ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದೆ. ಈ ದುರ್ಘಟನೆಯಲ್ಲಿ ಇಬ್ಬರು ಪೈಲಟ್ಗಳು ಸಾವನ್ನಪ್ಪಿದ್ದಾರೆ.ಘಟನೆಯ ಬಗ್ಗೆ ಭಾರತೀಯ ವಾಯುಪಡೆ ಮಾಹಿತಿ ನೀಡಿದ್ದು ಬೆಳಗ್ಗೆ 8.55ಕ್ಕೆ ಈ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಪಿಸಿ 7...
ಬೆಳಗಾವಿ, ಡಿ.4: ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿವೇಶನದಲ್ಲಿ ಇಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಪಕ್ಷ ನಾಯಕ ಅವರಿಗೆ ಶುಭ ಕೋರಿಲ್ಲ. ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯತ್ನಾಳ್, ಎಲ್ಲಿಯವರೆಗೆ ಉತ್ತರ...
ಪುತ್ತೂರು: ಇಲ್ಲಿನ ಕೆಎಸ್ಆರ್ಟಿಸಿ ಹಿಂದೂಸ್ಥಾನ್ ಕಮರ್ಷಿಯಲ್ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಪುತ್ತೂರು ಫೋನ್ ಕೇರ್ ಇದರ ವತಿಯಿಂದ ಮೊಬೈಲ್ ಟೆಕ್ನೀಷಿಯನ್ ಕೋರ್ಸ್ ಹೊಸ ಬ್ಯಾಚ್ ಪ್ರಾರಂಭಗೊಂಡಿದೆ. ಸೇರಲಿಚ್ಚಿಸುವವರು ಸಂಸ್ಥೆಯನ್ನು ಸಂರ್ಕಿಸಬಹುದು ಅಥವಾ ಮೊ:9972279981, 9148101464 ನಂಬರನ್ನು ಸಂರ್ಕಿಸಬಹುದಾಗಿದೆ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಹಂತಗಳಲ್ಲಿ ಒಟ್ಟು 220 ಕಾಮಗಾರಿಗೆ ಶಿಲಾನ್ಯಾಸ ನಡೆಯಲಿದ್ದು ಎಲ್ಲಾ ಕಾಮಗಾರಿಗೂ ರಾಜ್ಯ ಕಾಂಗ್ರೆಸ್ ಸರಕಾರದ್ದೇ ಅನುದಾನವಾಗಿದ್ದು, ಕೆಲವರು ಹಿಂದಿನ ಸರಕಾರದ ಅನುದನ ಎಂದು ಸುಳ್ಳು ಹಬ್ಬಿಸುತ್ತಿದ್ದಾರೆ ಎಂದು ಶಾಸಕರಾದ...
ಪುತ್ತೂರು: ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನೇತೃತ್ವದಲ್ಲಿ ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಬಾಲಕರ ವಿಭಾಗದಲ್ಲಿ...
ಪುತ್ತೂರು: ರಾಜ್ಯಮಟ್ಟದ 17 ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ಪುತ್ತೂರಿನಿಂದ ರಾಷ್ಟ್ರಮಟ್ಟಕ್ಕೆ 5 ಮಂದಿ ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಅವರು 3ಸಾವಿರ, 1500, 800 ನಲ್ಲಿ ಪ್ರಥಮ ಸ್ಥಾನ ಪಡೆದ ಕಡಬದ ಚರಿಷ್ಮಾ, 3000...
ಪುತ್ತೂರು : ಕಡಬ ಹಾಗೂ ಪುತ್ತೂರು ತಾಲೂಕಿನಾದ್ಯಂತ ಡಿ.5 ರಿಂದ 12ರ ತನಕ ಅನಿರ್ದಿಷ್ಟಾವಧಿ ಕಾಲ ಕೆಂಪು ಕಲ್ಲು ಸಾಗಾಟದ ಬಂದ್ ಆಗಲಿದೆ ಲಾರಿ ಬಿಡಿ ಭಾಗಗಳಿಗೆ ಮತ್ತು ಡೀಸೆಲ್ ಬೆಲೆ ಏರಿಕೆ ಕಡಿಮೆಯಾಗದೇ ಇರುವುದು,...
ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಸುಳ್ಯ ಆಶ್ರಯದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪ್ರಥಮ ಪುತ್ತೂರು: ಲಿಟ್ಲ್ ಪ್ಲವರ್ ಶಾಲೆ ದರ್ಬೆ ಸುಳ್ಯದ...
ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಭಾವ ಉದ್ಯಮಿಯಾಗಿದ್ದ ಮಹದೇವಯ್ಯ ಅವರು ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಮೂರು ದಿನದ ನಂತರ ಇದೀಗ, ಚಾಮರಾಜನಗರದ ಕಾಡಿನಲ್ಲಿ ಮೂಟೆ ಯೊಂದರಲ್ಲಿ ಅವರ ಶವ ಪತ್ತೆಯಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿ ಆಗಿರೋ...
ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಸಾವಿಗೀಡಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ...