ನಕಾರಾತ್ಮಕ ರಾಜಕೀಯ ಕೊನೆಗೊಂಡಿದ್ದು, ಜನರ ಸಮಸ್ಯೆಗಳು ಮತ್ತು ಕಾಳಜಿಗಳಿಗೆ ಜಯ ಸಿಕ್ಕಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಚುನಾವಣಾ ಫಲಿತಾಂಶಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಲಕ್ನೋದಲ್ಲಿ ಸಮಾಜವಾದಿ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್...
ಪುತ್ತೂರು :ತಾಲ್ಲೂಕಿನ ವಿವಿಧೆಡೆ ಶನಿವಾರ ಭಾರಿ ಮಳೆಯಾಗಿದ್ದು, ನಿಡ್ಪಳ್ಳಿ ಗ್ರಾಮದಲ್ಲಿ ದೇವಸ್ಥಾನವೊಂದರ ಮುಂಭಾಗದ ಅಂಗಣದ ಬದಿಯ ಆವರಣಗೋಡೆ ಕುಸಿದಿದೆ.ಪುತ್ತೂರು ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಶನಿವಾರ ಬೆಳಿಗ್ಗೆ ಆರಂಭಗೊಂಡ ಜಡಿ ಮಳೆ ಸಂಜೆ ವರೆಗೂ ಮುಂದುವರಿದಿತ್ತು.ನಿಡ್ಪಳ್ಳಿಯಲ್ಲಿರುವ ಶಾಂತದುರ್ಗಾ...
ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ಹೀನಾಯವಾಗಿ ಸೋಲನ್ನು ಕಂಡಿದ್ದು, ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುವುದು ಕಂಡು ಬರುತ್ತಿದೆ. ಮುಸ್ಲಿಂ ಮತದಾರರೇ ನಿರ್ಣಾಯಕವಾಗಿರುವ ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಮುಸ್ಲಿಂ ವಿದ್ವಾಂಸರನ್ನು ಕಣಕ್ಕಿಳಿಸಿದ...
ಕಾಪು: ಕಾಪು ಬೀಚ್ ಬಳಿ ಬೈಕ್ ಹಾಗೂ ಪರ್ಸ್ ಬಿಟ್ಟು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಡುಕರೆ ಸಮುದ್ರದಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತ ಯುವಕ ಕಾಪು ಪಡು ಗ್ರಾಮ ನಿವಾಸಿ ಕರಣ್...
ದಾನಿಗಳ ಮೂಲಕ ಶಾಲಾ ಕಟ್ಟಡ ನಿರ್ಮಾಣ ಮಾಡಿರುವುದು ಅಭಿನಂದನಾರ್ಹ: ಅಶೋಕ್ ರೈ ಪುತ್ತೂರು: ಊರಿನ ಹಾಗೂ ಇತರೆ ದಾನಿಗಳ ನೆರವಿನಿಂದ ತಮ್ಮ ಗ್ರಾಮದಲ್ಲಿ ಪಾಳು ಬಿದ್ದ ಶಾಲೆಯನ್ನು ನವೀಕರಣ ಮಾಡಿದ್ದು ಅಭಿನಂದನಾರ್ಹ ಕಾರ್ಯಕವಾಗಿದೆ ಎಂದು ಶಾಸಕ...
ಅನುದಾನ ಕಡಿಮೆಯಾದರೆ ಶಾಸಕರ ನಿಧಿಯಿಂದಲೂ ಕೊಡುತ್ತೇನೆ – ಅಶೋಕ್ ಕುಮಾರ್ ರೈ ಭರವಸೆ ಪುತ್ತೂರು: 109 ವರ್ಷಗಳ ಇತಿಹಾಸ ಇರುವ ಪಾರಂಪರಿಕ ಕಟ್ಟಡದಲ್ಲಿರುವ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಆವರಣದಲ್ಲಿ...
ವ್ಯಂಗ್ಯ ಚಿತ್ರಕಾರ ವಿರಾಜ್ ಅಡೂರು ಇವರು ಕವಿ ಭಾಸ್ಕರ ಅಡ್ವಳರ ನೂತನ ಕೃತಿ “ಜೀವಸತ್ವ”, ವಿನೂತನ ಜ್ಞಾನದ ಕೆಕೆ ಒಗಟಿನ ಮಾಲೆಯನ್ನು ಬಿಡುಗಡೆಗೊಳಿಸಿದರು. ಅವರು ಬಂಟ್ವಾಳ ತಾಲೂಕಿನ ವಿಟ್ಲ ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ...
ಮೈಸೂರು: ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದು ಮೈಸೂರು-ಕೊಡಗು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ ಹೊರಹಾಕಿದ್ದಾರೆ. ಈ...
ಬೆಂಗಳೂರು : ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಬಿಂಬಿಸುವ ಆರೋಪ ಹೊತ್ತಿರುವ ಹಿಂದಿ ಭಾಷೆಯ “ಹಮಾರೆ ಬಾರಾಹ್” ಸಿನೆಮಾವನ್ನು ಕರ್ನಾಟಕದಲ್ಲಿ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸಿನಿಮಾ ರೆಗ್ಯುಲೇಷನ್ ಕಾಯ್ದೆ...
ಬೆಂಗಳೂರು: ಕನ್ನಡದ ಪ್ರಸಿದ್ದ ರಾಪರ್, ನಟ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಅವರ ನಾಲ್ಕು ವರ್ಷಗಳ ದಾಂಪತ್ಯ ಮುರಿದು ಬಿದ್ದಿದೆ ಎಂದು ವರದಿಯಾಗಿದೆ. ಬಿಗ್ ಬಾಸ್ ಸೀಸನ್ 5 ನಲ್ಲಿ ಪರಿಚಯವಾಗಿ ಬಳಿಕ...