ಪುತ್ತೂರು: ಮುಂಡೂರು ನಿವಾಸಿ, ಮಂಜುಶ್ರೀ ಜ್ಯುವೆಲ್ಲರಿ ಮಾಲಕ ಶ್ರೀಧರ ಆಚಾರ್ಯ (63) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮುಂಡೂರಿನ ಕಲ್ಲಗುಡ್ಡೆಯಲ್ಲಿ ಅವರು ಜ್ಯುವೆಲ್ಲರಿ ನಡೆಸುತ್ತಿದ್ದರು. ಮೃತರು ಪತ್ನಿ ಲತಾ, ಪುತ್ರ ಶಿವಕುಮಾರ್ ಹಾಗೂ...
ಮಂಗಳೂರು :ಅಕ್ಟೋಬರ್ 18ರಂದು ಕುದ್ರೋಳಿ ದೇವಳದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವಕ್ಕೆ ಭೇಟಿ ನೀಡಿ ಮನೆಗೆ ಹೋಗಲು ಬಸ್ ಹತ್ತಲು ಲೇಡಿಹಿಲ್ ನಾರಾಯಣಗುರು ಸರ್ಕಲ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿಯಾಗಿ ಮೃತಪಟ್ಟ ಸುರತ್ಕಲ್...
ಎಸ್ ಟಿ ಸಮುದಾಯಕ್ಕೆ ಸರಕಾರ ಅನೇಕ ಯೋಜನೆ ಗಳನ್ನು ನೀಡಿದೆ, ಪ್ರಯೋಜನ ಪಡೆದುಕೊಳ್ಳುವಲ್ಲಿ ಮಾತ್ರ ಹಿಂದೆ ಇದ್ದೇವೆ : ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: ಪರಿಶಿಷ್ಡ ಪಂಗಡದ ಕುಟುಂಬಗಳ ಅಭಿವೃದ್ದಿಗಾಗಿ ಸರಕಾರ ಅನೇಕ ಯೋಜನೆಗಳನ್ನು...
ಕೇರಳ: ಎರ್ನಾಕುಲಂ ಜಿಲ್ಲೆಯ ಸಮಾವೇಶ ಕೇಂದ್ರವೊಂದರಲ್ಲಿ ಅ.29ರಂದು ಸಂಭವಿಸಿದ ಭಾರೀ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಸ್ಫೋಟದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ...
ಪುತ್ತೂರು : ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ. ಉದಯ...
ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ 2 ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಲಿದೆ. ಪುನೀತ್ ರಾಜಕುಮಾರ್ ಪತ್ನಿ,ಮಕ್ಕಳು, ಕುಟುಂಬಸ್ಥರು ಅನೇಕ ಅಭಿಮಾನಿಗಳು, ರಾಜಕೀಯ, ಸಾಮಾಜಿಕ, ಧಾರ್ಮಿಕ, ಮುಖಂಡರುಗಳು ಭಾಗವಹಿಸಲಿದ್ದಾರೆ.
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಿವೃತ್ತ ಎಂಜಿನಿಯರ್ ಒಬ್ಬರಿಗೆ ಕೋಟಿ ಕೋಟಿ ಹಣ ವಂಚಿಸಿದ ಆರೋಪದ ಮೇಲೆ ಬಿಜೆಪಿಯ ಮಾಜಿ ಮುಖಂಡ ಹಾಗೂ ಹಾಲಿ ಕೆಆರ್ಪಿಪಿ ಪಕ್ಷದ ನಾಯಕ ರೇವಣ ಸಿದ್ದಪ್ಪನನ್ನು ಕೊಟ್ಟೂರು ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು : ದೇಶದ ವಿವಿಧ ಭಾಗಗಳಲ್ಲಿ ಶೇ.25ರಿಂದ ಶೇ.50 ರಷ್ಟು ಈರುಳ್ಳಿ ಬೆಲೆ ಹೆಚ್ಚಳವಾಗಿದೆ. ಶುಕ್ರವಾರ ದೇಶದಲ್ಲಿ ಸರಾಸರಿ ಈರುಳ್ಳಿ ದರ ಪ್ರತೀ ಕೆ.ಜಿ.ಗೆ 47 ರೂ. ಇತ್ತು. ಬೆಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ...