ಶಬರಿಮಲೆ ಅಯ್ಯಪ್ಪ ಸನ್ನಿಧಾನ ಮಕರಜ್ಯೋತಿ ಮಹೋತ್ಸವಕ್ಕೆ ಸಜ್ಜಾಗಿದೆ. ಜ.12ರಂದು ಪಂದಳಂನಿಂದ ತಿರುವಾಭರಣಗಳ ಮೆರವಣಿಗೆ ಹೊರಡಲಿದ್ದು, ಜ.14ರಂದು ಸಂಜೆ ಸನ್ನಿಧಾನ ತಲುಪಲಿದೆ. ಮಕರಜ್ಯೋತಿ ದರ್ಶನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಗಳಿದ್ದು, ಸುರಕ್ಷತೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಕಾಸರಗೋಡು:ಮಕರಜ್ಯೋತಿ ಮಹೋತ್ಸವಕ್ಕೆ...
ಬೆಂಗಳೂರು.ಜ.11 : ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ “ಉದ್ಯಮಿ ಒಕ್ಕಲಿಗ ಎಕ್ಸ್ಪೋ- 2026” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿ.ಕೆ.ಶಿ.ಭೂಮಿ ಮಕ್ಕಳಾಗಿರುವ ನೀವು ಸಮಾಜಕ್ಕೆ ಒಳ್ಳೆಯ ಸೇವೆ ಮಾಡುತ್ತಿದ್ದೀರಿ. ಹೊಸ ಉದ್ಯಮಿಗಳಾಗಿ ನೀವು ತಯಾರಾಗುತ್ತಿದ್ದೀರಿ. ತುಂಬಾ...
ಹವಾಮಾನ ಇಲಾಖೆ ಭಾರೀ ಮಳೆಯ ಬಗ್ಗೆ ಎಚ್ಚರಿಕೆ ನೀಡಿದೆ. ದಕ್ಷಿಣ ಭಾರತದಲ್ಲಿ ಮಳೆಯ ಅಬ್ಬರ ಜೋರಿರಲಿದೆ. ಹೀಗಾಗಿ ಎಲ್ಲೆಲ್ಲಿ ಮಳೆಯಾಗಲಿದೆ ಅನ್ನೋದರ ವಿವರ ಈ ಸುದ್ದಿಯಲ್ಲಿದೆ. ದೇಶಾದ್ಯಂತ ಹವಾಮಾನ ಬದಲಾಗಿದೆ. ಉತ್ತರ ಮತ್ತು ಮಧ್ಯ ಭಾರತದಾದ್ಯಂತ...
ತುಳುನಾಡಿನ ಮಣ್ಣಿನ ಸಂಸ್ಕೃತಿ ಮತ್ತು ನಂಬಿಕೆಯ ಪರಮೋಚ್ಚ ಶಕ್ತಿಯಾದ ದೈವಾರಾಧನೆಯು ಇಂದು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಈ ಪವಿತ್ರ ಕ್ಷೇತ್ರದಲ್ಲಿ ದೈವದರ್ಶನ ಪಾತ್ರಿಯಾಗಿ ಸುದೀರ್ಘ ಕಾಲದಿಂದ ಶ್ರದ್ಧೆ ಮತ್ತು ಭಕ್ತಿಯಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಚೇರ್ಕಾಡಿ...
ಕಾರ್ಕಳ ಜ.10: ಪ್ರಸಿದ್ಧ ಪ್ರವಾಸಿ ತಾಣವಾದ ಕಾರ್ಕಳದ ಪರಶುರಾಮ ಥೀಮ್ ಪಾರ್ಕಿನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಕಾರ್ಕಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರು ಅಂತರ್ ಜಿಲ್ಲಾ ಕಳ್ಳರಾಗಿದ್ದು, ಮಂಗಳೂರು ಮೂಲದವರಾಗಿದ್ದಾರೆ. ಆರಿಫ್ ಅಲಿಯಾಸ್ ಮುನ್ನ...
ಪುತ್ತೂರು: ನಾವು ಪ್ರತೀಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರಬೇಕು, ಆಗಾಗ ನಮ್ಮ ಆರೋಗ್ಯವನ್ನು ತಪಾಸಣೆ ಮಾಡಿಜೊಳ್ಳುವ ಪೃವೃತ್ತಿಯನ್ನು ರೂಡಿಸಿಕೊಳ್ಳಿ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರುಶ್ರೀ ಮಹಿಷಮರ್ಧಿನಿ ದೇವಸ್ಥಾನ ಮಠಂತಬೆಟ್ಟು,ಕೋಡಿಂಬಾಡಿ ಹಾಲು ಉತ್ಪಾದಕರ...
ಮಂಗಳೂರು.ಜ.10: ಮಂಗಳೂರಿನಲ್ಲಿ ನಡೆದ ಪ್ರವಾಸೋದ್ಯಮ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡಲಿದೆ. ಪ್ರವಾಸೋದ್ಯಮ ಸಮಾವೇಶ -2026 ರಲ್ಲಿ ಬಂಡವಾಳ ಹೂಡಿಕೆ ಮಾಡಲು ಲೆಟರ್ ಆಫ್ ಇಂಟೆಂಟ್...
ಕಲ್ಲಡ್ಕ : ಶಿಕ್ಷಣವು ಕೇವಲ ಪಠ್ಯ ಸಂಬಂಧಿತವಾಗಿರದೆ ಚಟುವಟಿಕೆಗಳ ಮೂಲಕವೂ ನಡೆದಾಗ ಕಲಿಕೆಯು ಹೆಚ್ಚು ಕ್ರಿಯಾಶೀಲತೆಯಿಂದ ನಡೆಯುತ್ತದೆ. ಕೃಷಿ ಪಾಠದ ಮೂಲಕ ವಿದ್ಯಾರ್ಥಿಗಳಿಗೆ ತರಕಾರಿಗಳನ್ನು ಬೆಳೆಸುವ ವಿಧಾನಗಳು, ರೋಗ ಬರದಂತೆ ನಿಯಂತ್ರಣ ಕ್ರಮಗಳು, ವಾತಾವರಣಕ್ಕೆ ಅನುಗುಣವಾಗಿ...
ಮಂಗಳೂರು : ಜ.10 : ಇಂದು ಮಂಗಳೂರಿನ ಅತ್ತಾವರದ ಖಾಸಗಿ ಹೋಟೆಲ್ನಲ್ಲಿ ಹಮ್ಮಿಕೊಂಡಿದ್ದ ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದರು ಕರಾವಳಿ ಎಂದರೆ ಒಂದು ಸೌಂದರ್ಯ, ಜ್ಞಾನ...
ದಕ್ಷಿಣ ಕನ್ನಡ (ಜ.10): ಕರ್ನಾಟಕದ ಕರಾವಳಿ ಭಾಗವನ್ನು ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಹಬ್ ಆಗಿ ಪರಿವರ್ತಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ...