ವಿಟ್ಲ : ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಪಡಿಬಾಗಿಲು ಇಲ್ಲಿ ನೂತನವಾಗಿ ನಿರ್ಮಾಣವಾದ ವಿವೇಕ ತರಗತಿ ಕೊಠಡಿ ಹಾಗೂ ಎಂ ಆರ್ ಪಿ ಎಲ್ ಸಂಸ್ಥೆಯ...
ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ದಾಸಕೋಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಮಾಡಿ ಬಹುಮಾನ ವಿತರಿಸಲಾಯಿತು ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ...
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳ ಸಹಿತ ವರದಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿದೆ. ಈ...
ಹೆಚ್ ಡಿಕೆಶಿಗೆ ಕರಿಯ ಎಂದಿದ್ದಕ್ಕೆ ಸಚಿವ ಜಮೀರ್ ಅಹ್ಮದ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ....
ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿಯೋರ್ವರು ಮೃ*ತಪಟ್ಟಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃ*ತಪಟ್ಟವರು. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ...
ವಿಟ್ಲ: ಕಂದಾಯ ನಿರೀಕ್ಷಕರ ಕಚೇರಿಗೆ ಒಳನುಗ್ಗಿ ಕಂದಾಯ ನಿರೀಕ್ಷರಿಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ, ಟೇಬಲ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಪಡಿಸಿದ ಘಟನೆ ನ. 11 ರಂದು ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ...
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಗೆ ಇದೀಗ ಹೈಕೋರ್ಟ್ ಜಾಮೀನು ಮಂಜೂರಿ ಮಾಡಿದೆ ಬೇಲೇಕೇರಿ ಅದಿರು ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇತ್ತೀಚೆಗೆ ಆದೇಶ ನೀಡಿತ್ತು....
ಪುತ್ತೂರು: ಉಪ ಚುನಾವಣೆ ನಡೆಯಲಿರುವ ಪೆರ್ನೆ ಗ್ರಾಪಂಗೆ ಕಾಂಗ್ರೆಸ್ ಪಕ್ಷದ ಚುನಾವಣಾ ಉಸ್ತುವಾರಿಗಳಾಗಿ ಹಿರಿಯ ಮುಖಂಡರಾದ ಮುರಳೀಧರ್ ರೈ ಮಟಂತಬೆಟ್ಟು ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರಾದ ಡಾ.ರಾಜಾರಾಂ ಕೆ ಬಿಯವರನ್ನು...
ಬೆಂಗಳೂರು:ಕರ್ನಾಟಕದ ಮೂರು ಕ್ಷೇತ್ರಗಳು ಆದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಇಂದು ಉಪಚುನಾವಣೆ ನಡೆಯಲಿದ್ದು, ಇಲ್ಲಿನ ಮತದಾರರು ತಪ್ಪದೇ ತಮ್ಮ ಹಕ್ಕು ಚಲಾಯಿಸಬೇಕು. ಉಪಚುನಾವಣೆಯು ಇಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಚುನಾವಣೆ...
ಜಾರ್ಖಂಡ್ನ 81 ವಿಧಾನಸಭಾ ಸ್ಥಾನಗಳ ಪೈಕಿ ನಲವತ್ಮೂರು ಸ್ಥಾನಗಳಿಗೆ ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಬೆರಳೆಣಿಕೆಯಷ್ಟು ಉಪಚುನಾವಣೆಗಳು ಸಹ ನಿಗದಿಯಾಗಿವೆ, ಅದರಲ್ಲಿ ಪ್ರಮುಖವಾದದ್ದು ಕೇರಳದ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಸಹ ತಮ್ಮ...