ಬೆಂಗಳೂರು : ಉಪ ಚುನಾವಣಾ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ರಾಜ್ಯದ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಸಂಡೂರಿನಲ್ಲಿ ಭಾಗಶಃ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದ್ದು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ...
ಕರ್ನಾಟಕ ಮೂರು ಕ್ಷೇತ್ರಗಳ ಉಪ ಚುನಾವಣೆಯ ಮತಎಣಿಕೆ ಭರದಿಂದ ಸಾಗುತ್ತಿದ್ದು, ಸದ್ಯದ ಟ್ರೆಂಡಿಂಗ್ ಪ್ರಕಾರ, ಎಲ್ಲಾ ಮೂರು ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಇನ್ನೂ, 9-10 ರೌಂಡ್ ಮತಎಣಿಕೆ ಬಾಕಿಯಿದೆ. ...
ಪುತ್ತೂರು: ಪುತ್ತೂರಿನ ಯುವ ನ್ಯಾಯವಾದಿ ಇಬ್ರಾಹಿಂ ಬಾತಿಷಾ ಯು.ಕೆ.ಅವರು ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕಗೊಂಡಿದ್ದಾರೆ. ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ಸಹಾಯಕ ಸರಕಾರಿ ಅಭಿಯೋಜಕರ ಹುದ್ದೆಗೆ ನಡೆಸಿದ ಪರೀಕ್ಷೆಯಲ್ಲಿ ಇವರು ತೇರ್ಗಡೆ ಹೊಂದಿ ಸಹಾಯಕ...
ಬೆಂಗಳೂರು: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಕರ್ನಾಟಕ ರಾಜ್ಯದ ಮೂರೂ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಶನಿವಾರ(ನ.23) ಬೆಳಿಗ್ಗೆ ಆರಂಭಗೊಂಡಿದೆ. ಬೆಳಿಗ್ಗೆ ಏಳು ಗಂಟೆಗೆ ಚುನಾವಣಾ ಸಿಬಂದಿಗಳು ರಾಜಕೀಯ ನಾಯಕರು ಹಾಗೂ...
ಬೆಂಗಳೂರು: ಮುಖ್ಯಮಂತ್ರಿಗಳು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ ಅರ್ಹರಾದವರಿಗೆ ಯಾವುದೇ ರೀತಿಯಿಂದಲೂ ಪಡಿತರ ಕಾರ್ಡ್ ರದ್ದಾಗುವುದಿಲ್ಲ ಎಂದು. ಅನರ್ಹರು ಬಡವರ ಹೆಸರಿನಲ್ಲಿ ಕಾರ್ಡ್ ಹೊಂದಿದ್ದರೆ ಅವರ ಕಾರ್ಡ್ ಅನ್ನು ಮಾತ್ರ...
ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ...
ಬಂಟ್ವಾಳ : ನಾರಾಯಣ ಗುರುಗಳ ಬದುಕೇ ಸನಾತನ ಧರ್ಮದಂತಿದ್ದು, ಅವರ ಸೇವಾ ವ್ಯಾಪ್ತಿ ವಿಶಾಲವಾಗಿತ್ತು. ಚಿಂತನೆಗಳು ಅಮೂಲ್ಯವಾಗಿದ್ದವು. ಯಾವುದೇ ಲೋಪ ದೋಷಗಳಿರದ ಜನಪರ ಕಾಳಜಿ ಇಂದಿನ ಯುವಕರಿಗೆ ಸ್ಪೂರ್ತಿ,ಪೂಜೆಗಿಂತ ತನ್ನ ಸಂದೇಶ ಪಾಲಿಸುವುದೇ ಮುಖ್ಯ ಎಂದು...
ವಿಟ್ಲ :ಬಂಟ್ವಾಳ ತಾಲೂಕಿನ ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವು ನವೆಂಬರ್ 22 ರಂದು ಜನತಾ ಪದವಿಪೂರ್ವ ಕಾಲೇಜಿನ ವಾರಣಾಶಿ ಕೃಷ್ಣ ಸಭಾಭವನದಲ್ಲಿ ಜರುಗಿತು. ...
ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ ವರದಿಯ...
ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ 2024-29 ನೇ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಬಿಸಿ ರೋಡ್ .ಸಂಘದ ಸಭಾಭವನದಲ್ಲಿ ಬುಧವಾರ ನೆರವೇರಿತು. ಅಧ್ಯಕ್ಷ...