ನವದೆಹಲಿ: ಕುವೈತ್ ಕಟ್ಟಡ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಪಾರ್ಥೀವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಕುವೈತ್ ನಿಂದ ಶುಕ್ರವಾರ ಮುಂಜಾನೆ ಕೇರಳಕ್ಕೆ ಹೊರಟಿದೆ. ಈ ವಿಚಾರವನ್ನು ಕೇಂದ್ರ ಸಚಿವ ಕೀರ್ತಿ ವರ್ಧನ್...
ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ, ಅನರ್ಹ ಬಿಪಿಎಲ್ ರೇಶನ್ ಕಾರ್ಡ್ಗಳ ರದ್ದತಿ ಪ್ರಕ್ರಿಯೆಗೆ ಸರಕಾರ ಕೈಹಾಕಿದೆ. ಹೀಗೆ ರದ್ದುಗೊಳ್ಳುವ ಕಾರ್ಡ್ಗಳ ಬದಲಿಗೆ ಬಿಪಿಎಲ್ಗಾಗಿ ವರ್ಷದಿಂದ ಕಾಯುತ್ತಿರುವ ಅರ್ಜಿದಾರರಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ...
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಸ್ಯಾಂಡಲ್ವುಡ್ ನಟ ದರ್ಶನ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸ್ಪಷ್ಟನೆ ನೀಡಿರುವ ಡಿಸಿಎಂ ಡಿ ಕೆ ಶಿವಕುಮಾರ್, “ದರ್ಶನ್ ಪ್ರಕರಣ ಮುಚ್ಚಿ ಹಾಕಲು...
ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ವಿಟ್ಲ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆಯು ವಿಟ್ಲಾ ಯೋಜನಾ ಕಚೇರಿಯ ಸಭಾಂಗಣದಲ್ಲಿ ಜರಗಿತು. ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿ ಜೈವಂತ ಪಟಗಾರ ದೀಪ...
ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆರೋಪಿ ಶಶಿರಾಜ್ ಶೆಟ್ಟಿ ಹಾಗೂ ನಾಪತ್ತೆಯಾಗಿದ್ದ ಮತ್ತೋರ್ವ ಆರೋಪಿ ಪ್ರಮೋದ್ ದಿಡುಪೆ ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಮೇ.18 ರಂದು ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು...
ಪಾರ್ಕಿಂಗ್ ವಿಚಾರದಲ್ಲಿ ಮಾತಿನ ಚಕಮಕಿ ಪುತ್ತೂರು: ಪುತ್ತೂರು ಕೋರ್ಟ್ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ವ್ಯಕ್ತಿಯೊಬ್ವರಿಗೆ ಚೂರಿ ಇರಿದ ಘಟನೆ ಜೂ.13ರಂದು ಮಧ್ಯಾಹ್ನ ನಡೆದಿದೆ. ದರ್ಬೆ ನಿವಾಸಿ ಸದಾಶಿವ ಪೈ ಅವರಿಗೆ...
ಮಂಗಳೂರು: ಇವಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ದುಪ್ಪಟ್ಟುಗೊಳಿಸಲು ಇಂಧನ ಇಲಾಖೆ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಹೊಸದಾಗಿ 171 ಇವಿ ಚಾರ್ಜಿಂಗ್ ಕೇಂದ್ರಗಳು ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ) ವ್ಯಾಪ್ತಿಯಲ್ಲಿ ಸ್ಥಾಪನೆಯಾಗುತ್ತಿವೆ. .ಪ್ರಸ್ತುತ 57 ಇವಿ...
ಸ್ವರ್ಣಾಭರಣಗಳ ವ್ಯಾಪಾರ ರಂಗದಲ್ಲಿ ವರ್ಷಗಳ ಅನುಭವವಿರುವ *ಜಿಯಮೆ ಗೋಲ್ಡ್ &ಡೈಮಂಡ್ಸ್ * ನೂತನ ಮಳಿಗೆ ಪುತ್ತೂರಿ ನಲ್ಲಿ ಇದೇ 2024 ಜೂನ್ 13 ಗುರುವಾರ ಬೆಳಗ್ಗೆ 11 ಗಂಟೆಗೆ ನಮ್ಮ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್...
ಪುತ್ತೂರು : ಕೃಷಿ ಯಂತ್ರೋಪಕರಣಗಳ ಮಾರಾಟ ಹಾಗೂ ಸೇವಾ ಮಳಿಗೆ ‘ಸಿಝ್ಲರ್ ಅಗ್ರಿಝೋನ್’ ಬೊಳ್ವಾರಿನಲ್ಲಿನ ನ್ಯೂ ಅಂಕಲ್ ಸ್ವೀಟ್ಸ್ ಮುಂಭಾಗದ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಸಿಝ್ಲರ್ ಫ್ರೆಂಡ್ಸ್ ಸಂಸ್ಥೆಯ ಮುಖ್ಯಸ್ಥ ಪ್ರಸನ್ನ ಕುಮಾರ್ ಶೆಟ್ಟಿ ರವರ ತಾಯಿ...
ಬನ್ನೂರು ಜೂ 13:ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದ ಬಿರ್ನಹಿತ್ಲು ಸಮೀಪ ಪಂಜಿಗ ಪರಿಸರದಲ್ಲಿ ಆನೆಗಳು ಪ್ರತ್ಯಕ್ಷವಾಗಿದೆ ಎಂದು ತಿಳಿದು ಬಂದಿದೆ. .ಅರಣ್ಯ ಇಲಾಖೆ ಸಿಬಂದಿಗಳು ಸತ್ತಾಯ ಗತಾಯ ಆನೆ ಯನ್ನು ಓಡಿಸುವ ಪ್ರಯತ್ನ...