ಪುತ್ತೂರು: ಪುಣಚ ನಿವಾಸಿ ನಿಶಿತ್ ನಾಯ್ಕ್ (25 ವ.) ಮಂಗಳವಾರ ಮುಂಜಾನೆ ರೈಲಿನಿಂದ ಎಸೆಯಲ್ಪಟ್ಟು ಮೃತಪಟ್ಟಿರುವ ಬಗ್ಗೆ ಚೆನ್ನರಾಯಪಟ್ಟಣದಿಂದ ವರದಿಯಾಗಿದೆ. ಬೆಂಗಳೂರಿನ ಕಲ್ಯಾಣ್ ಜ್ಯುವೆಲ್ಲರ್ಸ್’ನಲ್ಲಿ ಉದ್ಯೋಗಿಯಾಗಿರುವ ನಿಶಿತ್ ಅವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ. ರಾಷ್ಟ್ರ...
ಪುತ್ತೂರು ಫೆಬ್ರವರಿ 10: ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ...
ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಮುಖಂಡರಾದ ಕಾವು ಹೇಮನಾಥ ಶೆಟ್ಟಿ, ಎಂ.ಎಸ್.ಮಹಮ್ಮದ್, ಕೃಷ್ಣಪ್ರಸಾದ್ ಆಳ್ವ, ಫಾರೂಕ್ ಬಾಯಬ್ಬೆ, ಯು.ಟಿ.ತೌಸೀಫ್, ನಿಹಾಲ್ ಪಿ....
ಪುತ್ತೂರು :ನೂರ ಅರುವತ್ತು ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ಮೊತ್ತ ಮೊದಲ ಸರಕಾರಿ ಶಾಲೆಯ ಕಟ್ಟಡ, ಕಡಲತೀರದ ಭಾರ್ಗವ ಡಾ|ಶಿವರಾಮ ಕಾರಂತರ ಸಾಂಸ್ಕೃತಿಕ ಚಟುವಟಿಕೆ ಕೇಂದ್ರವನ್ನು ರಾತ್ರೋರಾತ್ರಿ ಕೆಡಹಿ ನಾಲ್ಕು ವರ್ಷ...
ಬೆಂಗಳೂರು: ವಿದ್ಯುತ್ ಮೀಟರ್ ಸಂಪರ್ಕ ಮರುಚಾಲನೆ ಮಾಡಲು ಮತ್ತು ನೂತನ ಸಂಪರ್ಕ ನೀಡಲು 3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್, ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ನಗರದಲ್ಲಿ ನಡೆದಿದೆ. ಬೆಸ್ಕಾಂನ ಇಂದಿರಾ...
ಪುತ್ತೂರು: ಬಡವರ ಕಲ್ಯಾಣಕ್ಕಾಗಿ ಮನರೇಗಾ ಯೋಜನೆಯನ್ನು ಕಾಂಗ್ರೆಸ್ ಸರಕಾರ ಜಾರಿ ಮಾಡಿತ್ತು ಇದರಿಂದ ದೇಶದ ಕೋಟ್ಯಂತರ ಬಡವರಿಗೆ ನೆರವಾಗಿದೆ, ಈ ಯೋಜನೆಯನ್ನು ಕೇಂದ್ರದ ಬಿಜೆಪಿ ಸರಕಾರ ಪರೋಕ್ಷವಾಗಿ ರದ್ದುಪಡಿಸಿದ್ದು ಮಾತ್ರವಲ್ಲದೆ ಇದು ದೇಶದ ಬಡವರಿಗೆ ಮಾಡಿದ...
ಪುತ್ತೂರು: ಬೆಳ್ಳಿಪ್ಪಾಡಿ ಕುಡ್ತಡ್ಕ ನಿವಾಸಿ, ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ಕುಡ್ತಡ್ಕ (93 ವ.) ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.9ರಂದು ಸ್ವಗೃಹದಲ್ಲಿ ನಿಧನರಾದರು. ವೆಂಕಪ್ಪ ಗೌಡ ಅವರು ಮುಖ್ಯಗುರುಗಳಾಗಿ ಬೆಳ್ಳಿಪ್ಪಾಡಿ ಶಾಲೆ, ಹಿರೇಬಂಡಾಡಿ ಶಾಲೆ ಹಾಗೂ ಶಿಕ್ಷಕರಾಗಿ...
ಮಂಗಳೂರು ಫೆಬ್ರವರಿ 9 : ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮೂವರು ಯುವಕರು ಅಪಹರಿಸಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...
ರಾಜ್ಯದಲ್ಲಿ ಮೂರು ಹೊಸ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಪ್ರಸ್ತಾವವನ್ನು ಸಲ್ಲಿಸಲಾಗಿದೆ ಇದು ಸಕ್ಸಸ್ ಆದರೆ ಸುಮಾರು 600 ವಿದ್ಯಾರ್ಥಿಗಳಿಗೆ ಹೆಚ್ಚುವರಿ ಸೀಟು ದೊರೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ತಿಳಿಸಿದ್ದಾರೆ. ಯಾದಗಿರಿಯಲ್ಲಿ...
ಪುತ್ತೂರು: ವಿವಾಹದ ಭರವಸೆ ನೀಡಿ ಯುವತಿಗೆ ವಂಚಿಸಿದ ಆರೋಪ ಹೊತ್ತಿರುವ ಮಗನಿಗೆ ಆಶ್ರಯ ನೀಡಿದ್ದಾರೆ ಎಂಬ ಕಾರಣಕ್ಕೆ ದಾಖಲಾಗಿದ್ದ ಪ್ರಕರಣದಲ್ಲಿ ತಂದೆಗೆ ಹೈಕೋರ್ಟ್ನಿಂದ ದೊಡ್ಡ ಮಟ್ಟದ ಸಮಾಧಾನ ಸಿಕ್ಕಿದೆ. ಆರೋಪಿ ಪಿ.ಜಿ. ಜಗನ್ನಿವಾಸ ರಾವ್ ಅವರ...