ಪುತ್ತೂರು:ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಇಲಾಖಾ ವಿಷಯಗಳ ಕುರಿತು ಸಭೆಯು ವಿಧಾನ ಸೌಧದದಲ್ಲಿ ನಡೆಯಿತು. ಮೀನುಗಾರಿಕೆ ಬಂದರು ಮತ್ತು...
ಪುತ್ತೂರು : ಪುತ್ತೂರಿನ ಗೌರವಾನ್ವಿತ ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ “ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು” ಇದರ ವತಿಯಿಂದ ನ.13 ರಂದು ಪುತ್ತೂರು-ಕೊಂಬೆಟ್ಟುವಿನ ತಾಲೂಕು ಕ್ರಿಡಾಂಗಣದಲ್ಲಿ...
ಹಾಸನ : ಬಿಜೆಪಿಯ ಪ್ರಬಲ ನಾಯಕ, ಹಾಲಿ ಸಂಸದ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾಗಿರುವಂತ ಡಿವಿ ಸದಾನಂದ ಗೌಡ ಅವರು ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡರು ರಾಜಕೀಯ ಜೀವನದಲ್ಲಿ ಸಣ್ಣ...
ಪುತ್ತೂರು: ಅನ್ಯಮತೀಯ ಯುವಕನೋರ್ವ ಯುವತಿಗೆ ಕಿರುಕುಳ ನೀಡಿದ್ದಾನೆಂದು ಪೊಲೀಸರು ಬಂಧಿಸಿದ ಘಟನೆ ನಿಂತಿಕಲ್ಲಿನಲ್ಲಿ ನಡೆದಿದೆ. ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವತಿಯ ಮೈಗೆ ಯುವಕ ಕೈಹಾಕಿರುವುದಾಗಿ ಯುವತಿ ದೂರು ನೀಡಿದ್ದು, ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಆ ಯುವಕ...
ಬೆಂಗಳೂರು: ನ.24 ಮತ್ತು 25 ರಂದು ನಡೆಯಲಿರುವ ಬೆಂಗಳೂರು ಕಂಬಳದ ಅರಮನೆ ಮೈದಾನದಲ್ಲಿ ಪೂರ್ವಭಾವಿ ಸಭೆಯು ಕಂಬಳ ಸಮಿತಿ ಅಧ್ಯಕ್ಷರೂ ಪುತ್ತೂರು ಶಾಸಕರೂ ಅಶೋಕ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಬೆಂಗಳೂರು ಕಂಬಳ ಸಮಿತಿ...
ಮಂಗಳೂರು: ಮುಂದಿನ 2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಕಾವು ರಂಗೇರಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರಾ ಸ್ಪರ್ಧೆ ನಡಯಲಿದೆ.ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಯಿಂದ...
ಪುತ್ತೂರು: ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿ ಸಭೆಯು ಶಾಸಕರ ಭವನದಲ್ಲಿ ನಡೆಯಿತು. ಕೃಷಿ ಇಲಾಖೆಯಲ್ಲಿ ಬಾಕಿ ಇರುವ ಭರವಸೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರು ಚರ್ಚೆಯಲ್ಲಿ ಭಾಗವಹಿಸಿ,ಕೃಷಿ ಇಲಾಖೆಯಲ್ಲಿ...
ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನಕ್ಕೊಳಗಾಗಿ, ಕೊಲೆ ಆರೋಪ ಎದುರಿಸುತ್ತಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ರನ್ನು ತಕ್ಷಣದಿಂದ...
ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ನ.8 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ...
ಬೆಳ್ತಂಗಡಿ: 11 ವರ್ಷಗಳ ಹಿಂದೆ ಕೊಲೆಯಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಮಣ್ಣಸಂಕ ಎಂಬಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಗೀಡಾದ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸುವಂತೆ ಹೈಕೋರ್ಟ್ ಗೆ ಸಿಬಿಐ ಅಧಿಕಾರಿಗಳು ಮೇಲ್ಮನವಿ...