ಪುತ್ತೂರು: ಕಾಸರಗೋಡಿನ ಪರಪ್ಪೆ ಅಭಯಾರಣ್ಯದಿಂದ ದಾರಿ ತಪ್ಪಿ ಬಂದಿದೆ ಎನ್ನಲಾದ ಒಂಟಿ ಸಲಗವೊಂದು ಸುಳ್ಯ, ಪುತ್ತೂರು ತಾಲೂಕಿನ ಹಲವು ಗ್ರಾಮಗಳಲ್ಲಿ ಹೆಜ್ಜೆ ಹಾಕುತ್ತಿದೆ ಎಂದು ಕೆಲ ದಿನಗಳಿಂದ ವರದಿಯಾಗಿತ್ತು. ಆದರೆ ಈಗ ಒಂಟಿ ಆನೆ ಅಲ್ಲ...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಮೈಸೂರಿನಲ್ಲಿ ಪೊಲೀಸರು ದರ್ಶನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕೊಲೆ ಪ್ರಕರಣದಲ್ಲಿ ಮೈಸೂರಿನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ...
ಪುತ್ತೂರು: ಬಪ್ಪಳಿಗೆಯ ಮುಖ್ಯ ರಸ್ತೆಗಳಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವು ಮಾಡುವಂತೆ ಶಾಸಕರುಸೂಚನೆ ನೀಡಿದ್ದ24 ಗಂಟೆಯೊಳಗೆ ಎಲ್ಲಾ ಅಪಾಯಕಾರಿ ಮರಗಳನ್ನು ಅರಣ್ಯ ಇಲಾಖೆ ತೆರವುಮಾಡಿದೆ. ಭಾನುವಾರ ಬಪ್ಪಳಿಗೆಯಲ್ಲಿಮರವೊಂದು ಗಾಳಿಗೆ ಉರುಳಿ ಬಿದ್ದು ಎಂಟು ವಿದ್ಯುತ್ ಕಂಬಗಳು ಮುರಿದಿದ್ದವು....
ಬೆಂಗಳೂರು: ಡಾ.ರಾಜ್ ಕುಮಾರ್ ಕುಟುಂಬದ ಯುವಕುಡಿ, ರಾಘವೇಂದ್ರ ರಾಜ್ ಕುಮಾರ್ ಅವರ ಮಗ ಯುವರಾಜ್(ಗುರು ರಾಜ್ ಕುಮಾರ್) ದಾಂಪತ್ಯ ಜೀವನ ವಿಚ್ಚೇದನ ಹಂತಕ್ಕೆ ಬಂದಿದೆ. ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ವಿಚ್ಚೇದನದ ನೋಟಿಸ್ ಕಳುಹಿಸಿದ್ದಾರೆ....
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ‘ಒಂದು ವರ್ಷದ ನಂತರವೂ ಕಲಹದಿಂದ ಪೀಡಿತ ಈಶಾನ್ಯ ರಾಜ್ಯದ ಪರಿಸ್ಥಿತಿಯು ಬಗೆಹರಿಯದೆ ಉಳಿದಿದೆ ಮತ್ತು ಆದ್ಯತೆಯ...
ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಎಂಟು ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾಗಿದ್ದು, ಘಟನಾ...
ಪುತ್ತೂರು: ಕಲ್ಲಡ್ಕದಲ್ಲಿ ಹೈವೇ ಕಾಮಗಾರಿಇನ್ನೂ ಮುಗಿದಿಲ್ಲ, ಮಳೆಗಾಲ ಆರಂಭವಾಗಿದೆ ಅಲ್ಲಿನ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ ವೆಟ್ ಮಿಕ್ಸ್ ಹಾಕಿ ಸಂಚಾರ ಸುಗಮವಾಗುವಂತೆ ಮಾಡಿ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಅಧಿಕಾರಿಗಳ...
ಪುತ್ತೂರು: ಶಾಂತಿಗೋಡು ಬಳಿ ಭಾನುವಾರ ಕಾಣಿಸಿಕೊಂಡ ಆನೆ ನಿನ್ನೆ ರಾತ್ರಿ ನದಿ ದಾಟಿ ಬೆಳ್ಳಿಪ್ಪಾಡಿ ಗ್ರಾಮದ ಕಠಾರದಲ್ಲಿ ಪ್ರತ್ಯಕ್ಷವಾಗಿದೆ.ಸ್ಥಳೀಯ ಕೇಶವ ಗೌಡ ಬರ್ತೋ ಲಿ ,ಶೇಖರ ಗೌಡ ಕೊಡಿಮರ ,ವನಿತಾ ಕೊಡಿಮರ,ಮತ್ತು ಕೊರಗರ ಕಾಲೋನಿ ಮೊದಲಾದ ಕಡೆ ಕೃಷಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್ಡಿಎ ಸರ್ಕಾರದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮೋದಿಯವರಿಗೆ ಪ್ರಧಾನಿ ಹುದ್ದೆಯ ಜೊತೆಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯ, ಅಣುಶಕ್ತಿ ಇಲಾಖೆ, ಬಾಹ್ಯಾಕಾಶ ಇಲಾಖೆ, ಎಲ್ಲಾ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರೀ )ವಿಟ್ಲ ಇದರ ಸಾಲೆತ್ತೂರ್ ವಲಯದ ಸಜಿಪ ಮೂಡ ಎ ಕಾರ್ಯಕ್ಷೇತ್ರದ ಮಿತ್ತಮಜಲು ಬಾಗಿ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ...