ಪುತ್ತೂರು: ಆಟೋ ರಿಕ್ಷಾ ನಿಲ್ದಾಣ ನಿರ್ಮಾಣ ಮಾಡುವಂತೆ ಆಗ್ರಹಿಸಿ ಬನ್ನೂರು ರಿಕ್ಷಾ ವಿಲ್ದಾಣದ ಚಾಲಕರು ಶಾಸಕರಿಗೆ ಮನವಿ ಮಾಡಿದರು. ಶಾಸಕರು ಸಕಾರಾತ್ಮಕವಾಗಿ ಸ್ಪಂದಿಸಿದರು.
ವಿಟ್ಲ ಪಟ್ಟಣ ಪಂಚಾಯಿತಿಯ ನೂತನ ನಾಮನಿರ್ದೇಶಕ ಸದಸ್ಯರಾಗಿ ಮೊಹಮ್ಮದ್ ಇಕ್ಬಾಲ್, ಶ್ರೀನಿವಾಸ್ ಶೆಟ್ಟಿ ಕೊಲ್ಯ,ಸುನಿತಾ ಕೋಟ್ಯಾನ್ ರವರನ್ನು ನೇಮಿಸಿ ಆದೇಶಿಸಿದೆ.ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ,...
ಪುತ್ತೂರು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಮೊದಲಿಗೆ ಶ್ರೀ ದೇವರ ದರ್ಶನ ಪಡೆದ ಅವರು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ...
ಪುತ್ತೂರು : ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಟಿಕೆಟ್ ಗೆ ಆಗ್ರಹಿಸುತ್ತಿರುವ ಸತ್ಯಜಿತ್ ಸುರತ್ಕಲ್ ಅವರು ಖ್ಯಾತ ವೈದ್ಯ ಡಾ.ಎಂ.ಕೆ. ಪ್ರಸಾದ್ ಅವರ ಮನೆಗೆ ಭೇಟಿ ನೀಡಿದರು. ಪುತ್ತೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ಅವರು...
ಹೆಲ್ಮೆಟ್ ಕಡ್ಡಾಯ: ಆರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಬೆಂಗಳೂರು ಸಂಚಾರಿ ಪೊಲೀಸರು ಹೆಲ್ಮೆಟ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದ್ದಾರೆ. ಶಾಲೆಗೆಂದು ಮಕ್ಕಳನ್ನು ಬಿಡುವಾಗ ಪೋಷಕರು ಕಡ್ಡಾಯವಾಗಿ ಮಕ್ಕಳಿಗೆ ಹೆಲ್ಮೆಟ್ ಧರಿಸಬೇಕು ಎಂದು ಬೆಂಗಳೂರು ಸಂಚಾರಿ ಪೊಲೀಸರು...
ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದು ಮಾಜಿ ಸಚಿವ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಹೌದು, ಸಂಸದೆ ಸುಮಲತಾ ಅಂಬರೀಶ್ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತಿದ್ದಾರೆ. ಈ...
ಪುತ್ತೂರು :ಪ್ರೆ 09,ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ. ದೇವಳದಲ್ಲಿ ದಿನಾಂಕ 16/02/2024 ನೇ ಶುಕ್ರವಾರ ಸಂಜೆ ಗಂಟೆ 7 ರಿಂದ ಶ್ರೇಯೋಭಿವೃದ್ಧಿಗಾಗಿ “ಸಹಸ್ರಕುಂಕುಮಾರ್ಚನೆ” ಸೇವೆಯು ದೇವಿಯ ಅನ್ನ ಸಂತರ್ಪಣೆಯೊಂದಿಗೆ ನಡೆಯಲಿದೆ. ಭಕ್ತದಿಗಳಿಗೆ ಆದರದ ಸ್ವಾಗತ....
ಮಂಗಳೂರು: ನಗರದಲ್ಲಿ ಪ್ರಕರಣವೊಂದರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಬೆದರಿಕೆ ಹಾಗೂ ಅವಾಚ್ಯ ಸಂದೇಶದ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಎಂಬಾತನನ್ನು ಅಮಾನತುಗೊಳಿಸಿ...
ಪುತ್ತೂರು : ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪಿ.ಎಸ್.ಐ. ಜಂಬೂರಾಜ್ ಬಿ. ಮಹಾಜನ್ ಅವರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರಬಾಯಿ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಹೆಸರು ಮುನ್ನಲೆಗೆ ಬಂದಿದೆ. ಹಿಂದುತ್ವದ ಭದ್ರಕೋಟೆಯಲ್ಲಿ ಯುಟಿ ಖಾದರ್ಗೆ ಟಿಕೆಟ್ ನೀಡಲು...