ವಿಟ್ಲ.ಜೂ,13:ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಕುಂಡಡ್ಕ ಬೇರಿಕೆ.ಇದರ ನೂತನ ಪದಾಧಿಕಾರಿಗಳಾಗಿ ವಾರ್ಷಿಕ ಮಹಾಸಭೆಯಲ್ಲಿ ಈ ಕೆಳಗಿನವರನ್ನು ನೇಮಕ ಮಾಡಲಾಯಿತು. ಅಧ್ಯಕ್ಷರಾಗಿ ಏಲ್ಯಣ್ಣ ಪೂಜಾರಿ ಮೈರುಂಡ. ಉಪಾಧ್ಯಕ್ಷರಾಗಿ ವಿಶ್ವನಾಥ ಪೂಜಾರಿ ಕೆಮನಾಜೆ.ಕಾರ್ಯದರ್ಶಿಯಾಗಿ ಮೋಹನ್ ಗುರ್ಜಿನಡ್ಕ.ಜತೆ...
ಪಡಿತರ ಚೀಟಿ ಗ್ರಾಹಕರಿಗೆ ಕೇಂದ್ರ ಸರ್ಕಾರ ಇನ್ನಷ್ಟು ರಿಲೀಫ್ ನೀಡಿದ್ದು, ಆಧಾರ್ ಮತ್ತು ರೇಷನ್ ಕಾರ್ಡ್ ನಂಬರ್ ಜೋಡಣೆ ಅವಧಿಯ ಗಡುವನ್ನು ಮತ್ತೊಮ್ಮೆ ವಿಸ್ತರಿಸಿರುವುದಾಗಿ ವರದಿ ತಿಳಿಸಿದೆ. ಆಧಾರ್ ಮತ್ತು ರೇಷನ್ ಕಾರ್ಡ್ ಲಿಂಕ್ ಮಾಡಲು...
2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳ(ಎಚ್ಎಸ್ಆರ್ಪಿ) ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4ರವರೆಗೆ ವಿಸ್ತರಣೆ ಮಾಡಲಾಗಿದೆ. ಹೆಚ್ಎಸ್ಆರ್ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ...
2023 – 24 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯ ದಲ್ಲಿ 100% ಅಂಕ ಪಡೆದ 19 ಹುಡುಗರು ಹಾಗೂ 86 ಹುಡುಗಿಯರು ಸೇರಿದಂತೆ ಒಟ್ಟು...
ಪುತ್ತೂರು: ನಿನ್ನೆ (ಜೂ.11ರಂದು) ಹೃದಯಾಘಾತದಿಂದ ಮೃತಪಟ್ಟ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ, ಉದ್ಯಮಿ ಪ್ರಕಾಶ್ ಪುರುಷರಕಟ್ಟೆ ಅವರ ಮೃತದೇಹದ ಅಂತಿಮ ಯಾತ್ರೆ ಪುತ್ತೂರು ಸರಕಾರಿ ಆಸ್ಪತ್ರೆ ಬಳಿಯಿಂದ ಪುರುಷರಕಟ್ಟೆಯ ಪ್ರಕಾಶ್ ಅವರ ಮನೆ ವರೆಗೆ ನಡೆಯಿತು....
ಬೆಂಗಳೂರು: ದೇವಾಲಯಗಳನ್ನು ಆರ್ಟಿಐ (ಮಾಹಿತಿ ಹಕ್ಕು ಕಾಯ್ದೆ)ಯಿಂದ ಹೊರಗಿಡಲು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಈ ವಿಚಾರವಾಗಿ ಅಖೀಲ ಕರ್ನಾಟಕ ಹಿಂದೂ ದೇವಸ್ಥಾನಗಳ ಪುರೋಹಿತರು, ಆಗಮಿಕರು ಹಾಗೂ ಅರ್ಚಕರ ಸಂಘದ ಪ್ರಧಾನ...
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಭೀಕರ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್, ಆತನ ಪ್ರೇಯಸಿ ಪವಿತ್ರಾ ಗೌಡ ಹಾಗೂ 11 ಮಂದಿ ಸಹಚರರನ್ನು ಬೆಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ ಬೆನ್ನಲ್ಲೇ ದರ್ಶನ್ ಅವರ ಪತ್ನಿ...
ಹೊಸದಿಲ್ಲಿ: ಉಕ್ರೇನ್ ವಿರುದ್ಧ ಯುದ್ದಕ್ಕಾಗಿ ರಷ್ಯಾದ ಸೇನೆಯಿಂದ ನೇಮಕಗೊಂಡ ಇನ್ನಿಬ್ಬರು ಭಾರತೀಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿಕೆ ದೃಢಪಡಿಸಿದೆ. ಯುದ್ಧದಲ್ಲಿ ಭಾಗಿಯಾಗಿ ಸಾವನ್ನಪ್ಪಿದ ಭಾರತೀಯರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ,...
ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಅವರ ನಿಧನಕ್ಕೆ ಶಾಸಕರು ಸಂತಾಪ ಸೂಚಿಸಿ ತನ್ನ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಪಕ್ಷದ ಅತ್ಯಂತ ಪ್ರಾಮಾಣಿಕ ಕಾರ್ಯಕರ್ತರಾಗಿ ಪಕ್ಷಕ್ಕಾಗಿ ಹಗಲಿರುಳು ಸೇವೆ ಮಾಡುತ್ತಿದ್ದ , ಸಮಾಜ...
ಪುತ್ತೂರು: ಮಂಗಳವಾರ ಮೃತಪಟ್ಟ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ರವರ ಅಂತಿಮಶೋಭಾಯಾತ್ರೆಯು ಬೆಳಿಗ್ಗೆ 9.30 ಕ್ಕೆ ಪುತ್ತೂರು ಸರಕಾರಿ ಆಸ್ಪತ್ರೆ ಬಳಿಯಿಂದ ಬೆಳಿಗ್ಹೆ ಮೃತರ ಮನೆಯ ತನಕ ನಡೆಯಲಿದೆ. ಈ ಶೋಭಾಯಾತ್ರೆಯು ಶಾಸಕರ ಮುಂದಾಳುತ್ವದಲ್ಲಿ...