ಬೆಂಗಳೂರು : ರಾಜ್ಯದಲ್ಲಿ 1200ಕ್ಕೂ ಹೆಚ್ಚು ಆ್ಯಕ್ಟೀವ್ ಕೇಸ್ಗಳಿವೆ. ಬೆಂಗಳೂರಿನಲ್ಲೂ ದಿನೇ ದಿನೇ ಕೊರೋನಾ ಕೇಸ್ ಹೆಚ್ಚುತ್ತಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 296 ಕೊರೋನಾ ಕೇಸ್ ಪತ್ತೆಯಾಗಿದ್ದು, ಬೆಂಗಳೂರು ನಗರದಲ್ಲೇ 131 ಕೊರೋನಾ ಪಾಸಿಟಿವ್...
ಬೆಥನಿ ಪ್ರೌಢ ಶಾಲೆ ಪಾಂಗ್ಲಾಯ್ ದರ್ಬೆ, ಪುತ್ತೂರು ಇಲ್ಲಿನ 8ನೇ ತರಗತಿ ವಿದ್ಯಾರ್ಥಿ ಕ್ರಿಸ್ ಎಂಜೆಲೊ ಪಿಂಟೊ ಪರವರು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ದಕ್ಷಿಣ...
ಪುತ್ತೂರು: ಮನೆಯ ಪಕ್ಕದ ಪ್ರತ್ಯೇಕ ಕೊಠಡಿಯೊಂದರಲ್ಲಿ ವಿವಾಹಿತ ಮಹಿಳೆಯೊಬ್ಬರನ್ನು ಕೂಡಿಹಾಕಿ ದಿಗಂಧನ ವಿಧಿಸಿದ ಘಟನೆ ಕೆಮ್ಮಿಂಜಿ ಗ್ರಾಮದ ಕಾರಜ ಎಂಬಲ್ಲಿ ಮಂಗಳವಾರ ಬೆಳಕಿಗೆ ಬಂದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ...
ಪುತ್ತೂರು: ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಠಾಣೆಗೆ ದೂರು ನೀಡಿದ್ದಾರೆ.ಅವಧಿ ಮುಗಿದ ಬಾಡಿಗೆ ಕಟ್ಟಡಕ್ಕೆ ಏಲಂ ಪ್ರಕಟಣೆ ಅಂಟಿಸಿದ ನೋಟೀಸನ್ನು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ವಿವಿಧೆಡೆ ಮಂಗಳವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮಳೆ ಬಂದಿದೆ. ಸೆಕೆಯಿಂದ ಬಳಲುತ್ತಿದ್ದ ಜನರಿಗೆ ಈ ದಿಢೀರ್ ಮಳೆ ತಂಪೆರೆದಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ...
ಇಂದಿನಿಂದ ರಾಜ್ಯಾದ್ಯಂತ ಓಟಿ, ಬಿಪಿ, 8 ಪಿಎಂ ದರ ಏಕಾಏಕಿ ಹೆಚ್ಚಳವಾಗಿದೆ. ಮದ್ಯ ಉತ್ಪಾದನ ಕಂಪನಿಗಳು ಕ್ವಾಟರ್ ಗೆ 20 ರಿಂದ ಮೂವತ್ತು ರೂಪಾಯಿ ಏರಿಸಿದೆ. ಈಗಾಗಲೇ ಮದ್ಯ ತಯಾರಿಕೆ ಕಂಪನಿಗಳು ಬಾರ್ ಮಾಲೀಕರಿಗೆ ಸಂದೇಶ...
ಪುತ್ತೂರು ಜನವರಿ 4 ವಿದ್ಯುತ್ ನಿಲುಗಡೆ ಮೆಸ್ಕಾಂ ಪ್ರಕಟಣೆ ಮಾಡಿದೆ.
ಪುತ್ತೂರು: ಚುನಾವಣೆಯ ಸಂದರ್ಭ ಏನು ಭರವಸೆ ನೀಡಿದ್ದೆನೋ ಅದನ್ನು ಇವತ್ತು ಪ್ರಾಮಾಣಿಕವಾಗಿ ಕೊಡುವ ಕೆಲಸ ಮಾಡುತ್ತಿದ್ದೇವೆ. ಇದು ನನ್ನ ಕನಸಿನ ಸಭೆಯಾಗಿದೆ. ಅದೇ ರೀತಿ ಸಮಾರು ಏಳೆಂಟು ವರ್ಷಗಳಿಂದ ಬಾಕಿಯಾಗಿದ್ದ ಕಡತಗಳನ್ನು ಕೂಡಾ ಕ್ಲೀಯರ್ ಮಾಡಿ...
ಪುತ್ತೂರು: ಧರ್ಮಶ್ರೀ ಭಜನಾ ಮಂದಿರ ಟ್ರಸ್ಟ್ ಅಶ್ವತ್ಥಕಟ್ಟೆ ಕೋಡಿಂಬಾಡಿ ಇದರ ವತಿಯಿಂದ 17ನೇ ವರ್ಷದ ನಗರ ಭಜನೋತ್ಸವ ಜನವರಿ 6ರಿಂದ ಫೆಬ್ರವರಿ 4ರವರೆಗೆ ನಡೆಯಲಿದೆ.ಜ.6ರಂದು ಬೆಳಿಗ್ಗೆ 8 ಗಂಟೆಗೆ ಭಜನಾ ಮಂದಿರದಲ್ಲಿ ಮಹಾಗಣಪತಿ ಹೋಮ, ಸಂಜೆ...
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು ಅನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮುಂದಾಗಿದ್ದು, ಒಟ್ಟಾರೆಯಾಗಿ 30 ಸಾವಿರ ಡೋಸ್ ಲಸಿಕೆ ಸರಬರಾಜು ಮಾಡಿದೆ. ಕೇಂದ್ರ ಸರ್ಕಾರದ ಶಿಫಾರಸ್ಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್...