ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಿವೃತ್ತ ಎಂಜಿನಿಯರ್ ಒಬ್ಬರಿಗೆ ಕೋಟಿ ಕೋಟಿ ಹಣ ವಂಚಿಸಿದ ಆರೋಪದ ಮೇಲೆ ಬಿಜೆಪಿಯ ಮಾಜಿ ಮುಖಂಡ ಹಾಗೂ ಹಾಲಿ ಕೆಆರ್ಪಿಪಿ ಪಕ್ಷದ ನಾಯಕ ರೇವಣ ಸಿದ್ದಪ್ಪನನ್ನು ಕೊಟ್ಟೂರು ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು : ದೇಶದ ವಿವಿಧ ಭಾಗಗಳಲ್ಲಿ ಶೇ.25ರಿಂದ ಶೇ.50 ರಷ್ಟು ಈರುಳ್ಳಿ ಬೆಲೆ ಹೆಚ್ಚಳವಾಗಿದೆ. ಶುಕ್ರವಾರ ದೇಶದಲ್ಲಿ ಸರಾಸರಿ ಈರುಳ್ಳಿ ದರ ಪ್ರತೀ ಕೆ.ಜಿ.ಗೆ 47 ರೂ. ಇತ್ತು. ಬೆಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ...
ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಟೈಪಿಸ್ಟ್, ಸ್ಟೆನೋಗ್ರಾಫರ್, ಜವಾನ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರ ಲಿಪಿಗಾರ, ಜವಾನ...
ಮಂಗಳೂರು:ಕಲೆಕ್ಷನ್ ಮಾಸ್ಟರ್ ಎಂದು ಬಗ್ಗೆ ಹರೀಶ್ ಪೂಂಜಾ ಪೋಸ್ಟ್ಗೆ ಸಂಬಂಧಿಸಿದಂತೆ ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 1983ರಲ್ಲಿ ಶಾಸಕನಾಗಿ, 1985ರಲ್ಲೇ ಸಚಿವನಾಗಿದ್ದವನು. ಅಂದಿನಿಂದ ಈವರೆಗೆ ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಶಾಸಕ ಹರೀಶ್...
ಪುತ್ತೂರು:ಮುಂದಿನ ಬಜೆಟ್ ನಲ್ಲಿ ಬಂಟರ ನಿಗಮ ಸ್ಥಾಪನೆ ಮಾಡುವ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ....
ಸುಳ್ಯ: ಸುಳ್ಯದ ಹೋಟೆಲೊಂದರ ಮಾಲಕರು ಕರೆಂಟ್ ಬಿಲ್ ಕಟ್ಟಿಲ್ಲವೆಂದು ಮೆಸ್ಕಾಂ ಸಿಬ್ಬಂದಿಯೊಬ್ಬರು ನಿಯಮದಂತೆ ವಿದ್ಯುತ್ ಸಂಪರ್ಕ ತೆಗೆಯಲು ಹೋಗಿದ್ದಾರೆ.ಹೋಟೆಲಿನ ವಿದ್ಯುತ್ ಬಿಲ್ ಬಗ್ಗೆ ವಿಚಾರಿಸಲೆಂದು ಹೋದಾಗ ಹೋಟೆಲ್ ಮಾಲಕರು ಮೆಸ್ಕಾಂ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ...
30 ವರ್ಷಗಳಿಗೆ ನಡೆಯುವ ಅಪರೂಪದ ಚಂದ್ರ ಗ್ರಹಣ ಬೆಂಗಳೂರು : ಇಂದು (ಶನಿವಾರ) ಈ ವರ್ಷದ ಕೊನೆಯ ಗ್ರಹಣವಾಗಿರುವ ಚಂದ್ರಗ್ರಹಣ ಸಂಭವಿಸಲಿದೆ. ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣ ಉಂಟಾಗುತ್ತದೆ. ಚಂದ್ರ ಮಸುಕಾಗಿ...
ಬಡಗನ್ನೂರು : ಬಡಗನ್ನೂರು ಗ್ರಾಮದ ಕೊಯಿಲ ನಿವಾಸಿ ನವೀನ್ ಕುಮಾರ್ ರೈ ಎಂಬವರ ಹಳೆಯ ಮನೆಯ ಸಮೀಪದ ಕೊಟ್ಟಿಗೆಯ ಅಟ್ಟದಲ್ಲಿ ಗೋಣಿಯಲ್ಲಿ ತುಂಬಿಸಿಟ್ಟಿದ್ದ ಸುಲಿದ ಸುಮಾರು 460 ಕೆಜಿ ಅಡಿಕೆ ಕಳವಾಗಿರುವ ಘಟನೆ ಬೆಳಕಿಗೆ ಬಂದಿದೆ....
ಪುತ್ತೂರು : ಕಳೆದ 27 ವರ್ಷಗಳಿಂದ ಗ್ರಾಹಕರ ಸೇವೆ ಸಲ್ಲಿಸುತ್ತಿರುವ ಆಕರ್ಷಣ್. ಇಂಡಸ್ಟ್ರೀಸ್ ಇದೀಗ 28ನೇ ವರ್ಷದ ಸಂಭ್ರಮದಲ್ಲಿದೆ. ಆದುದರಿಂದ ಗ್ರಾಹಕರಿಗೆ ವಿಶೇಷ ಕೊಡುಗೆಯನ್ನು ಕೂಡ ನೀಡಲಾಗುವುದು ಮತ್ತು ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳುವಂತೆ ವ್ಯವಸ್ಥಾಪಕರು...
ಪುತ್ತೂರು: ಪುರುಷರಕಟ್ಟೆಯ ಅತ್ರೇಯ ಮಲ್ಟಿ ಸ್ಪೆಷಲಿಸ್ಟ್ ಕ್ಲಿನಿಕ್ ನಲ್ಲಿ ಪುರುಷರ ಕಟ್ಟೆಯಲ್ಲಿ ಬೃಹತ್ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ ಅ.29ರಂದು ಬೆಳಿಗ್ಗೆ 9:30ಯಿಂದ ಮಧ್ಯಾಹ್ನ 1:00 ವರೆಗೆ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ...