ಪುತ್ತೂರು: ಪುತ್ತೂರು ನಗರದ ಬೈಪಾಸ್ಸಿನಲ್ಲಿರುವ ತೆಂಕಿಲದ ವಿವೇಕಾನಂದ ಶಾಲೆ ಬಳಿ ಪಾನಮತ್ತ ಚಾಲಕನೊಬ್ಬ ಶಾಲಾ ಬಸ್ಸನ್ನು ಯದ್ವಾತದ್ವಾ ಚಲಾಯಿಸಿ ಸರಣಿ ಅಪಘಾತ ನಡೆಸಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಒಟ್ಟು 3 ವಾಹನಗಳಿಗೆ ಹಾನಿಯಾಗಿರುವುದಾಗಿ...
ಬೆಳಗಾವಿ: ರಾಜ್ಯ ಸರ್ಕಾರದ ವತಿಯಿಂದ ಬೇರೆ ಬೇರೆ ಇಲಾಖೆಗಳ ಅಡಿಯಲ್ಲಿ ನೀಡಲಾಗುತ್ತಿರುವ ಸ್ಕಾಲರ್ ಶಿಪ್ ಅನ್ನು ಒಂದೇ ಸೆಂಟ್ರಲೈಸ್ಡ್ ಪೂಲ್ ಮಾಡುವಂತೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಧಾನ ಪರಿಷತ್...
ಪುತ್ತೂರು: ಪುತ್ತೂರು ನಗರಸಭೆಯಲ್ಲಿ ತೆರವಾಗಿರುವ ಎರಡು ಸದಸ್ಯ ಸ್ಥಾನಗಳಿಗೆ ದ.27ರಂದು ಚುನಾವಣೆ ನಡೆಯಲಿದ್ದು ದ.8ರಂದು ಅಧಿಸೂಚನೆ ಪ್ರಕಟವಾಗಲಿದೆ. ಎರಡೂ ಸ್ಥಾನಗಳಿಗೂ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಲ್ಲದೆ ಈ ಬಾರಿ ಪುತ್ತಿಲ ಪರಿವಾರದಿಂದಲೂ ಅಭ್ಯರ್ಥಿಗಳು ಕಣಕ್ಕಿಳಿಯುವುದು ಸ್ಪಷ್ಟವಾಗಿದೆ. ಅಭ್ಯರ್ಥಿಗಳ...
ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶ್ರಫ್ ಕುಂಜಿಲ ರವರಿಗೆ ಸಹಾಯಧನ ಹಸ್ತಾಂತರ ಸುಳ್ಯ : ಅಶ್ರಫ್ ಒಕ್ಕೂಟ ಕರ್ನಾಟಕ ರಾಜ್ಯ ಸಮಿತಿಯ ಪ್ರಥಮ ಸಭೆಯು ಡಿ.5 ರಂದು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ರಾಜ್ಯ ಸಮಿತಿಯ ಅಧ್ಯಕ್ಷ...
ಪಂಚರಾಜ್ಯ ಚುನಾವಣಾ ಫಲಿತಾಂಶ ಇಡೀ ದೇಶಾದ್ಯಂತ ಭಾರೀ ಎಫೆಕ್ಟ್ ನೀಡಿದೆ. ಮೋದಿ ಅಲೆ ಮತ್ತೆ ಅಪ್ಪಳಿಸಲು ರೆಡಿಯಾಗಿದ್ದು ಹಲವರಲ್ಲಿ ನಡುಕ ಶುರುಮಾಡಿದೆ. ಇದು ಎಷ್ಟು ಭೀಕರವಾಗಿದೆ ಎಂದರೆ ‘ಇಂಡಿಯಾ’ (I.N.D.I.A) ಮೈತ್ರಿ ಕೂಟದ ಮಿತ್ರಪಕ್ಷಗಳಲ್ಲೇ ಭಯ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಾಲಿಬಾಲ್ ಹಾಗೂ ಥ್ರೋ ಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಶುಕ್ರವಾರ ನಡೆಯಿತು. ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದ ಪುರುಷರ ವಾಲಿಬಾಲ್...
ಪುತ್ತೂರು: ಭಾರತ ಸರಕಾರದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ದೇಶದಾದ್ಯಂತ ಜನವರಿ ತಿಂಗಳಿನಲ್ಲಿ ರಸ್ತೆ ಸುರಕ್ಷತಾ ಸಪ್ತಾಹವನ್ನು ಆಚರಿಸಿಕೊಂಡು ಬರುತ್ತಿದೆ. ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮತ್ತು ವಾಹನ ಅಪಘಾತಗಳನ್ನು ತಡೆಗಟ್ಟುವ...
ಪುತ್ತೂರು: ಕಳೆದ ಬಾರಿ ನಡೆದ ವಿಧಾನಸಬಾ ಅಧಿವೇಶನಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗಿದ್ದು ಮಾತ್ರವಲ್ಲದೆ ಸದನ ಮುಗಿಯುವ ತನಕ ಸದನದಲ್ಲೇ ಇದ್ದು ಸದನಕ್ಕೆ ಗೌರವ ಸಲ್ಲಿಸಿದ್ದ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಸ್ಪೀಕರ್ ಯು ಟಿ ಖಾದರ್...
ನವದೆಹಲಿ : ಹೂಡಿಕೆ ಸಂಬಂಧಿತ ವಂಚನೆಗಳಿಗಾಗಿ ಭಾರತೀಯರನ್ನು ಗುರಿಯಾಗಿಸಿಕೊಂಡಿರುವ 100ಕ್ಕೂ ಹೆಚ್ಚು ಚೀನೀ ವೆಬ್ಸೈಟ್ಗಳನ್ನು ನಿಷೇಧಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ ಎಂದು ತಿಳಿದುಬಂದಿದೆ. ಈ ಕ್ರಮವು ಚೀನೀ – ಚಾಲಿತ ಹಣಕಾಸು ವಂಚನೆಯ ಮೇಲೆ...
ಬೆಳಗಾವಿ: ಮದಗಜಗಳ ಕಾದಾಟದಲ್ಲಿ ವೀರಮರಣ ಹೊಂದಿದ ಅರ್ಜುನ ಹಾಸನ ಹಾಗೂ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಮಾರಕ ನಿರ್ಮಾಣಕ್ಕೆ...