ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣದ ಕುರಿತು ವಿಡಿಯೋ ಪ್ರಸಾರ ಮಾಡಿದ ಯೂಟ್ಯೂಬರ್ ಸಮೀರ್ ಎಂ ಡಿಗೆ ವಿಚಾರಣೆಗೆ ಹಾಜರಾಗುವಂತೆ ಬಳ್ಳಾರಿ ಪೊಲೀಸರು ನೀಡಿದ್ದ ನೋಟಿಸ್ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ವಿಚಾರಣೆ...
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಮಾ.07) ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ ಆಗಲಿದ್ದು, ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಕೀರ್ತಿಗೆ ಇವರು ಪಾತ್ರರಾಗಲಿದ್ದಾರೆ. ಪ್ರತಿ ಬಾರಿ ಅವರು...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮವು ಮಾ.8ರಂದು ನಡೆಯಲಿದೆ. ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್ನಲ್ಲಿ...
ಪುತ್ತೂರು :ದೇಯಿ ಬೈದ್ಯೆತಿ, ಕೋಟಿ ಚೆನ್ನಯ ಮೂಲಸ್ಥಾನವಾದ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಮಂಗಳವಾರ ರಾತ್ರಿ ದೇಯಿ ಬೈದ್ಯೆತಿ ನೇಮೋತ್ಸವ, ಮಾತೆ ಮಕ್ಕಳ ಪುನೀತ ಸಮಾಗಮ, ಬೈದರ್ಕಳ ನೇಮೋತ್ಸವ ನಡೆಯಿತು. ಬುಧವಾರ ಬೆಳಿಗ್ಗೆ ಧ್ವಜಾರೋಹಣದೊಂದಿಗೆ ವಾರ್ಷಿಕ...
ಪುತ್ತೂರು; ಹಲವು ವರ್ಷಗಳ ಪುತ್ತೂರು ಮೆಡಿಕಲ್ ಕಾಲೇಜಿನ ಕನಸು ಇದೀಗ ನಿಜವಾಗುವ ಸಾಧ್ಯತೆ ಕಂಡುಬರುತ್ತಿದೆ. ನಾಳೆ ನೆಡಯಲಿರುವ ಅಧಿವೇಶನದಲ್ಲಿ ಬಜೆಟ್ ಮಂಡನೆಯಲ್ಲಿ ಬಹುತೇಕ ಪುತ್ತೂರಿನ ಮೆಡಿಕಲ್ ಕಾಲೇಜು ಪ್ರಸ್ತಾಪ ಇರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆ...
ಬೆಳ್ತಂಗಡಿ: ಕುಕ್ಕಿನಡ್ಡ ಮನೆತನದ ಹಿರಿಯರಾದ, ನಿವೃತ್ತ ಡಿಎಫ್ ಒ, ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ (87) ಅವರು ವಯೋ ಸಹಜ ಅನಾರೋಗ್ಯದಿಂದ ಮಂಗಳೂರಿನ ಬಲ್ಮಠ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ (ಮಾ.6ರಂದು) ಬೆಳಗ್ಗೆ...
ಸುಳ್ಯ: ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಎದುರು ಬ್ಯಾಂಕ್ ಆಫ್ ಬರೋಡಾದ ಪಕ್ಕದಲ್ಲಿರುವ ನಂದಿನಿ ಸ್ಟಾಲ್ ಗೆ ಕಂಟೇನರ್ ಗುದ್ದಿ ಕಟ್ಟಡದ ಒಂದು ಭಾಗ ಸಂಪೂರ್ಣ ಹಾನಿಗೊಂಡ ಘಟನೆ ಇಂದು...
ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಗಳಿಗೆ ಬೆಂಬಲವಾಗಿ ವಿಪಕ್ಷಗಳ ನಾಯಕರು ಹೊಗೆ ಬಾಂಬ್, ಮೊಟ್ಟೆ, ನೀರಿನ ಬಾಟಲಿಗಳನ್ನು ಎಸೆದ ಪರಿಣಾಮ ಸರ್ಬಿಯಾ ಸಂಸತ್ನಲ್ಲಿ ಮಂಗಳವಾರ (ಮಾ.4) ಭಾರೀ ಗದ್ದಲ ಉಂಟಾಗಿದ್ದು, ಹಲವು ಸಂಸದರು ಗಾಯಗೊಂಡಿದ್ದಾರೆ...
ಪುತ್ತೂರು: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನವನ್ನು ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಮುಳಿಯ ಜ್ಯುವೆಲ್ಸ್ನಲ್ಲಿ ಈ ವರ್ಷದ ಡೈಮಂಡ್ ಫೆಸ್ಟ್ಗೆ ಮಾ.3ರಂದು ಚಾಲನೆ ನೀಡಲಾಯಿತು. ಪುತ್ತೂರು ಸಾಯ ಎಂಟರ್ಪ್ರೈಸಸ್ ಮಳಿಗೆಯ ಮಾಲಕಿ ಸಂಧ್ಯಾ ಸಾಯರವರು...
ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರಾದ ಪ್ರದೀಪ್ ಬಿ.ಯು ಇವರು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯ ನಾರಾವಿ, ಗದಗ ಇಲ್ಲಿ ಆಯೋಜನೆಗೊಂಡ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಸಮಗ್ರ...