ದಕ್ಷಿಣ ಕನ್ನಡ/ಸುಳ್ಯ: ಸುಳ್ಯದ ಅರಣ್ಯಾಧಿಕಾರಿಗಳ ತಂಡ ಅಕ್ರಮ ಮರ ಸಾಗಾಟದ ಪ್ರಕರಣವೊಂದನ್ನು ಬೇಧಿಸಿದ್ದಾರೆ. ಮಾ.30ರಂದು ಸುಳ್ಯ ಅರಣ್ಯ ಶಾಖೆಯ ಸುಳ್ಯ ಕಸಬಾ ಗ್ರಾಮದ ಶಾಂತಿನಗರ ಎಂಬಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಪರಿವರ್ತಿಸಿ ಸಾಗಾಟ ಮಾಡಲು ಯತ್ನಿಸಿದ...
500ಕ್ಕೂ ಅಧಿಕ ಗೋವುಗಳು… ಆಳುದ್ದದ ಹಟ್ಟಿಯಲ್ಲಿ ಸಾವಕಾಶವಾಗಿ ನಿಲ್ಲಲು ಜಾಗವೇ ಇಲ್ಲ. ಇನ್ನು, ಮೇವು ಮೇಯಲು ಜಾಗವೆಲ್ಲಿ, ಆರೋಗ್ಯಪೂರ್ಣವಾಗಿ ದಿನ ನಿರ್ವಹಣೆಯ ಮಾತೆಲ್ಲಿ, ತಳಿ ಅಭಿವೃದ್ಧಿ ಮಾಡಲು ಕೇಂದ್ರವೆಲ್ಲಿ.ಇದು ಮಂಗಳೂರಿನ ಬಜ್ಪೆ ಕೆಂಜಾರು ಕಪಿಲಾ ಪಾರ್ಕ್...
ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಇದುವರೆಗೂ ಮಠಾಧೀಶರುಗಳು, ಸ್ವಾಮಿಗಳು, ಜ್ಯೋತಿಷಿಗಳು ಹಾಗೂ ರಾಜಕಾರಣಿಗಳು ಭವಿಷ್ಯ ನುಡಿಯುವುದನ್ನು ನಾವು ಕೇಳುತ್ತಿದ್ದೆವು. ಆದರೆ ಈಗ ಕರ್ನಾಟಕದ ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪನವರು ಕೂಡ ಚುನಾವಣೆಯ ಫಲಿತಾಂಶದ ಬಗ್ಗೆ ಅಚ್ಚರಿ...
ಬೆಂಗಳೂರು: ಮಹದೇವಪ್ಪ, ಸಿದ್ದರಾಮಯ್ಯ ಸೇರಿದಂತೆ ಎಲ್ಲ ಕಾಂಗ್ರೆಸ್ ನಾಯಕರ ಜೊತೆ ತಮಗೆ ಆತ್ಮೀಯ ಸಂಬಂಧವಿದೆ ಎಂದು ಚಾಮರಾಜನರ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಇಂದು ನಗರದ ತಮ್ಮ ನಿವಾಸದಲ್ಲಿ ಮಾತಾಡುವಾಗ ಪ್ರಸ್ತುತ ರಾಜಕೀಯ...
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ವೈದ್ಯ, ಡಾ. ಸಿಎನ್ ಮಂಜುನಾಥ್ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ವಿರುದ್ದ ಚುನಾವಣಾ ಕಣಕ್ಕೆಳಿದಿದ್ದಾರೆ. ಮೂಲತಃ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಚೊಳೇನಹಳ್ಳಿ...
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಂಭಿರಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ....
ದ ಕ ಲೋಕ ಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಬಗ್ಗೆ ಮಾರ್ಗದರ್ಶನ ನೀಡಿ ಮೇಲುಸ್ತುವಾರಿ ನೋಡಿಕೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ದ ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಚುನಾವಣೆ ಉಸ್ತುವಾರಿಗಳನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಹಾಗೂ ದ.ಕ. ಜಿಲ್ಲಾ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಬಿ.ರಮಾನಾಥ ರೈ ಅವರು ವಿವಿಧ ವಿಧಾನಸಭಾ ಕ್ಷೇತ್ರ ಹಾಗೂ ಬ್ಲಾಕ್ ವ್ಯಾಪ್ತಿಗಳಿಗೆ...
ಪೆರುವಾಜೆಯಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಇಂದು ನಡೆದಿದೆ. ಮರಗಿಡಗಳು ಸುಟ್ಟು ಭಸ್ಮವಾಗಿದೆ. ಬೆಂಕಿ ಬಿದ್ದು ಉರಿಯುತ್ತಿದ್ದುದನ್ನು ಗಮನಿಸಿದ ಜಾಗದ ಮಾಲಕರು ಸುಳ್ಯ ಅಗ್ನಿಶಾಮಕ ದಳದವರಿಗೆ ತಿಳಿಸಿದ್ದು, ಇಲಾಖಾ ಸಿಬ್ಬಂದಿಗಳು ಕೂಡಲೇ ಆಗಮಿಸಿ ಬೆಂಕಿ...
ಕಾಸರಗೋಡು: ಕಾಸರಗೋಡು ರೈಲು ನಿಲ್ದಾಣದಲ್ಲಿ ರೈಲಿನಿಂದ ಬಿದ್ದು ಒಡಿಸ್ಸಾ ನಿವಾಸಿಯೋರ್ವರು ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಮೃತ ವ್ಯಕ್ತಿ ಒಡಿಸ್ಸಾದ ಸುಶಾಂತ್ ( 41) ಎಂದು ತಿಳಿದು ಬಂದಿದೆ. ಇವರು ಮಂಗಳೂರಿನ ಪೆಟ್ರೋಲ್ ಬಂಕ್ ನೌಕರರಾಗಿದ್ದರು....