ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್ಡಿಎ) ಹಿರಿಯ ನಾಯಕರು ಲೋಕಸಭೆ ಚುನಾವಣೆ ಫಲಿತಾಂಶಗಳ ಅವಲೋಕನ ಮತ್ತು ಸರ್ಕಾರ ರಚನೆಯ ಕುರಿತು ಚರ್ಚಿಸಲು ಇಂದು ಸಭೆ ನಡೆಸಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಚಂದ್ರಬಾಬು...
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಭೇಟಿ ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಮನೆಗೆ ಬುಧವಾರ ಬಿಜೆಪಿ ನಾಯಕರು ಭೇಟಿ ನೀಡಿ, ಕೆಲಹೊತ್ತು ಸಮಾಲೋಚನೆ ನಡೆಸಿದರು. ಬೆಳಗ್ಗೆಯಿಂದ ಸುರೇಶ್ ಅವರ ನಿವಾಸಕ್ಕೆ ಕಾಂಗ್ರೆಸ್...
ಮಂಗಳೂರು ಜೂನ್ 05 :ಲೋಕಸಭೆ ಚುನಾವಣೆಯಲ್ಲಿ ದಕ್ಷಿಣಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಆದ ಸೋಲಿಗೆ ಯಾರನ್ನೂ ದೂಷಿಸುವುದಿಲ್ಲ. ಸೋಲಿನ ನೈತಿಕ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹೇಳಿದ್ದಾರೆ.ಮಂಗಳೂರಿನಲ್ಲಿ ಮಾತನಾಡಿದ ಅವರು ಎಲ್ಲಾ...
ಪುತ್ತೂರು: ವೈದ್ಯಕೀಯ ವೃತ್ತಿ ಕೋರ್ಸ್ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ, ನೀಟ್-2024 ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಉತ್ತಮ ಫಲಿತಾಂಶ ಪಡೆದಿದ್ದಾರೆ. 6 ವಿದ್ಯಾರ್ಥಿಗಳು 600ಕ್ಕಿಂತಲೂ ಅಧಿಕ ಅಂಕ, 16 ವಿದ್ಯಾರ್ಥಿಗಳು...
ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ, ಇದೀಗ ಕೇಂದ್ರದಲ್ಲಿ ಸರ್ಕಾರ ರಚನೆಯ ಕಸರತ್ತು ಗರಿಗೆದರಿದೆ. ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ತಂತ್ರಗಾರಿಕೆ ಆರಂಭಿಸಿವೆ. ಇದು ನವದೆಹಲಿಯಲ್ಲಿ ಎರಡೂ...
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ತಮ್ಮ ಹಾಗೂ...
ಸಮಾಜ ಸೇವೆಯೇ ಟ್ರಸ್ಟ್ ನ ಪ್ರಮುಖ ಧ್ಯೇಯ: ಸುದೇಶ್ ಶೆಟ್ಟಿ ಪುತ್ತೂರು: ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ನ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್...
ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲದ ಹಿನ್ನೆಲೆ ಪ್ರಧಾನಿ ಮೋದಿಯವರ ವಿಜಯ ಭಾಷಣದಲ್ಲಿ ಕೆಲವೊಂದು ಬದಲಾವಣೆಗಳು ಕಂಡು ಬಂದಿವೆ. ಹೋದಲ್ಲಿ ಬಂದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತ ಧರ್ಮ ರಾಜಕಾರಣದ ಅಸ್ತ್ರ ಪ್ರಯೋಗಿಸುತ್ತಿದ್ದ ಮೋದಿ, ನಿನ್ನೆಯ...
ಭಯೋತ್ಪಾದನೆಗೆ ಸಂಬಂಧಿಸಿದ ಆರೋಪದಲ್ಲಿ ಪ್ರಸ್ತುತ ಜೈಲು ಸೇರಿರುವ ಇಬ್ಬರು ಅಭ್ಯರ್ಥಿಗಳು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಿಶಿಷ್ಟ ಸನ್ನಿವೇಶವನ್ನು ಸೃಷ್ಟಿಸಿದ್ದಾರೆ. ಭಾರತದಲ್ಲಿ 18 ನೇ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಗಳಲ್ಲಿ ಭಾಗವಹಿಸದಂತೆ ಕಾನೂನು ಅವರನ್ನು ತಡೆಯುತ್ತದೆಯಾದರೂ, ಅವರು...
ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಗಮಿಸಿದ ಎಲ್ಲಾ ಗ್ರಾಹಕರಿಗೂ ಮತ್ತು ಸಾರ್ವಜನಿಕರಿಗೂ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಖಾ ಪ್ರಬಂಧಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.