ಪುತ್ತೂರು: ಜೂ10,ವಿಜಯೋತ್ಸವ ಸಮಯದಲ್ಲಿಕರೋಪಾಡಿ ಮಸೀದಿ ಮುಂದೆ ಬಿಜೆಪಿ ಕಾರ್ಯಕರ್ತರೆನ್ನಲಾದ ಯುವಕರ ತಂಡವೊಂದು ಬೊಬ್ಬೆ ಹಾಕಿ ಕುಣಿದಾಡಿದ್ದು ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಪ್ರಕರಣ ದಾಖಲಾಗಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾ ಎಸ್...
ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ ಪುತ್ತೂರು: ಪ್ರತೀ ಮಳೆಗಾಲದಲ್ಲಿ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚುಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್...
ನವದೆಹಲಿ(ಜೂ.10): ಮೋದಿ ಸರಕಾರ 3.0ನಲ್ಲಿ ಸಚಿವ ಸಂಪುಟ ವಿಭಜನೆಯಾಗುವ ಮುನ್ನವೇ ಸಚಿವ ಸ್ಥಾನ ಕೈಬಿಡುವ ಸುದ್ದಿಗಳು ಮುನ್ನೆಲೆಗೆ ಬರುತ್ತಿವೆ. ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸುರೇಶ್ ಗೋಪಿ ಮೋದಿ ಸರ್ಕಾರದಲ್ಲಿ ಸಚಿವ ಸ್ಥಾನವನ್ನು...
ಪುತ್ತೂರು: ವೀರಮಂಗಲ ಬಳಿ ಭಾನುವಾರ ಕಾಣಿಸಿಕೊಂಡ ಆನೆ ನಿನ್ನೆ ರಾತ್ರಿಯಿಂದ ಶಾಂತಿಗೋಡಿನಲ್ಲಿ ಪ್ರತ್ಯಕ್ಷವಾಗಿದೆ.ಸ್ಥಳೀಯ ಮೋಹನ ಕಂರ್ಬಡ್ಕ ಎಂಬವರ ಮನೆ ಗೇಟು ಮುರಿದು ತೋಟಕ್ಕೆ ಲಗ್ಗೆಯಿಟ್ಟಿದೆ. ಪರಿಣಾಮ ತೆಂಗಿನ ಮರಗಳಿಗೆ ಹಾನಿಯಾಗಿದೆ. ಬಳಿಕ ಆನೆ ಶಾಂತಿಗೋಡು ಗೇರು...
ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲೇ ಜನನ, ಮರಣ ಪ್ರಮಾಣಪತ್ರಗಳ ಡಿಜಿಟಲ್ ದಾಖಲೆಗಳು ಸಿಗಲಿವೆ.ಗ್ರಾಮೀಣ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ...
ಪುತ್ತೂರು: ಹೈದರಾಬಾದ್ ನಲ್ಲಿ ಜೂನ್ 9ರಂದು ಸರಕಾರಿ ಗೌರವಗಳೊಂದಿಗೆ ನಡೆದ ಮಾಧ್ಯಮ ಕ್ಷೇತ್ರದ ದಿಗ್ಗಜ, ಖ್ಯಾತ ಉದ್ಯಮಿ ರಾಮೋಜಿ ರಾವ್ ಅವರ ಅಂತಿಮ ದರ್ಶನದ ವೇಳೆ ಖ್ಯಾತ ಬಹುಭಾಷಾ ಚಿತ್ರ ನಟರಾದ ಪುತ್ತೂರಿನ ವಿನೋದ್ ಆಳ್ವ...
ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಪುತ್ತೂರು ವಿಧಾನ ಸಭಾ ಕ್ಷೇತ್ರದ ಎರಡು ಬ್ಲಾಕ್ ಗಳಾದ ಪುತ್ತೂರು ಬ್ಲಾಕ್ ಮತ್ತು ಉಪ್ಪಿನಂಗಡಿ – ವಿಟ್ಲ ಬ್ಲಾಕ್ನ ಅಧ್ಯಕ್ಷ ಸ್ಥಾನದ ನಿಗದಿತ ಅವಧಿ 3 ವರ್ಷ ಪೂರ್ಣಗೊಂಡಿದ್ದು, ಇನ್ನು...
ಬೆಂಗಳೂರು: ಕಳೆದೊಂದು ವರ್ಷದಲ್ಲಿ “ಶಕ್ತಿ’ ಯೋಜನೆಯಿಂದ ಬಸ್ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಹಿಳೆಯರ ಉದ್ಯೋಗ ಹೆಚ್ಚಳವಾಗಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಕ್ಕಿದೆ. ಶ್ರಮಿಕ ವರ್ಗಗಳ ಸಂಬಂಧಗಳು ಗಟ್ಟಿಯಾಗಿವೆ. ಆದರೆ, ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ...
ನ್ಯೂಯಾರ್ಕ್: ಅಮೆರಿಕಾದ ನ್ಯೂಯಾರ್ಕ್ನಲ್ಲಿ ಭಾನುವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್ನ 19ನೇ ಪಂದ್ಯದಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 6 ರನ್ ಗಳ ರೋಚಕ ಗೆಲುವು ಸಾಧಿಸಿದೆ.ಇಂದು ನಸ್ಸೌ ಕೌಂಟಿ ಇಂಟರ್ನ್ಯಾಶನಲ್...
ಹೊಸದಿಲ್ಲಿ: ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಭಾರತದ ಪ್ರಧಾನಮಂತ್ರಿಯಾಗಿ ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು. ವಿದೇಶಿ...