ಭಾರತದ ನಾಗಕ್ಷೇತ್ರವೆನಿಸಿರುವ ಪವಿತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಹಾಲಿ ವ್ಯವಸ್ಥಾಪನಾ ಸಮಿತಿಯ ಅವಧಿ ಕೆಲ ತಿಂಗಳಲ್ಲೇ ಮುಗಿಯಲಿದ್ದು, ನೂತನ ಸಮಿತಿಯಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆಗೆ ಸ್ಥಾನ ಲಭ್ಯವಾಗುವ ಸಾಧ್ಯತೆ ಇದೆ....
ಪುತ್ತೂರು: ಕಾಂಗ್ರೆಸ್ ಪಕ್ಷದ ಕಾರ್ಮಿಕ ಘಟಕ `ಇಂಟಕ್ನ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು ಪುನರಾಯ್ಕೆಯಾಗಿದ್ದಾರೆ.ಕೋಡಿಂಬಾಡಿ ಗ್ರಾಮದ ಬದಿನಾರು ನಿವಾಸಿಯಾಗಿರುವ ಜಯಪ್ರಕಾಶ್ ಅವರು ಪ್ರಸ್ತುತ ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದು, ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷರಾಗಿ,...
ಪುತ್ತೂರು : ಇತಿಹಾಸ ಪ್ರಸಿದ್ಧ 31ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳವು ಅತ್ಯಂತ ಯಶಸ್ವಿಗೊಳ್ಳಲು ಸಹಕರಿಸಿದ ಎಲ್ಲಾ ಸದಸ್ಯರಿಗೆ, ತನು ಮನ ಧನ ನೀಡಿ ಸಹಕರಿಸಿದವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಹಾಗೂ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಗ್ರಾಮ ಪಂಚಾಯತ್ ಆಡಳಿತದಲ್ಲಿ ವಿಫಲವಾಗಿದೆಯೆಂದು ಆರೋಪಿಸಿ, ಕಾಂಗ್ರೆಸ್ಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಇಂದು ನಡೆಯುತ್ತಿದ್ದು, ಪ್ರತಿಭಟನಾ ಮೆರವಣಿಗೆಗೆ ಸುಬ್ರಹ್ಮಣ್ಯ ತಾ.ಪಂ. ಕ್ಷೇತ್ರದ ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆ ಯೇನೆಕಲ್ಲಿನಲ್ಲಿ ಚಾಲನೆ...
ಬೆಂಗಳೂರು : ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಫೆಬ್ರವರಿ 17 ಕೊನಯ ದಿನವಾಗಿದೆ. ಆದರೂ, ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು...
ಪುತ್ತೂರು:ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಜನತೆ ನೆಮ್ಮದಿಯಿಂದ ಇದ್ದಾರೆ. ಸರಕಾರದ ಐದು ಗ್ಯಾರಂಟಿ ಯೋಜನೆಗಳು ಪ್ರತೀ ಮನೆಯನ್ನು ಬೆಳಗಿಸಿದೆ ಮತ್ತು ಪ್ರತೀ ಕುಟುಂಬಕ್ಕೂ ತಲುಪಿದೆ. ಶಕ್ತಿ ಯೋಜನೆಯಿಂದ ಕಾಂಗ್ರೆಸ್...
ಮುಸ್ತಾಕ್ ಕೋಡಿಂಬಾಡಿ ಮತ್ತು ಅಕ್ರಮ್ ಶೆರೀಫ್ ನೆಕ್ಕಿಲಾಡಿಜುಬೈಲ್: ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಅಶೋಕ್ ರೈ ಅವರನ್ನು ತಾಲೂಕಿನ ಎನ್.ಆರ್.ಐ ಉಧ್ಯಮಿಗಳು ಸೌದಿಯ ಜುಬೈಲ್ ನಲ್ಲಿರುವ ಉದ್ಯಮಿ ತಾಹಿರ್ ಸಾಲ್ಮರ ಅವರ...
ಪಕ್ಷ ಸಂಘಟನೆ ಮತ್ತು ಲೋಕಸಭಾ ಚುನಾವಣೆಯ ದೃಷ್ಟಿಯಿಂದ ದೇಶಾದ್ಯಂತ ರೈತ ಮೋರ್ಚಾ ವತಿಯಿಂದ ‘ಗ್ರಾಮ ಪರಿಕ್ರಮ ಯಾತ್ರೆ’ಯನ್ನು ಇದೇ 12ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಹೇಳಿದ್ದಾರೆ....
ಪುತ್ತೂರು: ಪುತ್ತೂರು ಪೇಟೆಯಲ್ಲಿ ಅಟೊಮ್ಯಾಟೀಕ್ ಕಾರು ಪಲ್ಟಿಯಾಗಿದೆ.ಟಯರ್. ಮಾಲಕ ಸುರೇಶ್ ಚಂದ್ರ ರೈ ಯವರ KA21 Z8814 ನೋಂದಣಿಯ ಟೊಯೋಟಾ ಹೈರೈಡೆರ್ ಕಾರು ದನ್ವಂತರಿ ಆಸ್ಪತ್ರೆಯ ಸಮೀಪ ಪಲ್ಟಿಯಾಗಿದೆ. ಬ್ರೇಕ್ ಎಂದು ಎಕ್ಸ್ ಲೆಟರ್ ತುಳಿದ...
ವಿಟ್ಲ: ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯ ಲಾಕರ್ ಬ್ರೇಕ್ ಪ್ರಕರಣವೊಂದು ಇತ್ತೀಚೆಗೆ ನಡೆದಿತ್ತು. ಪೊಲೀಸರು ಈ ಕಳ್ಳತನದ ಪ್ರಕರಣದ ಸುಳಿವು ಸಿಗದೇ ಹರಸಾಹಸ ಪಡುತ್ತಿದ್ದು, ಇದೀಗ ಕೇರಳಕ್ಕೆ ಎರಡು ತನಿಖಾ ತಂಡ ತೆರಳಿದ್ದು, ಬ್ಯಾಂಕ್ ದರೋಡೆ...