ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳು. ನಮ್ಮ ಸರ್ಕಾರದ ‘ಕರ್ನಾಟಕ ಮಾದರಿ’ ಆಡಳಿತ ಇಂದು ಪಕ್ಷಾತೀತವಾಗಿ ದೇಶದ...
ಕರ್ನಾಟಕ ಬಿಜೆಪಿ: ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳ ತಂಡವನ್ನು ಹೊಸದಾಗಿ ರಚನೆ ಮಾಡಲಾಗಿದ್ದು, ಹೊಸದಾಗಿ 10 ಮಂದಿ ರಾಜ್ಯ ಉಪಾಧ್ಯಕ್ಷರನ್ನೊಳಗೊಂಡು ಉಪಾಧ್ಯಕ್ಷ, ಕಾಯದರ್ಶಿ ಸೇರಿ ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಹೌದು, ರಾಜ್ಯ ಬಿಜೆಪಿ...
ಪುತ್ತೂರು.ಡಿ.23.ಪುತ್ತಿಲ ಪರಿವಾರದ ವತಿಯಿಂದ ಡಿ.24-25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ತಾಲೂಕಿನ ಹಲವು ಗ್ರಾಮಗಳಿಂದ ಹಾಗೂ ಜಿಲ್ಲೆಯ ಹಲವು ಕಡೆಗಳಿಂದ ಹೊರಕಾಣಿಕೆ ಹರಿದು ಬಂದಿದೆ. ಇಂದು ಸಂಜೆ ದರ್ಬೆಯಲ್ಲಿ ಮೆರವಣಿಗೆ ಶಶಾಂಕ್ ಕೋಟೇಟಾರಿಂದ ಉದ್ಘಾಟನೆಗೊಂಡ ಹಸಿರು...
ಬೆಂಗಳೂರು : ಕೇರಳದಲ್ಲಿ ಸಾಲು ಸಾಲು ಹೊಸ ಕೋವಿಡ್ ಪ್ರಕರಣ ಬೆನ್ನಲ್ಲೇ ಬೆಂಗಳೂರಲ್ಲಿ ಆತಂಕ ಸೃಷ್ಟಿಸಿದೆ. ಕಳೆದ 20 ದಿನದಲ್ಲಿ ಬೆಂಗಳೂರಿನಲ್ಲೂ 17 ಹೊಸ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಬಿಬಿಎಂಪಿಯ ಎಂಟು ವಲಯಗಳಲ್ಲಿ ಒಟ್ಟು 17...
ಪುತ್ತೂರು:ಮಾಣಿಲ ಗ್ರಾಮದ ಮುರುವ ಸರಕಾರಿ ಪ್ರೌಢ ಶಾಲೆಗೆ ತೆರಳುವ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಾಸಕರಾದ ಅಶೋಕ್ ರೈ ಗುದ್ದಲಿಪೂಜೆ ನಡೆಸಿದರು. ಈ ವೇಳೆ ಮಾತನಾಡಿದ ಮಾಣಿಲ ಗ್ರಾಪಂ ಅಧ್ಯಕ್ಷರಾದ ಶ್ರೀಧರ್ ಬಾಳೆಕಲ್ಲು ಮಾತನಾಡಿ ಹಲವು ವರ್ಷಗಳ ಬೇಡಿಕೆ...
ಪುತ್ತೂರು:ಶಾಲಾ ,ಕಾಲೇಜು ವಾರ್ಷಿಕೋತ್ಸವಮಕ್ಕಳ ಮತ್ತು ಪೋಷಕರಹಬ್ಬವಾಗಿದೆ. ಉದ್ಯಮಿಗಳ ಸಹಕಾರದಿಂದ ಸರಕಾರಿ ಶಾಲೆಗಳು ಅಭಿವೃದ್ದಿಯಾಗುತ್ತದೆ.ಸರಕಾರಿ ಶಾಲೆಗಳಲ್ಲಿಯೂ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಆದರೆ ಪೋಷಕರು ಖಾಸಗಿ ಶಾಲೆಯತ್ತ ಹೆಚ್ಚಿನ ಒಲವು ವ್ಯಕ್ತಪಡಿಸುತ್ತಿದ್ದು ಇದಕ್ಕೆ ಸರಕಾರಿ ಶಾಲೆಯಲ್ಲಿ ಈ ಹಿಂದೆ...
ಕೇರಳ, ಕರ್ನಾಟಕಕ್ಕೆ ಮತ್ತೆ ಮಗ್ಗುಲ ಮುಳ್ಳಾಗುವ ಲಕ್ಷಣ ದಟ್ಟವಾಗಿದೆ. ರಾಜ್ಯದಲ್ಲೂ ಕೊರೊನಾ ಮಹಾಮಾರಿ ತನ್ನ ಕಬಂಧ ಬಾಹು ಚಾಚಿದೆ. ಈಗಾಗಲೇ ಶತಕ ಬಾರಿಸಿರುವ ಕೊರೊನಾ ಮತ್ತೆ ತನ್ನ ಖಾತೆಯಲ್ಲಿ ಸಂಖ್ಯೆಗಳನ್ನು ಹೆಚ್ಚಿಸಿಕೊಂಡಿದೆ. ಈ ಬೆನ್ನಲ್ಲೇ ಆರೋಗ್ಯ...
ಸ್ವ ಗ್ರಾಮದ ಕೋಡಿಂಬಾಡಿ ಗೆ ಭರ್ಜರಿ ಗಿಫ್ಟ್ ಕೊಟ್ಟ ಶಾಸಕರು, ಗ್ರಾಮದ ವಿವಿಧ ರಸ್ತೆಗೆ 55 ಲಕ್ಷ ರೂ ಅನುದಾನ- ಕಾಮಗಾರಿಗೆ ಶಂಕುಸ್ಥಾಪನೆ ಪುತ್ತೂರು: ದ 22,ಶಾಸಕರಾದ ಅಶೋಕ್ ರೈ ಯವರ ಸ್ವಗ್ರಾಮ ಕೋಡಿಂಬಾಡಿಗೆ ಮೊದಲ...
ಕಡಬ: ಮುನಿಸು ಮರೆತು ಒಂದಾದ ಕಾಂಗ್ರೆಸ್ ನಾಯಕರು| ಕಾರ್ಯಕರ್ತರಲ್ಲಿ ಹುಟ್ಟಿದೆ ಹೊಸ ಹುರುಪು ಕಡಬ ಬ್ಲಾಕ್ ಕಾಂಗ್ರೆಸ್ ನ ಸಮಿತಿ ಸಭೆಯು ಡಿ.13 ರಂದು ನಡೆದಿದ್ದು, ಇದರಲ್ಲಿ ಹಲವು ನಾಯಕರುತಮ್ಮೊಳಗಿನ ಮುನಿಸು ಮರೆತು ಒಂದಾಗಿದ್ದಾರೆ. ಕಳೆದ...
ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕದಳ ಬೆಂಕಿ ನಂದಿಸವಲ್ಲಿ ಯಶಸ್ಸಿಯಾಗಿದೆ.ಹವಾನಿಯಂತ್ರಿತ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗುಲಿದ್ದು, ತಕ್ಷಣ ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗಳನ್ನು ಸುರಕ್ಷಿತ...