ಕೆದಂಬಾಡಿ ಗ್ರಾಮ ಪಂಚಾಯತ್ 188ನೇ ವಾರ್ಡ್ ಉಪ ಚುನಾವಣಾ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೊಂತೀರೋ ಪರ ಚುನಾವಣಾ ಪ್ರಚಾರ ಎಸ್ ಟಿ ಕಾಲೊನಿಯಲ್ಲಿ ಮಾಡಲಾಯಿತು. ಈ ಸಂದರ್ಭದಲ್ಲಿ ಕೆದಂಬಾಡಿ ಗ್ರಾಮ ಪಂಚಾಯತ್...
ಬೆಳಗಾವಿ : ನಮ್ಮಿಂದ ನೀವು, ನಿಮ್ಮಿಂದ ನಾವು ಎನ್ನುವುದೇ ಸಹಕಾರಿ ತತ್ವ. ಸಹಕಾರಿ ಕ್ಷೇತ್ರ ಬೆಳೆದರೆ ರಾಜ್ಯ ಬೆಳೆಯುತ್ತದೆ, ದೇಶ ಬೆಳೆಯುತ್ತದೆ. ರಾಜಕೀಯ ರಹಿತವಿದ್ದಾಗ ಮಾತ್ರ ಸಹಕಾರ ಕ್ಷೇತ್ರ ವಿಶ್ವಾಸಾರ್ಹವಾಗಿ ಬೆಳೆಯಲು ಸಾಧ್ಯ ಎಂದು ಮಹಿಳಾ...
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಹಣ ಹಂಚುವ ಕುರಿತು ವಿಪಕ್ಷ ನಾಯಕರಿಂದ ಆಕ್ರೋಶ ವ್ಯಕ್ತವಾಗಿದೆ. ಬಹುಜನ ವಿಕಾಸ್ ಅಘಾಡಿ ಕಾರ್ಯಕರ್ತರು ಹಣ ಹಂಚಿದ್ದಾರೆ ಎನ್ನುವ ಆರೋಪದ ಮೇಲೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ಅವರಿಗೆ ಥಳಿಸಿದ್ದಾರೆ....
ಪುತ್ತೂರು: ಗ್ರಾಮ ಪಂಚಾಯತ್ನ ಘನ ತ್ಯಾಜ್ಯ ಘಟಕದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಸಿಬಂದಿಗಳಿಗೆ ಸರಕಾರದಿಂದಲೇ ನೇರವಾಗಿ ಸಂಬಳ ಸಿಗುವಂತೆ ಮಾಡಬೇಕು, ಈ ಬಗ್ಗೆ ಸಚಿವರು, ಸರಕಾರದ ಜೊತೆ ಮಾತುಕತೆ ನಡೆಸಬೇಕು ಎಂದು ಘನ ತ್ಯಾಜ್ಯ ಘಟಕದ...
ಪುತ್ತೂರು: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಾರಿಗೆ ಅಖಿಲ ಭಾರತ ಅಂತರ್ ವಿ.ವಿ ಪುರುಷರ 10ಕಿ.ಮೀ ಕ್ರಾಸ್ ಕಂಟ್ರಿ ಚಾಂಪಿಯನ್ಶಿಪ್ ನಡೆಯಿತು. ಸಂಜೆ ನಾಲ್ಕು ಗಂಟೆಗೆ ಕಾಲೇಜು ಕ್ರೀಡಾಂಗಣದಲ್ಲಿ ಕ್ರಾಸ್ ಕಂಟ್ರಿ ಓಟಕ್ಕೆ...
ಪುತ್ತೂರು:: ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಕೃತಿ ಮಹೋತ್ಸವ ವತಿಯಿಂದ ನಡೆದ ರಾಷ್ಟ್ರಮಟ್ಟದ ಗಣಿತ ವಿಜ್ಞಾನ ಮೇಳದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್ ಕ್ಲೇ ಮಾಡೆಲಿಂಗ್ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ...
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಬಾರ್ ಮಾಲೀಕರ ಸಂಘ ನ.20 ರಂದು ರಾಜ್ಯಾದ್ಯಂತ ಬಾರ್ ಬಂದ್ಗೆ ಕರೆ ನೀಡಿ ಪ್ರತಿಭಟನೆಗೆ ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಮದ್ಯ...
ಜಾರ್ಖಂಡ್ನಲ್ಲಿ ದುರುದ್ದೇಶಪೂರಿತ ಅಪ್ರಚಾರಕ್ಕಾಗಿ ಬಿಜೆಪಿ 500 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ರಾಜ್ಯದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮಂಗಳವಾರ ಆರೋಪಿಸಿದ್ದಾರೆ. ಜನರ ನಡುವೆ ದ್ವೇಷ ಹುಟ್ಟುಹಾಕಿ ಆ ಮೂಲಕ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಪೂರೈಸುವಲ್ಲಿ ಬಿಜೆಪಿ...
ಹೆಬ್ರಿ: ಕಬ್ವಿನಾಲೆಯ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎಎನ್ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಸಾವಿಗೀಡಾಗಿದ್ದಾನೆ. ನಕ್ಸಲ್ ಓಡಾಟ ಕುರಿತು ಕಳೆದ 2-3 ತಿಂಗಳಿನಿಂದಲೂ ಭಾರೀ ಸಂಚಲನ ಉಂಟಾಗಿತ್ತು. ಇದೀಗ...
ಮಣಿಪುರದ ಭದ್ರತಾ “ಸವಾಲು” ಮತ್ತು ಕಾನೂನು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 5,000 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಒಳಗೊಂಡಿರುವ ಹೆಚ್ಚುವರಿ 50 ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPF) ಕಂಪನಿಗಳನ್ನು ಮಣಿಪುರಕ್ಕೆ ಕಳುಹಿಸಲು ಕೇಂದ್ರ ನಿರ್ಧರಿಸಿದೆ ಎಂದು...