ಪುತ್ತೂರು :ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆಯನ್ನು ಗ್ರಾಮ ಪಂಚಾಯತ್ ನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು,...
ಪುತ್ತೂರು ಎ.14 : ಪುತ್ತೂರು ನಗರದ ದರ್ಬೆಯಲ್ಲಿರುವ ಪ್ರತಿಷ್ಠಿತ ಆಶೀರ್ವಾದ ಫರ್ನಿಚರ್ ಅಂಗಡಿಗೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು ತಕ್ಷಣ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಅಪಾರ ಪ್ರಮಾಣದ...
ಪುತ್ತೂರು : ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನು ಸೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನ ಕಂಬಲದ ರೂವಾರಿ ಇಡೀ ವಿಶ್ವಕ್ಕೆ ತುಳುನಾಡಿನ ಕಂಬಲವನ್ನು ಪರಿಚಯಿಸಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ...
ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ಅವರು ನಿಧನರಾಗಿದ್ದಾರೆ. ಎ.13 ರ ರವಿವಾರ ಮಧ್ಯರಾತ್ರಿ ಸುಮಾರು 2.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು...
ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಸಲ್ಲಿಸಿದ ಜಾತಿ ಜನಗಣತಿ ವರದಿಯು ರಾಜ್ಯದಲ್ಲಿ ಮುಸ್ಲಿಮರು ಒಟ್ಟು ಜನಸಂಖ್ಯೆಯಲ್ಲಿ ಶೇ.18.08 ರಷ್ಟಿದ್ದಾರೆ ಮತ್ತು ಸಮುದಾಯಕ್ಕೆ ಶೇ.8ರಷ್ಟು ಮೀಸಲಾತಿಯನ್ನು ಶಿಫಾರಸು ಮಾಡಿದೆ ಎಂದು ಮೂಲಗಳು...
ಹುಬ್ಬಳ್ಳಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ...
ವಿದ್ಯಾರ್ಥಿ ಜೀವನದ ಪ್ರತಿಯೊಂದು ಹಂತವು ಅವಕಾಶಗಳ ಆಗರವಾಗಿದ್ದು ವಿದ್ಯಾರ್ಥಿಗಳು ಅವಕಾಶಗಳನ್ನು ಕಂಡುಕೊಂಡು ಸಮರ್ಪಕವಾಗಿ ಉಪಯೋಗಿಸಿದಲ್ಲಿ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತೇಜಸ್ವಿ...
ಪುತ್ತೂರು: ನಾವು ನಿತ್ಯ ಬಳಸುವ ವಸ್ತುಗಳಿಂದ ಹಿಡಿದು ಡೀಸೆಲ್,ಪೆಟ್ರೋಲ್, ಗ್ಯಾಸ್ ಇದೆಲ್ಲದರ ಬೆಲೆಯನ್ನು ನಿಗದಿ ಮಾಡುವುದು ಕೇಂದ್ರ ಸರಕಾರ. ಸದ್ಯ ಇವೆಲ್ಲವುಗಳ ಬೆಲೆ ಏರಿಕೆಯಾಗಿದ್ದು ಇದಕ್ಕೆ ಕೇಂದ್ರ ಸರಕಾರವೇ ಹೊಣೆಯಾಗಿದೆ. ಆದರೆ ಬಿಜೆಪಿ ಇದನ್ನು ಕಾಂಗ್ರೆಸ್...
ಬಂಟ್ವಾಳ : ಮತ ಯಾವುದೇ ಇರಲಿ ಮನುಷ್ಯ ಒಳ್ಳೆಯವನಾಗಿರಬೇಕು ಎಂಬ ಅಮರ ತತ್ವಗಳನ್ನು ಅನುಷ್ಟಾನಗೊಳಿಸಿ, ವಿಶ್ವಮಾನವ ಧರ್ಮದ ಹರಿಕಾರರಾಗಿ ಅವತರಿಸಿದ ಬ್ರಹ್ಮಶ್ರೀ ನಾರಾಯಣಗುರುಗಳು ಎಲ್ಲರಿಗೂ ಪ್ರಾತಃ ಸ್ಮರಣೀಯರು ಎಂದು ಧನುಷ್ ಮದ್ವ ತಿಳಿಸಿದರು. ಅವರು ಯುವವಾಹಿನಿ...
ಕರ್ನಾಟಕದ 20ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ,...