ಪುತ್ತೂರು: ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದ.ಕ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿದ ಬೆಂಗಳೂರು ಕಂಬಳ ಸಮಿತಿ ಸದಸ್ಯರು ಬೆಂಗಳೂರು ಕಂಬಳ –...
ಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹ ತ್ಯೆ ಮಾಡಿಕೊಂಡಿರುವ ಘಟನೆ ಅ.25ರಂದು ರಾತ್ರಿ ಕಾವು ಸಮೀಪದ ಅಮ್ಮಿನಡ್ಕದಿಂದ ವರದಿಯಾಗಿದೆ.ವಿವಾಹಿತ ಮಹಿಳೆಯ ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂ ಡಿರುವುದಾಗಿ ತಿಳಿದು ಬಂದಿದೆ.ಮೃತರನ್ನು...
ಪುತ್ತೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಇದರ ಕ್ಷೇತ್ರಾಡಳಿತ ಸಮಿತಿಯ ಮಹಾ ಸಭೆ ಗೆಜ್ಜೆಗಿರಿಯಲ್ಲಿ ಜರಗಿತು. ಮಹಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೆರಾಜೆ...
ರಾಜ್ಯದಲ್ಲಿ ಹುಲಿ ಉಗುರ ಪೆಂಡೆಂಟ್ ಸೇರಿದಂತೆ ಇತರೆ ವಸ್ತುಗಳ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಈಗಾಗಲೇ ಕೆಲವು ಬಂಧನಗಳಾಗಿವೆ. ಈ ಎಲ್ಲ ಪ್ರಕರಣಗಳಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅರಣ್ಯ...
ಉಳ್ಳಾಲ: ಮಂಗಳೂರು ದಸರಾಕ್ಕೆ ತೆರಳುತ್ತಿದ್ದ ಬೈಕ್ ಚಾಲಕನ ಧಾವಂತಕ್ಕೆ ರಸ್ತೆಯನ್ನು ದಾಟುತ್ತಿದ್ದ ಪಾದಚಾರಿ ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ. ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ ಪತ್ನಿ...
ಕೊರೆಂಗಿಲ ತಂಬುತ್ತಾಡ್ಕ ಮಾರ್ಗವಾಗಿ ksrtc ಬಸ್ ವ್ಯವಸ್ಥೆ ಕಲ್ಪಿಸಲು ಶಾಸಕರಾದ ಅಶೋಕ್ ರೈ ಯವರಿಗೆ ಊರವರ ಪರವಾಗಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ, ವಲಯ ಕಾಂಗ್ರೆಸ್ ಅಧ್ಯಕ್ಷ ನವೀನ್ ರೈ ಚೆಲ್ಯಡ್ಕ, ದಕ ಕಾಂಗ್ರೆಸ್...
ಮಂಗಳೂರು: ದಸರಾ ಹಬ್ಬದ ಸಮಯದಲ್ಲಿ ಮಂಗಳಾದೇವಿ ದೇವಸ್ಥಾನದ ಮುಂದೆ ನಿನ್ನೆ ನಡೆದ ಹುಲಿವೇಷ ಕುಣಿತದ ವೇಳೆ ದುರ್ಘಟನೆಯೊಂದು ಸಂಭವಿಸಿದೆ. ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕ ಗಾಯಗೊಂಡಿದ್ದಾನೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ದೇವರ ಎದುರು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿದ್ದ ಕುಖ್ಯಾತ ಶಾರ್ಪ್ ಶೂಟರ್ ಕೇರಳದ ಉಪ್ಪಳ ಸಮೀಪದ ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಬಂಧಿಸಲಾಗಿದೆ. ಈತ ಭೂಗತ...
ಪುತ್ತೂರು: ದೀಪಾವಳಿ ಸಂದರ್ಭದಲ್ಲಿ ಹಲವು ವರ್ಷಗಳಿಂದ ಮಹಿಳೆಯರಿಗೆ ಮತ್ತು ಪುರುಷರಿಗೆ ವಸ್ತ್ರ ವಿತರಣೆ ಮಾಡುತ್ತಿದ್ದೇನೆ , ನಾನೇನು ಅಹಂಕಾರದಿಂದ ಇದನ್ನು ಮಾಡುತ್ತಿಲ್ಲ ಕ್ಷೇತ್ರದ ಬಡವರ ಜೊತೆ ಒಂದು ಹೊತ್ತು ಸಹಭೋಜನ ಮಾಡಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು...
ಕಷ್ಟದಲ್ಲಿರುವವರಿಗೆ ನೆರವಾಗುವುದೇ ನಿಜವಾದ ಧರ್ಮವಾಗಿದೆ: ಅಶೋಕ್ ರೈ ಶಾಸಕರ ಮಾತು; ಕಷ್ಡದಲ್ಲಿರುವವರ ಕಣ್ಣೀರು ಒರೆಸುವುದು ನಿಜವಾದ ಧರ್ಮವಾಗಿದೆ. ನಮ್ಮ ಧರ್ಮವನ್ನು ಗೌರವಿಸಿ ಇತರೆ ಧರ್ಮವನ್ನು ಗೌರವಿಸುವ ಕೆಲಸ ಆದರೆ ಮಾತ್ರ ದೇಶ...