ಕಾಣಿಯೂರು : ದಿ 18.01.2026ರ ಆದಿತ್ಯವಾರ ಪೂರ್ವಾಹ್ನ ಗಂಟೆ 8.30ರಿಂದ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ.) ಕೂಡುರಸ್ತೆ ಕಾಣಿಯೂರು ಇದರ ವತಿಯಿಂದ ಕಾಣಿಯೂರು ರೈಲ್ವೇ ನಿಲ್ದಾಣ ಮತ್ತು ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಒಳಾಂಗಣದಲ್ಲಿ ಸ್ವಚ್ಛತಾ...
ಪುತ್ತೂರು: ಅಲಂಕಾರು ಗ್ರಾಮದ ತೋಟಂತಿಲ ದಿ. ವಾಸುದೇವ ಅಸ್ರಣ್ಣರ ಪುತ್ರ ರಾಮಕೃಷ್ಣ ಅಸ್ರಣ್ಣ (62ವ.) ಅನಾರೋಗ್ಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜ.18 ರಂದು ಸ್ವಗೃಹದಲ್ಲಿ ನಿಧನರಾದರು. ರಾಮಕೃಷ್ಣ ಅಸ್ರಣ್ಣರು ಪ್ರಸಿದ್ಧ ಕ್ಷೇತ್ರ ಈರಕೀ...
ಪುತ್ತೂರು: ಉಪ್ಪಿನಂಗಡಿ ರಸ್ತೆಯಲ್ಲಿ ನಗರದಿಂದ ಆರು ಕಿ.ಮೀ. ದೂರದಲ್ಲಿರುವ ಆನೆಮಜಲಿನಲ್ಲಿ 51 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ನ್ಯಾಯಾಲಯದ ಕಟ್ಟಡವು ಜನವರಿ ಅಂತ್ಯದಲ್ಲಿ ಉದ್ಘಾಟನೆಗೆ ಸಿದ್ಧವಾಗಿದೆ. ಅಂದ ಹಾಗೆ, ಪುತ್ತೂರಿನ ನ್ಯಾಯಾಲಯಗಳಿಗೆ ಬರೋಬ್ಬರಿ 150ಕ್ಕಿಂತ ಅಧಿಕ...
ಕರಾವಳಿಯ ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತ ನಗರವನ್ನಾಗಿಸುವ ದೃಢ ಸಂಕಲ್ಪದೊಂದಿಗೆ ಮಂಗಳೂರು ಪೊಲೀಸ್ ಇಲಾಖೆ, ಅರ್ಕುಳದ ಡಾ.ತುಂಗಾಸ್ ಮನಸ್ವಿನಿ ಆಸ್ಪತ್ರೆಯ ಸಹಯೋಗದಲ್ಲಿ ದಿಢೀರ್ ಡ್ರಗ್ಸ್ ತಪಾಸಣೆ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಯಾವುದೇ ಮುನ್ಸೂಚನೆ ನೀಡದೇ ಒಂದೇ...
ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ವನಭೋಜನಕ್ಕೆ ತೆರಳಿದ್ದ ಹಾರ್ಡ್ವೇರ್ ಅಂಗಡಿ ಮಾಲೀಕ ಹರಿಪ್ರಸಾದ್ (40) ಹಾಗೂ ಕಾರ್ಮಿಕ ಸುಜೀತ್ (26) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ: ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ...
ಪುತ್ತೂರು: ಚಪ್ಪಲಿ ಕದಿಯುತ್ತಾರೆ ಎಂದು ಚಪ್ಪಲಿಗೆ ಬೀಗ ಹಾಕುವುದನ್ನು ಸೋಶಿಯಲ್ ಮೀಡಿಯಾದಲ್ಲಿ ತಮಾಷೆಯಾಗಿ ಚಿತ್ರಣ ಮಾಡುವುದನ್ನು ನಾವೆಲ್ಲರೂ ನೋಡಿದ್ದೇವೆ ಮತ್ತು ಇದನ್ನು ನೋಡಿ ನಕ್ಕವರೂ ಇದ್ದಾರೆ..ಹೀಗೂ ಇದ್ದಾರ ಎಂದು ಮೂದಲಿಸಿದವರೂ ನಮ್ಮೊಳಗಿದ್ದಾರೆ.ಚಪ್ಪಲಿಗೆ ಬೀಗ ಹಾಕುವುದು ತಮಾಷೆ,ಇದು...
ಪುತ್ತೂರು: ಗ್ಯಾಸ್ ಬಲೂನೊಂದು ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಕಿಡಿ ಹತ್ತಿ ಕಾರು ಬೆಂಕಿಗಾಹುತಿಯಾದ ಘಟನೆ ಪಡುಮಲೆ ಶ್ರೀ ಪೂಮಾಣಿ -ಕಿನ್ನಿಮಾಣಿ ಹಾಗೂ ವ್ಯಾಘ್ರ ಚಾಮುಂಡಿ ದೈವಸ್ಥಾನದ ವಠಾರದಲ್ಲಿ ಜ.18ರಂದು ನಡೆದಿದೆ. ಪಡುಮಲೆ ಶ್ರೀ ಪೂಮಾಣಿ...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇಡಿಯಾಪು ಎಂಬಲ್ಲಿ ಜ.18ರಂದು ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆಗೆ ರಿಕ್ಷಾದಲ್ಲಿಯೇ ಬರುವ ಮೂಲಕ ಶಾಸಕ ಅಶೋಕ್ ಕುಮಾರ್ ರೈ ಗಮನ ಸೆಳೆದಿದ್ದಾರೆ. ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿರುವ ಸೇಡಿಯಾಪು ಎಂಬಲ್ಲಿ...
25ಕ್ಕೂ ಅಧಿಕ ತುಂಡರಿಸಿದ ಕೆಂಪು ಬಣ್ಣಕ್ಕೆ ತಿರುಗಿದ ಲಿಂಬೆಗಳು 10ಕ್ಕೂ ಅಧಿಕ ಕೊಳ್ತಿರಿಗಳು, ಸುತ್ತಲು ಸುರಿದ ಹೊದಲು,ಒಡೆದ ತೆಂಗಿನ ಕಾಯಿಗಳು ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಟಾರದ ದಾರಂದಕುಕ್ಕು, ಕಟಾರ, ಆನಡ್ಕ ಸೇರುವ ಮೂರು ರಸ್ತೆ ಮಧ್ಯೆಯಲ್ಲಿ 25ಕ್ಕೂ...
ಪುತ್ತೂರು: ಬೆಂಗಳೂರಿನ ಹೆಸರಾಂತ ಕೆಫೆ ‘ಸ್ಟಾಪ್ ಎನ್ ಜಾಯ್’ ಇದರ ಸಹಸಂಸ್ಥೆ ಕ್ರಿಸ್ಪಿ ಬೈಟ್ಸ್ ಜ.19ರಂದು ಬೆಳಿಗ್ಗೆ ಗಂಟೆ 10.30ಕ್ಕೆ ದರ್ಬೆ ಲಿಟ್ಲ್ ಫ್ಲವರ್ ಶಾಲಾ ಮುಂಭಾಗದ ಕಾರ್ಟೆಕ್ ಬಳಿ ಶುಭಾರಂಭಗೊಳ್ಳಲಿದೆ. ಕೆಫೆಯನ್ನು ಶಾಸಕ ಅಶೋಕ್...