ಬಂಟ್ವಾಳ: ಫರಂಗಿಪೇಟೆಯ ಅರ್ಕುಳದಲ್ಲಿ ಕಾರ್ಯಾಚರಿಸಲಿರುವ ಡಾ| ತುಂಗಾಸ್ ಮನಸ್ವಿನಿ ಆಸ್ಪತ್ರೆಯು ಜಿಲ್ಲೆಯ ಮಾನಸಿಕ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯಾಗಲಿದ್ದು, ಹೀಗಾಗಿ ಆಸ್ಪತ್ರೆಯ ಯಶಸ್ವಿ ಕಾರ್ಯಾಚರಣೆಗೆ ಬೇಕಿರುವ ಎಲ್ಲಾ ರೀತಿಯ ಸಹಕಾರ ನೀಡುವುದಕ್ಕೆ ರಾಜ್ಯ ಸರಕಾರ ಬದ್ಧವಾಗಿದೆ...
ಮಂಗಳೂರು /ದಕ್ಷಿಣ /ಕನ್ನಡ/ : ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ವಿಧಾನ ಪರಿಷತ್ತು ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರೋಬ್ಬರಿ 5...
ಮಂಗಳೂರು: ಜೂನ್ ಪ್ರಥಮ ವಾರದಲ್ಲೇ ಜಿಲ್ಲೆಯಾದ್ಯಂತ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ನಡೆಸಲಾಗಿದೆ. ನೆರೆ, ಪ್ರವಾಹ, ಭೂಕುಸಿತ ಪ್ರದೇಶಗಳಲ್ಲಿ ಸಂಭವನೀಯ ಹಾನಿ ನಿಯಂತ್ರಣ ಹಾಗೂ ತುರ್ತು...
ಹೊಸದಿಲ್ಲಿ : ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದಲ್ಲಿ, ಪ್ರಧಾನಿ ಹುದ್ದೆಗೆ ನನ್ನ ಆಯ್ಕೆ ರಾಹುಲ್ ಗಾಂಧಿ ಎಂದು ಹೇಳುವ ಮೂಲಕ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ....
ಬ್ರಹ್ಮಾವರ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್ ಉಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ....
ಉಜಿರೆ: ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ವಿದ್ಯಾರ್ಥಿ ದಿವ್ಯಾ ಎಸ್ ಎಂದು ತಿಳಿದು ಬಂದಿದೆ. ಇವರು ಶ್ರೀ ಧರ್ಮಸ್ಥಳ ಪದವಿ...
ಶಿವಮೊಗ್ಗ: ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಹುಟ್ಟು ಹೋರಾಟಗಾರ ಅನುಭವಿ ಅಭ್ಯರ್ಥಿ ಆಯನೂರು ಮಂಜುನಾಥ್ ಅವರನ್ನು ಕಣಕ್ಕಿಳಿಸಿದ್ದು, ಜೆಡಿಎಸ್-ಬಿಜೆಪಿ ಮೈತ್ರಿಕೂಟಕ್ಕೆ ತಲೆನೋವಾಗಿ ಪರಿಣಮಿಸಿದೆ. ಇಲ್ಲಿ ಆಯನೂರು ಮಂಜುನಾಥ್ ಮತ್ತು ಡಾ. ಧನಂಜಯ ಸರ್ಜಿ ನಡುವೆ ನೇರ...
ಮಂಗಳೂರಿನಿಂದ ಮೈಸೂರಿಗೆ ಪೇಪರ್ ಲೋಡ್ ತುಂಬಿಸಿಕೊಂಡು ತೆರಳುತ್ತಿದ್ದ ಲಾರಿ ಅರಂತೋಡು ಬಳಿಯ ತಿರುವಿನಲ್ಲಿ ನಿನ್ನೆ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ವರದಿಯಾಗಿದೆ. ಮಹೇಶ್ ಕಜೆ ಪ್ರಸ್ತುತ ಜಾರಿ ನಿರ್ದೇಶನಾಲಯದ ಕೇಂದ್ರ...
ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕ ಪುತ್ತೂರು : ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ...
KSRTC Student Bus Pass: 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿವೆ. ಪ್ರಸಕ್ತ ಸಾಲಿನಲ್ಲಿ ಕೆಎಸ್ಆರ್ಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ನಿಗಮ ಆರಂಭಿಸಿದ್ದು, ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ...