ಬೆಂಗಳೂರು: ನ.24 ಮತ್ತು 25 ರಂದು ನಡೆಯಲಿರುವ ಬೆಂಗಳೂರು ಕಂಬಳದ ಅರಮನೆ ಮೈದಾನದಲ್ಲಿ ಪೂರ್ವಭಾವಿ ಸಭೆಯು ಕಂಬಳ ಸಮಿತಿ ಅಧ್ಯಕ್ಷರೂ ಪುತ್ತೂರು ಶಾಸಕರೂ ಅಶೋಕ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಬೆಂಗಳೂರು ಕಂಬಳ ಸಮಿತಿ...
ಮಂಗಳೂರು: ಮುಂದಿನ 2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಕಾವು ರಂಗೇರಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರಾ ಸ್ಪರ್ಧೆ ನಡಯಲಿದೆ.ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಯಿಂದ...
ಪುತ್ತೂರು: ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆಯು ಶಾಸಕರ ಭವನದಲ್ಲಿ ನಡೆಯಿತು. ಕೃಷಿ ಇಲಾಖೆಯಲ್ಲಿ ಬಾಕಿ ಇರುವ ಭರವಸೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರು ಚರ್ಚೆಯಲ್ಲಿ ಭಾಗವಹಿಸಿ,ಕೃಷಿ ಇಲಾಖೆಯಲ್ಲಿ...
ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನಕ್ಕೊಳಗಾಗಿ, ಕೊಲೆ ಆರೋಪ ಎದುರಿಸುತ್ತಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ರನ್ನು ತಕ್ಷಣದಿಂದ...
ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ನ.8 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ...
ಬೆಳ್ತಂಗಡಿ: 11 ವರ್ಷಗಳ ಹಿಂದೆ ಕೊಲೆಯಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಮಣ್ಣಸಂಕ ಎಂಬಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಗೀಡಾದ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸುವಂತೆ ಹೈಕೋರ್ಟ್ ಗೆ ಸಿಬಿಐ ಅಧಿಕಾರಿಗಳು ಮೇಲ್ಮನವಿ...
ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ಟಿಸಿ)ದಿಂದ ಅತ್ಯಾಕರ್ಷಕ ಬಣ್ಣ ಹಾಗೂ ವಿನ್ಯಾಸಗಳೊಂದಿಗೆ ಲೋಕಾರ್ಪಣೆಗೊಂಡಿರುವ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್ಗಳು ಪುತ್ತೂರು ವಿಭಾಗಕ್ಕೆ ನ.7ರಂದು ಆಗಮಿಸಿತು. 4 ಬಸ್ಗಳ ಪೈಕಿ 2 ಬಸ್ಗಳು...
ಪುತ್ತೂರು: ಅಳಿಕೆ ಗ್ರಾಪಂ ವತಿಯಿಂದ ಉದ್ಯೊಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಸಂಜೀವಿನಿ ಕಟ್ಟಡದ ಉದ್ಘಾಟನಾ ಸಮಾರಂಭವು ಹಾಗೂ ಸ್ವಚ್ಚತಾ ವಾಹನದ ಚಾಲನಾ ಕಾರ್ಯಕ್ರಮ ನ.7 ರಂದು ನಡೆಯಿತು. ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಣ ಪದ್ಮನಾಭ...
ಪುತ್ತೂರು : ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್ ಕಲ್ಲೇಗ ಪುತ್ತೂರಿನ ನೆಹರುನಗರದಲ್ಲಿ ನಿನ್ನೆ(ನ.06) ತಡರಾತ್ರಿ ದುಷ್ಕರ್ಮಿಗಳ ಕೈಯಲ್ಲಿ ಹತ್ಯೆಯಾಗಿದ್ದಾರೆ. ಇಂದು ಅಕ್ಷಯ್ ಕಲ್ಲೇಗ...
ಮಂಗಳೂರು: ಬಿಜೆಪಿ ನಾಯಕರು ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದು, ಸರ್ಕಾರಕ್ಕೆ ಕೆಟ್ಟ ಇಮೇಜ್ ತರುವ ಪ್ರಯತ್ನ ನಡೆಸುತ್ತಿದ್ದಾರೆ. ಕಾಂಗ್ರೆಸ್ ಗೆಲುವಿಗೆ ಕಾರಣವಾಗಿರುವ ರಾಜ್ಯದ ಜನತೆ ಇವರ ಕುತಂತ್ರವನ್ನು ಅರ್ಥ ಮಾಡಿಕೊಳ್ಳುತ್ತಾರೆ. ನೀವು...