ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸೋಹಮ್...
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ 17 ಡಯಾಲಿಸಿಸ್ ಯಂತ್ರಗಳು ಕಾರ್ಯನಿರ್ವಹಿಸುತ್ತಿದ್ದು, 157 ಮಂದಿ ರೋಗಿಗಳು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. 48 ಮಂದಿ ಡಯಾಲಿಸಿಸ್ನ ನಿರೀಕ್ಷೆಯಲ್ಲಿದ್ದಾರೆ. ಇದೀಗ 6 ಯಂತ್ರಗಳ ಸೇರ್ಪಡೆಯಿಂದಾಗಿ ಅವರಿಗೂ ಉಚಿತ ಸೇವೆ ದೊರೆಯಲಿದೆ’ ಎಂದು ಶಾಸಕ...
ರಾಜ್ಯದಲ್ಲಿ ಹಲವು ದಿನಗಳಿಂದ ಮಳೆಯಾರ್ಭಟ ಮುಂದುವರಿದಿದ್ದು, ಇಂದು ಕೂಡ ಗುಡುಗು ಸಹಿತ ಮಳೆಯಾಗಲಿದೆ.ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ...
ಮಾ 31 ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು (ಮಾರ್ಚ್ 31) 2026 ರ ರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ 2026 ಅನ್ನು ಬಿಡುಗಡೆ ಮಾಡಿದೆ. 11 ನೇ ತರಗತಿಯ ವಾರ್ಷಿಕ...
ಕರ್ನಾಟಕ ಸರ್ಕಾರವು ಎಲೆಕ್ಟ್ರಿಕ್ ವಾಹನ (EV) ಖರೀದಿದಾರರಿಗೆ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಇತ್ತೀಚೆಗೆ ಮಂಡಿಸಲಾದ ‘ಕರ್ನಾಟಕ ಮೋಟಾರು ವಾಹನಗಳ ತೆರಿಗೆ (ತಿದ್ದುಪಡಿ) ವಿಧೇಯಕ, 2026’ ರ ಅಡಿಯಲ್ಲಿ, ಇನ್ಮುಂದೆ ಎಲೆಕ್ಟ್ರಿಕ್ ವಾಹನಗಳ ಮೇಲೆ ಹೊಸ ತೆರಿಗೆಯನ್ನು...
ಮಂಗಳೂರು : ‘ನಮ್ಮ ಮಗನ ಸಾ*ಗೆ ಆತನ ಪತ್ನಿ ನೀಡಿರುವ ಮಾನಸಿಕ ಹಿಂಸೆ, ಕಿರುಕುಳ ಹಾಗೂ ಆಹಾರದಲ್ಲಿ ವಿಷ ನೀಡಿರುವುದು ಕಾರಣವಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು’ ಎಂದು ಇತ್ತೀಚೆಗೆ ಸಾವುಗೀಡಾಗಿರುವ ಸುದೀಪ್ ರೈ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಏ.1ರಂದು ಗೊನೆ ಮುಹೂರ್ತ ನಡೆಯಲಿದೆ. ಬೆಳಿಗ್ಗೆ ಗಂಟೆ 9.15ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ ನಡೆಯಲಿದೆ. ಗೊನೆ ಮುಹೂರ್ತವಾದ ಬಳಿಕ,...
ದಾವಣಗೆರೆ: ಗಂಗಾಕಲ್ಯಾಣ ಯೋಜನೆಯ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಪರಿವರ್ತಕ ಅಳಡಿಸಿದ ಕಾಮಗಾರಿಯ ಬಿಲ್ ಪಾವತಿಗೆ ₹ 1,000 ಲಂಚ ಪಡೆಯುತ್ತಿದ್ದ ‘ಬೆಸ್ಕಾಂ’ ಕಚೇರಿಯ ಆಂತರಿಕ ಲೆಕ್ಕಪರಿಶೋಧನಾ ವಿಭಾಗದ ಅಕೌಂಟ್ಸ್ ಆಫೀಸರ್ ಎಂ.ಡಿ. ಮಾಳಪುರ ಲೋಕಾಯುಕ್ತ ಪೊಲೀಸರ...
ಬೆಂಗಳೂರು: ಬೆಲೆ ಏರಿಕೆ, ಇಂಧನ ದರ ಮತ್ತು ಜೀವನ ವೆಚ್ಚಗಳ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಜನಸಾಮಾನ್ಯರು ಎದುರಿಸುತ್ತಿರುವ ಸಂಕಷ್ಟಗಳನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ....
ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನ ವಿಷ್ಣುಪುರ, ಕರಿಮಜಲು, ಪುಣ್ಯತ್ತಾರು, ಕಡಬ ತಾಲೂಕು, ದ.ಕ. ಶ್ರೀ ವಿಷ್ಣುಮೂರ್ತಿ ದೈವದ 57 ವರ್ಷದ ಒತ್ತೆಕೋಲವು ಎಪ್ರಿಲ್ 2 ರಿಂದ 4 ರವರೆಗೆ ಜರುಗಲಿದೆ....