ಬೆಂಗಳೂರು ಕಂಬಳ ನಮ್ಮ ಕಂಬಳ ಕಾರ್ಯಕ್ರಮದ ಬಗ್ಗೆ ಬಿಟಿವಿ ಮಾಧ್ಯಮದಲ್ಲಿ ಕಳೆದ ಕೆಲವು ದಿನಗಳಿಂದ ಸುಖಾಸುಮ್ಮನೆ ಅಪಪ್ರಚಾರ ಮಾಡುವ ಉದ್ದೇಶದಿಂದ ಕೆಲವು ಎಪಿಸೋಡ್ಗಳನ್ನು ಪ್ರಸಾರ ಮಾಡಲಾಗಿತ್ತು. ಆದರೆ ಇದೀಗ ನಂಬಿಕೆ ದ್ರೋಹ ಹಾಗೂ ವಂಚನೆ ಪ್ರಕರಣದಲ್ಲಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ ನಡೆಯುತ್ತಿರುವ ಕಂಬಳ ಸ್ಪರ್ಧಗೆ ಅಭೂತಪೂರ್ವ ಬೆಂಬಲ ದೊರೆತ್ತಿದ್ದು, 200ಕ್ಕೂ ಅಧಿಕ ಕೋಣಗಳು ಈ ಉತ್ಸವದಲ್ಲಿ ಭಾಗಿಯಾಗಿರುವುದು ಕಾರ್ಯಕ್ರಮದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. ಸಾರ್ವಜನಿಕರು ಕೋಣದ ಓಟ, ಕರಾವಳಿ ಶೈಲಿಯ...
ಪುತ್ತೂರು: ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ
ಮಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳ ನೋಡಿಕೊಂಡು ವಾಪಸಾಗುತ್ತಿದ್ದ ಮಂಗಳೂರಿನ ಯುವಕರ ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ಕುಣಿಗಲ್ ಸಮೀಪ ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ...
ಸವಣೂರು : ಕಡಬ ತಾಲೂಕು ಸವಣೂರು ಗ್ರಾಮದ ಪಣೆಮಜಲು ಎಡಪತ್ಯ ಫಾರ್ಮ್ಸ್ ಎಂಬಲ್ಲಿ ತಲವಾರಿನಿಂದ ದಾಳಿ ಮಾಡಿ ಅಡಿಕೆ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
ಪುತ್ತೂರು : ಮಹಿಳೆ ಮೇಲೆ ದುಷ್ಕರ್ಮಿ ಅತ್ಯಾಚಾರ ಎಸಗಿದ ಘಟನೆ ಪುತ್ತೂರಿನ ಸಾಲ್ಮರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ದೌರ್ಜನ್ಯಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನರಾಯಪಟ್ಟಣ ಮೂಲದ ಮಹಿಳೆ ಎಂದು ಗುರುತಿಸಲಾಗಿದೆ. ಅರೋಪಿ ಪುತ್ತೂರು...
ಬೆಂಗಳೂರು : ಅರಮನೆ ಮೈದಾನದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ಕಂಬಳದ ಕಲರವ ಇರಲಿದೆ. ಕಂಬಳದ ಕೋಣಗಳೀಗ ಸಿಲಿಕಾನ್ ಸಿಟಿಗೆ ಕಾಲಿಟ್ಟಿದ್ದು, ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬೆಂಗಳೂರು ಸಾಂಸ್ಕೃತಿಕ ಕ್ರೀಡೆಗೆ ಸಾಕ್ಷಿಯಾಗುತ್ತಿದೆ....
ಬಂಟ್ವಾಳ: ಪ್ರಾಥಮಿಕ ಶಾಲಾ ಮಕ್ಕಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್, ಮಾರಾಟ ಮಾಡುವ ವ್ಯಕ್ತಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಪೋಷಕರು ಒತ್ತಾಯ ಮಾಡಿದ್ದು, ಕೆದಿಲ ಗ್ರಾಮದ ಗಡಿಯಾರ ಪ್ರಾಥಮಿಕ ಶಾಲೆಯ ಮಕ್ಕಳ ಕೈಯಲ್ಲಿ ಈ ಪೆನ್ಸಿಲ್ ಕಂಡು...
ಏನೂ ಅರಿಯದ ಒಂಭ
ಬೆಂಗಳೂರು: ಇತಿಹಾಸ ಪ್ರಸಿದ್ದ ಕರಾವಳಿ ಕಂಬಳಕ್ಕೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ನಲ್ಲಿ ಕೌಂಟ್ಡೌನ್ ಶುರುವಾಗಿದೆ. ಇಂದಿನಿಂದ (ಶನಿವಾರ) 2 ದಿನಗಳ ಕಾಲ ನಡೆಯುವ ರೋಚಕ ಕಂಬಳಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿದೆ. ಕಂಬಳ ವೀಕ್ಷಣೆಗೆ...