ಸ್ಯಾಂಡಲ್ವುಡ್ನ ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು. ಇಂದು (ಡಿಸೆಂಬರ್ 8) ರಂದು ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ದ.25ರಂದು ದೇವಳದ ಪುನರ್ ಪ್ರತಿಷ್ಠಾಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ವಾರ್ಷಿಕ ದಿನದ ಪ್ರಯುಕ್ತ ನಡೆಯಲಿರುವ ರಂಗಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರ ಬಿಡುಗಡೆ...
ಜನಪರ ಪತ್ರಕರ್ತೆ, ಬರಹಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿ, ದಕ್ಷಿಣ ಕನ್ನಡ ಜಿಲ್ಲೆ ನಿವಾಸಿ ಮೋಹನ್ ನಾಯಕ್ಗೆ ಕರ್ನಾಟಕ ಹೈಕೋರ್ಟ್ ಗುರುವಾರ (ಡಿ.7) ಜಾಮೀನು ನೀಡಿದೆ. ಹತ್ಯೆ ಮಾಡಿದ ಆರೋಪಿಗಳಿಗೆ ಆಶ್ರಯ ನೀಡಿದ...
ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಸರಕಾರದಿಂದ ಇನ್ನೂ ಬಿಡುಗಡೆಯಾಗದ ಬಗ್ಗೆ ರಾಜ್ಯ ತೋಟಗಾರಿಕಾ ಸಚಿವರ ಜೊತೆ ಮಾತುಕತೆ ನಡೆಸಿದ ಪುತ್ತೂರು ಶಾಸಕ ಅಶೋಕ್ ರೈ ಬೆಳೆ ವಿಮೆಯನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದರು. ಈ...
ತಿರುವನಂತಪುರಂ: ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ ಶಹಾನಾ ಮಂಗಳವಾರ ಬೆಳಗ್ಗೆ ಕಾಲೇಜು ಬಳಿಯ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಶಹಾನಾ ಪೋಷಕರು ದೂರು ನೀಡಿದ್ದು,...
ರಾಜ್ಯದ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಸೌಲಭ್ಯ ಪಡೆಯದ ಅರ್ಹ ಫಲಾನುಭವಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುಡ್ ನ್ಯೂಸ್ ನೀಡಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಸೌಲಭ್ಯ...
ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗದ ಜಾರಿಯ ನಿರೀಕ್ಷೆಯಲ್ಲಿ ಕಾದು ಕಾದು ಸೋತು ಸುಣ್ಣವಾಗಿದ್ದಾರೆ. ಬದಲಾಗುವ ಸರ್ಕಾರಗಳು ಈ ಕುರಿತು ಕೊಳ್ಳು ಭರವಸೆಗಳನ್ನು ನೀಡಿ ಅವರನ್ನು ನಿರಾಶದಾಯಕರನ್ನಾಗಿ ಮಾಡಿಬಿಟ್ಟಿದೆ. ಆದರೀಗ ಸಿಎಂ ಸಿದ್ದರಾಮಯ್ಯನವರು...
ಮಂಗಳೂರು: ಲಾರಿ ಚಾಲಕನೋರ್ವ ನಿರ್ಲಕ್ಷ್ಯದ ಚಾಲನೆ ಮಾಡಿ ರಸ್ತೆ ಬದಿಯಲ್ಲಿದ್ದ ವಾಹನ ಹಾಗೂ ಜನರಿಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಮುಲ್ಕಿಯಲ್ಲಿ ನಡೆದಿದೆ. ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಜಂಕ್ಷನ್ ನಲ್ಲಿ ಉಡುಪಿ ಕಡೆಯಿಂದ ಬಂದ...
ನಗರ ಸಭೆಯ ಎರಡು ವಾರ್ಡ್ ಗಳ ಉಪ -ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ಕುರಿತು ಕಾರ್ಯತಂತ್ರ ರೂಪಿಸುವರೇ ನಗರ ಕಾಂಗ್ರೆಸ್ ವತಿಯಿಂದ ವಾರ್ಡ್ 1, ಹಾಗೂ 11 ರ ಕಾರ್ಯಕರ್ತರ ಹಾಗೂ ಮುಖಂಡರುಗಳ ಸಭೆ ಕಾಂಗ್ರೆಸ್...
ಕಾರವಾರ: ವೀಕೆಂಡ್, ರಜಾ ದಿನಗಳು ಬಂತೆಂದರೇ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತದೆ. ಅದರಲ್ಲೂ ಕರಾವಳಿಯ ಮುರುಡೇಶ್ವರದಲ್ಲಿ ದೇಶದ ನಾನಾ ಭಾಗದಿಂದ ಪ್ರವಾಸಿಗರ ದಂಡೇ ಹರಿದು ಬರುತ್ತದೆ. ಸಮುದ್ರ ಸ್ನಾನದ ಜೊತೆ...