 5 ಮತ್ತು 6ರಂದು ನಡೆಯಲಿರುವ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಎ.1ರಂದು ದೇವಳದಲ್ಲಿ ನಡೆಯಿತು. ದೇವಳದ ಆಡಳಿತ ಮೊಕೇಸರ ರಾಜೇಶ್,...
ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪುತ್ತೂರು ನಗರ ಪೊಲೀಸರು ಸಹಕರಿಸುತ್ತಿದ್ದಾರೆ.
ಪುತ್ತೂರು ಏ :1 ಪುರುಷರ ಕಟ್ಟೆ ಜಂಕ್ಷನ್ ನಲ್ಲಿ ಪುತ್ತೂರಿನಿಂದ ಸವಣೂರು ಕಡೆ ಹೋಗುವ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಆಸ್ಪತ್ರೆಗೆ ಸೇರಿಸಿದ ಬಗ್ಗೆ ಮಾಹಿತಿ...
ಪುತ್ತೂರು: ಪುತ್ತೂರು ನಗರ ಸೇರಿದಂತೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಜಾಗದಲ್ಲಿ ಮತ್ತು ರಸ್ತೆ ಬದಿಗಳಲ್ಲಿರುವ ಮಾವಿನ ಮರಗಳಿಂದ ಮಾವಿನ ಮಿಡಿ ಕೊಯ್ಯುವ ಏಲಂ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. ಪ್ರತೀ ಬಾರಿ ಬೇಸಗೆಯಲ್ಲಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆ...
ಮಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಕರಾವಳಿಯ ಬಿಜೆಪಿ ಶಾಸಕರ ಅಕ್ರಮ ಭ್ರಷ್ಟಾಚಾರವನ್ನು ಸಾಕ್ಷಿ ಸಮೇತ ಬಹಿರಂಗ ಪಡಿಸುತ್ತಾ ಕಾನೂನು ಹೋರಾಟ ಮಾಡುತ್ತಿದ್ದ ಕಾಂಗ್ರೆಸ್ ನ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಹಾಗೂ RTI ಕಾರ್ಯಕರ್ತನಾಗಿದ್ದ...
ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರ ಸಭೆ ಸೋಮವಾರ ಮಂಜಲ್ಪಡ್ಪು ಉದಯಗಿರಿ ಸಭಾಭವನದಲ್ಲಿ ನಡೆಯಿತು.ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ರಾಜ್ಯದಿಂದ ಸಮೀಕ್ಷೆ ನಡೆಸುತ್ತಿದ್ದಾರೆ. ಅವರು ಕರೆ ಮಾಡಿ ತಿಳಿಸಿದರು, ಸ್ವಲ್ಪ ಪ್ರಯತ್ನ ಮಾಡಿದರೆ 75ರಿಂದ...