ಪುತ್ತೂರು: ಭಾನುವಾರ ಸಂಜೆ ಬಪ್ಪಳಿಗೆಯಲ್ಲಿ ರಸ್ತೆ ಬದಿಯ ಭಾರೀ ಗಾತ್ರದ ಮರವೊಂದು ಗಾಳಿಗೆ ಮುರಿದು ಬಿದ್ದು ಎಂಟು ವಿದ್ಯುತ್ ಕಂಬಗಳು ಮುರಿದಿದೆ. ಭಾನುವಾರವಾಗಿದ್ದ ಕಾರಣ ವಾಹನಗ ಸಂಚಾರ ಕಡಿಮೆ ಇದ್ದು ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ....
ಕಲ್ಲಡ್ಕ ಜೂನ್ 9,. ಬಂಟ್ವಾಳ ತಾಲೂಕಿನ ಶ್ರೀ ಮಂತ್ರ ದೇವತಾ ಜನ ಸೇವಾ ಟ್ರಸ್ಟ್ ಕಟ್ಟೆಮಾರ್ ಹಾಗೂ ಅಖಿಲ ಕರ್ನಾಟಕ ರಾಜ್ಯ ಕೇಸರಿ ಟ್ರಸ್ಟ್( ರಿ) ದ. ಕ ಬೆಳ್ತಂಗಡಿ ತಾಲೂಕು ಇದರ ಜಂಟಿ ಆಶ್ರಯದಲ್ಲಿ....
ವಿಟ್ಲ ಜೂ 9: ದಹಕ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ,ವಿಟ್ಲ ಮಾದರಿ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾl ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಶಾಸಕರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿಸಮಿತಿ...
ಒಂದು ಕಡೆ ಗೋವನ್ನು ರಕ್ಷಿಸಬೇಕು ಎಂಬ ಕೂಗು ಜೋರಾಗಿದೆ. ಮತ್ತೊಂದು ಕಡೆ ಗೋವನ್ನು ಕದ್ದು ಕಸಾಯಿಖಾನೆಗೆ ರವಾನಿಸುತ್ತಿರುವ ಘಟನೆ ನಿತ್ಯ ಸಂಪಾಜೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಡೆಯುತ್ತಿದ್ದರೂ ಈ ಬಗ್ಗೆ ಯಾರಿಗೂ ಗೊಡವೆಯೇ ಇಲ್ಲ..! ಸಂಪಾಜೆ ಗ್ರಾಮ...
ವಿರೋಧ ಪಕ್ಷದ ಇಂಡಿಯಾ ಬಣ ಇಂದು ಸರ್ಕಾರ ರಚಿಸಲು ಹಕ್ಕು ಮಂಡಿಸದಿದ್ದರೆ ನಾಳೆ ಅದನ್ನು ಮಾಡುವುದಿಲ್ಲ ಎಂದು ಅರ್ಥವಲ್ಲ ಎಂದು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇಂದು ಇಂಡಿಯಾ ಬಣವು ಸರ್ಕಾರ ರಚಿಸಲು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುವೈಝು ನವದೆಹಲಿಗೆ ಆಗಮಿಸಿದ್ದಾರೆ. ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು...
ಪುತ್ತೂರು: ಎಸ್ ಎಸ್ ಎಲ್ ಸಿ ಮರು ಮೌಲ್ಯ ಮಾಪನದಲ್ಲಿ 619 ಅಂಕ ಪಡೆದ ಸುದಾನ ಶಾಲೆಯ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ ಅವರನ್ನು ಶಾಸಕ ಅಶೋಕ್ ಕುಮಾರ್ ರೈ ಸನ್ಮಾನಿಸಿ ಗೌರವಿಸಿದರು. ಇವರು ನೆಲ್ಲಿಕಟ್ಟೆ ಮಲ್ಯ...
ಪುತ್ತೂರು: ನರಿಮೊಗರು ಗ್ರಾಮದ ವೀರಮಂಗಲ, ಕಾಯರ್ ಮುಗೇರು, ಪಲ್ಲತ್ತೋಡಿ, ಆನಾಜೆ ಪರಿಸರದಲ್ಲಿ ಜೂ9ರಂದು ಆನೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ಕೃಷಿ ತೋಟಗಳಿಗೆ ಹಾನಿ ಮಾಡಿದೆ ಎಂದು ತಿಳಿದು ಬಂದಿದೆ. ಓಲೆಮುಂಡೋವು ಏರಬೈಲ್ ಪರಿಸರದಲ್ಲಿ ಎರಡು ದಿನಗಳ ಹಿಂದೆ...
ಮನೆಯ ಮಲಗುವ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಕೊಚ್ಚಿಯ ಅಂಗಮಾಲಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಬಿನೀಶ್ ಕುರಿಯನ್, ಅವರ ಪತ್ನಿ ಅನು, ಮಗಳು...
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು (ಜೂನ್ 9 ರ ಭಾನುವಾರ) ಸಂಜೆ 7:15 ರ ಸುಮಾರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ...