ಪಡುಬಿದ್ರಿ: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ 2023-24ನೇ ಸಾಲಿನಲ್ಲಿ ನಡೆದ 24 ಕಂಬಳ ಕೂಟಗಳಿಗೆ ಸರಕಾರದಿಂದ ಬರಬೇಕಿದ್ದ ತಲಾ 5 ಲಕ್ಷ ರೂ. ಅನುದಾನ ಇದುವರೆಗೂ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ಎಲ್ಲ ಕಂಬಳದ...
ಪುತ್ತೂರು; ಪಿಯು ಅತಿಥಿ ಉಪನ್ಯಾಸಕರ ನೇಮಕಾತಿ ಮಾಡುವಲ್ಲಿ ಬಿಎಡ್ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದ್ದು ಈ ಸುತ್ತೋಲೆಯನ್ನು ರದ್ದು ಮಾಡುವಂತೆ ಪುತ್ತೂರು ಶಾಸಕರಿಗೆ ಉಪನ್ಯಾಸಕರು ಮನವಿ ಮಾಡಿದ್ದಾರೆ. ಈಗಾಗಲೇ ಪಿಜಿ ಪದವಿಧರರು ಅತಿಥಿ ಉಪನ್ಯಾಸಕರಾಗಿ...
ಚಿತ್ರದುರ್ಗ: ನಟ ದರ್ಶನ್ ಪ್ರಕರಣ ಪೊಲೀಸ್ ತನಿಖೆ ಹಂತದಲ್ಲಿದೆ. ಹಾಗಾಗಿ ಚಲನಚಿತ್ರ ವಾಣಿಜ್ಯ ಮಂಡಳಿ ಆತನ ವಿಚಾರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಮಾಧ್ಯಮಗಳು ದೂಷಣೆ ಮಾಡಬಾರದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ಎನ್.ಸುರೇಶ್...
ಶಿಗ್ಗಾಂವಿ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಶನಿವಾರ(ಜೂ.15) ರಾಜೀನಾಮೆ ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಕ್ಷೇತ್ರದ...
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ....
ಶೀರ್ಘದಲ್ಲೇ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಯನ್ನು ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡುತ್ತ ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ...
ಬೆಂಗಳೂರು : 2023-24ನೇ ಸಾಲಿಗೆ 1500 ಪೊಲೀಸ್ ಹುದ್ದೆಗಳ ನೇಮಕಾತಿ ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಹುದ್ದೆಗಳ ವಿವರ ಕಲ್ಯಾಣ ಕರ್ನಾಟಕೇತರ ಹುದ್ದೆಗಳು : 886 ಕಲ್ಯಾಣ ಕರ್ನಾಟಕ ವೃಂದ ಹುದ್ದೆಗಳು :614 ಕರ್ನಾಟಕ...
ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿಯಲ್ಲಿ ಕೆಲ ತಿಂಗಳ ಹಿಂದೆ ನೆಡಲಾಗಿದ್ದ ಕಾಟು ಮಾವಿನ ಗಿಡ ಗಾಳಿಗೆ ಬಾಗಿದ್ದು ಅದನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಸ್ವತಃ ಗೂಟ ಹಾಕಿ ಸರಿಪಡಿಸಿದರು.
ಮಂಗಳೂರು: ದ.ಕ ಜಿಲ್ಲೆಯ ಮಸೀದಿಗಳಲ್ಲಿ ಅಕ್ರಮ ಶಸ್ತ್ರಾಸ್ತ್ರ ಶೇಕರಣೆ ಹೇಳಿಕೆಯ ಮೂಲಕ ಶಾಸಕ ಹರೀಶ್ ಪೂಂಜಾ ಜಿಲ್ಲೆಯ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸುರತ್ಕಲ್ ವಲಯ ಎಸ್ಕೆಎಸ್ಸೆಸ್ಸೆಫ್ ತೀವ್ರವಾಗಿ ಖಂಡಿಸಿದೆ. ಸದಾ ಒಂದಿಲ್ಲೊಂದು ವಿಷಯಗಳ...
ಕೋಡಿಂಬಾಡಿ ಗ್ರಾಮ ಪಂಚಾಯತ್ ಗೆ ಬೆಳ್ಳಿಪ್ಪಾಡಿ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಶ್ರೀಮತಿ ಪ್ರೇಮಲತಾ ಈಶ್ವರ ನಾಯ್ಕ ರವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಇಂದು ಬೆಳಿಗ್ಗೆ ನಿಧನರಾದರು ಎಂದು ತಿಳಿಸಲು ವಿಷಾದಿಸುತ್ತೇವೆ. ಮೃತರ ಪಾರ್ಥಿವ ಶರೀರವು ಆಸ್ಪತ್ರೆಯಿಂದ ಸ್ವ ಗೃಹ...