ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17 ರಿಂದ 24 ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ದೇವಳದ ವಠಾರದಲ್ಲಿ ನಡೆಯಿತು. ಹಿರಿಯರಾದ ಚಿಕ್ಕಪ್ಪ ನಾಯ್ಕ್ ಆಮಂತ್ರಣ...
ಪುತ್ತೂರು: ದ 18,ಮಕ್ಕಳನ್ನು ತಿದ್ದುವ ಮತ್ತು ಅವರಿಗೆ ಉತ್ತಮ ದಾರಿ ತೋರಿಸುವ ಕೆಲಸ ಕೇವಲ ಶಿಕ್ಷಕರುಮಾತ್ರವಲ್ಲ ಪೋಷಕರಿಂದಲೂ ಆಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಳಿಯೂರು ಕಟ್ಟೆ ಸರಕಾರಿ ಪ ಪೂ...
ಇನ್ನೇನು ಹೊಸವರ್ಷವನ್ನು ಸ್ವಾಗತಿಸಲು ಎಲ್ಲರೂ ಸಜ್ಜಾಗಿದ್ದಾರೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ BBMP ಮತ್ತು ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೊಲೀಸರು ಸಭೆ ನಡೆಸಿ ಈ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ....
ಉಡುಪಿ: ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.ಅಪ್ರಾಪ್ತ ವಯಸ್ಸಿನ ಸಾಕು ಮಗಳು,...
ಪೆರ್ನಾಜೆ: ದ 17, ಪೆಟ್ಟು ತಿಂದ ಕಲ್ಲು ಸುಂದರ ವಿಗ್ರಹವಾಗುತ್ತದೆ ಹಾಗೆ ವಿದ್ಯಾರ್ಥಿಗಳನ್ನು ತಿದ್ದಿ ತಿಡಿ ರೂಪ ನೀಡುವ ಶಿಕ್ಷಕರು ಆದರ್ಶ ಗುರು. ಗಾಳಿ ನಮಗೆಷ್ಟು ಮುಖ್ಯವೋ ಗಾಳಿಮಾತು ಅಷ್ಟೇ ಅಪಾಯಕಾರಿ ನಂಬಿಕೆ ಅನ್ನೋದು ಬೆಲೆಕಟ್ಟಲಾಗದ...
ಪುತ್ತೂರು: ದ 17, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.), ಪುತ್ತೂರು ಘಟಕದ 2023/24ರ ಪದಗ್ರಹಣ ಸಮಾರಂಭವು ದಿನಾಂಕ 16-12-2023 ರಂದು ಶನಿವಾರ ಸಂಜೆ ಗಂಟೆಗೆ4.00ಕ್ಕೆ ಸರಿಯಾಗಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ...
ಉಪ್ಪಿನಂಗಡಿ: ಯುವವಾಹಿನಿ ಉಪ್ಪಿನಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದ.16ರಂದು ರಾಮನಗರ ರೋಟರಿ ಭವನದಲ್ಲಿ ನಡೆಯಿತು. ಸಿಡಿಪಿಓ ಶ್ರೀಲತಾ ಕಾರ್ಯಕ್ರಮ ಉದ್ಘಾಟಿಸಿದರು. ಉಪ್ಪಿನಂಗಡಿ ಘಟಕದ ಅಧ್ಯಕ್ಷ ಮನೋಹರ್ ಕುಮಾರ್ ಎ. ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ...
ಕರ್ನಾಟಕ:ರಾಜ್ಯದಲ್ಲಿ ಚುಮು ಚುಮು ಚಳಿಯ ನಡುವೆ ಹಲವೆಡೆ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಇದರ ನಡುವೆ, ರಾಜಧಾನಿ ಬೆಂಗಳೂರು ಒಳಗೊಂಡಂತೆ ರಾಜ್ಯದ ಹಲವೆಡೆ ಇಂದಿನಿಂದ ಡಿ.20ರ ತನಕ ವರುಣ ದರ್ಶನ ನೀಡುವ ಕುರಿತು ಹವಾಮಾನ ಇಲಾಖೆ...
ಮುಂಬೈ: ಸ್ಟೀಲ್ ದೈತ್ಯ jsw ಸಮೂಹದ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಸಜ್ಜನ್ ಜಿಂದಾಲ್ (Sajjan Jindall) ವಿರುದ್ಧ ಮುಂಬಾಯಿಯ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನಟಿಯೊಬ್ಬರು ನೀಡಿದ ದೂರಿನಂತೆ ನ್ಯಾಯಾಲಯದ ಆದೇಶದ ಮೇರೆಗೆ ಬಿಕೆಸಿ...
ಬೆಂಗಳೂರು: ರಾಜ್ಯದ ಪ್ರಮುಖ ಸಾರಿಗೆ ಸಂಸ್ಥೆಯಾದ ಕೆಎಸ್ಆರ್ಟಿಸಿ ಇದೇ ಮೊದಲ ಬಾರಿಗೆ ಲಾಜಿಸ್ಟಿಕ್ಸ್ ಸೇವೆಯನ್ನು ಡಿಸೆಂಬರ್ 23 ರಿಂದ ಪ್ರಾರಂಭಿಸಲಿದೆ. ಈ ಮೂಲಕ ನಾಡಿನ ಪ್ರಮುಖ ನಗರಗಳಿಗೆ ಕಾರ್ಗೋ ಸೇವೆ ಲಭ್ಯವಾಗಲಿದೆ.ಸಾರಿಗೆ ಹಾಗೂ ಮುಜರಾಯಿ ಸಚಿವ...