ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ನ.13ರಂದು ಬೆಳಗ್ಗಿನ ಜಾವ ಸಂಭವಿಸಿದೆ. ಕಾರು...
ಪುತ್ತೂರು: ತನ್ನ ಗ್ರಾಮದ ಪಡಿತರ ಅಕ್ಕಿ ವಿತರಣಾ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ಶಾಸಕರು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದು ಮಾತ್ರವಲ್ಲದೆ ಅಕ್ಕಿಯ ಗುಣಮಟ್ಟವನ್ನು ಪರಿಶೀಲನೆ ಮಾಡಿ ಗ್ರಾಮಸ್ಥರ ಜೊತೆ ವಿಚಾರ ವಿನಿಮಯ...
ಪುತ್ತೂರು: ಟೀ ಕಟ್ಟಿಂಗ್ ಕಾಮಗಾರಿ ನಿಮಿತ್ತ ನ.14 ರಂದು ಪೂರ್ವಾಹ್ನ ಗಂಟೆ 09:00 ರಿಂದ ಅಪರಾಹ್ನ 6.00 ರ ವರೆಗೆ ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್ಪ್ರೆಸ್ ಫೀಡರ್ಗಳಿಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ...
ವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ 2 ಲಕ್ಷ ಮಂಜುರಾಗಿದ್ದು, ಸದರಿ ಚೆಕ್ಕನ್ನು...
ಎಸ್ ಡಿ ಎಂ ಪಿಯು ಕಾಲೇಜಿನ ಸೆಕೆಂಡ್ ಪಿಯು ವಿದ್ಯಾರ್ಥಿ ಚಿನ್ಮಯ್ ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ. ಮಂಡ್ಯ ಮೂಲದ ಚಿನ್ಮಯ್ ಉತ್ತಮ ಕಬಡ್ಡಿ ಆಟಗಾರನಾಗಿ ಗುರುತಿಸಿಕೊಂಡಿದ್ದ. ಉಜಿರೆಯಲ್ಲಿ ಹಾಸ್ಟೆಲ್ ನಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ. ಚಿನ್ಮಯ್...
ಮಂಗಳೂರು :(ನ.11) ಮಂಗಳೂರು ನಗರದ ಲೇಡಿಹಿಲ್ ನ ಪೆಟ್ರೋಲ್ ಪಂಪ್ ಎದುರು ಮಾರುತಿ 800 ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ಕಾರು ಧಗಧಗಿಸಿ ಉರಿದಿದೆ. ಕೂಡಲೇ ಪೆಟ್ರೋಲ್ ಪಂಪ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮಂಗಳೂರಿನಲ್ಲಿ...
ಕೊರೋನಾ ಕಾಲದಲ್ಲಿ ಬಿಜೆಪಿ ಸರ್ಕಾರ ನಡೆಸಿದೆ ಎನ್ನಲಾದ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಆಯೋಗದ ಮುಖ್ಯಸ್ಥ ನ್ಯಾ. ಮೈಕಲ್ ಡಿ ಕುನ್ಹಾ ಅವರ ಘನತೆಗೆ ಚ್ಯುತಿ ಬರುವ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ...
ಪುತ್ತೂರು: ಸರಕಾರದ ಪಂಚ ಗ್ಯಾರಂಟಿಗಳಲ್ಲಿಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಮಹಿಳೆಯೋರ್ವರು ಆ ಹಣದಿಂದ ತನ್ನ ಗಂಡನಿಗೆ ಸ್ಕೂಟರ್ ಕೊಡಿಸಿದ್ದಾರೆ. ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬ ಮಹಿಳೆ ತನ್ನ ಖಾತೆಗೆ ಜಮೆಯಾಗಿರುವ ಗೃಹಲಕ್ಣ್ಮೀ...
ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಕಳೆದ ಅ. 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು...
ಮಂಗಳೂರಿನ ಕಿನ್ನಿಗೋಳಿ ವ್ಯಾಪ್ತಿಯ ಪಕ್ಷಿಕೆರೆಯ ಮನೆಯೊಂದರಲ್ಲಿ ಪತ್ನಿ ಹಾಗೂ ನಾಲ್ಕು ವರ್ಷದ ಮಗುವನ್ನು ಹತ್ಯೆ ಮಾಡಿ ಬಳಿಕ ತಾನು ರೈಲಿಗೆ ತಲೆ ಕೊಟ್ಟು ಹೋಟೆಲ್ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಕರಾವಳಿಯ ಸುತ್ತ ಮುತ್ತ ಭಾರಿ...