ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ವಿರುದ್ಧ ದಾಖಲಾಗಿದ್ದ ಅಪಹರಣ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದರೆ, ಭವಾನಿ ಅವರು ತನಿಖೆಗೆ ಸಹಕರಿಸಬೇಕು, ಹಾಸನ...
ಬಿಜೆಪಿಯ ಭವಿಷ್ಯದ ಪ್ರಧಾನಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಒಂದು ಬೂತ್ನಲ್ಲಿ ಕೇವಲ 1 ಮತ ಪಡೆದಿದ್ದಾರೆ, ಕೊಯಮತ್ತೂರಿನ ಜನರ ವಿಶ್ವಾಸವನ್ನು ಗಳಿಸುವಲ್ಲಿ ಅಣ್ಣಾಮಲೈ ವಿಫಲರಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ ಪೋಸ್ಟ್ಅನ್ನು ಹಂಚಿಕೊಂಡಿದ್ದಾರೆ. 2024ರ...
ಪುತ್ತೂರು : ನಿರ್ವಹಣಾ ಕಾಮಗಾರಿ ನಿಮಿತ್ತ ಜೂ.8 (ನಾಳೆ) ವಿದ್ಯುತ್ ನಿಲುಗಡೆ ಮಾಡಲಾಗುವುದು. ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮದ್ಲ, ದೇರ್ಲ, ಸುಳ್ಯಪದವು, ಇರ್ದೆ ಮತ್ತು ಪಾಣಾಜೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ...
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿಯ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಗಳೂರು ಸಿಟಿ...
ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿಯ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು (ಜೂನ್ 7) ಬೆಂಗಳೂರಿನ...
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಗೆ ಸೇರಿದ ಮಹಿಳಾ ಸಿಬ್ಬಂದಿಯೊಬ್ಬರು ಗುರುವಾರ ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ, ಸಂಸದೆ ಕಂಗನಾ ರಣಾವತ್ಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ತಪಾಸಣೆಯ ಸಮಯದಲ್ಲಿ ಕಂಗನಾ ರಣಾವತ್ ತನ್ನ...
ಮೈಸೂರು: ವಿಧಾನ ಪರಿಷತ್ ನ ನೈರುತ್ಯ ಪದವೀದರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಧನಂಜಯ್ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತನ್ನ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನು 24,111 ಮತಗಳ...
ಬರೆಪ್ಪಾಡಿ ಯಲ್ಲಿ ಹೊಯ್ಸಳ ಕಾಲದ 800 ವರ್ಷ ಹಿಂದಿನ ವಿಗ್ರಹಗಳು ಪತ್ತೆ ಹಾಗೂ 584 ವರ್ಷ ಹಿಂದಿನ ಕನ್ನಡ ಶಾಸನದ ಅಧ್ಯಯನ ಪುತ್ತೂರು, ದಕ್ಷಿಣ ಕನ್ನಡ ಜಿಲ್ಲೆಯ ಕುದ್ಮಾರ್ ಗ್ರಾಮದ ಬರೆಪ್ಪಾಡಿ ಎಂಬಲ್ಲಿ ಶ್ರೀ ಪಂಚಲಿಂಗೇಶ್ವರ...
ಮಂಗಳೂರು: ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ 7 ಮಂದಿ, ಬಿಜೆಪಿಯಿಂದ ಮೂವರು ಹಾಗೂ ಜೆಡಿಎಸ್ನಿಂದ ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ನಿಂದ ಆಯ್ಕೆಯಾಗಿರುವ ಐವನ್ ಡಿ’ಸೋಜಾ ಅವರಿಗೆ ಚುನಾವಣಾ ಅಧಿ ಕಾರಿ ಎಂ.ಕೆ....
ಪುತ್ತೂರು ಜೂ 7:ಆಳ್ವಾಸ್ ಪ್ರಗತಿ ಉದ್ಯೋಗ ಮೇಳಕ್ಕೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು 750 ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳನ್ನು ಉದ್ಯೋಗ ಮೇಳಕ್ಕೆ ಪಾಲ್ಗೊಳ್ಳಲು ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದ್ದು, ಇಂದು...