ಪುತ್ತೂರು :ನವಂಬರ್ 24,25, 26/2023 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ನಮ್ಮ ಕಂಬಳ ಬೆಂಗಳೂರು ಕಂಬಳಕ್ಕೆ,ಅ.11ರಂದು ಬೆಳಿಗ್ಗೆ 10.15 ಗಂಟೆಗೆ ಸರಿಯಾಗಿ ಕರೆ ಮುಹೂರ್ತ ನಡೆಯಲಿದೆ.ಬೆಂಗಳೂರಿನ ತುಳುಕುಟ,ಕಂಬಳ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು...
ಚಿಕ್ಕಬಳ್ಳಾಪೂರ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪ್ರದೀಪ್ ಈಶ್ವರ್ ಕಂಡು ಸ್ಪರ್ಧಿಗಳು ಅಚ್ಚರಿ ವ್ಯಕ್ತ ಪಡಿಸಿದರು. ತುಕಾಲಿ ಸಂತು, ‘ನಾವು ಒಬ್ಬ ಎಂ.ಎಲ್.ಎ ಜೊತೆ ಸ್ಪರ್ಧೆ ಮಾಡಬೇಕು’...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ. ಕೋಟ ಶಿವರಾಮಕಾರಂತ ಬಾಲವನ, ಪರ್ಲಡ್ಕ ಪುತ್ತೂರು ಸಹಾಯಕ ಆಯುಕ್ತರ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಡಾ.ಕೋಟ ಶಿವರಾಮ ಕಾರಂತರ 122 ನೇ ಜನ್ಮ ದಿನೋತ್ಸವದ ಅಂಗವಾಗಿ ಡಾ....
ಬೆಳ್ತಂಗಡಿ : ರಾಜ್ಯದಲ್ಲಿ ಸರ್ಕಾರ ಬದಲಾವಣೆ ಆದ ನಂತರ ಕೆಲವೊಂದು ವಿಚಾರದಲ್ಲಿ ಬೆಳ್ತಂಗಡಿ ಶಾಸಕರು ಅಕ್ರೋಶಕ್ಕೆ ಗಿಡಾಗಿದ್ದಾರೆ. ಕಳೆಂಜ ಗ್ರಾಮ ಹೋರಾಟಕ್ಕೆ ಮುಂದಾಗಿದ್ದಾರೆ. ಶಾಸಕರ ಹೋರಾಟದಿಂದ ಅನೇಕ ಜನರು, ಅನೇಕ ವರ್ಷಗಳಿಂದ ವಾಸವಾಗಿದ್ದ ಅರಣ್ಯ...
ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು...
“ಯಾವುದೇ ಕೆಲಸವನ್ನು ಇಚ್ಛಾಶಕ್ತಿಯಿಂದ ಮಾಡಿದರೆ ಯಶಸ್ವಿ ಖಂಡಿತ”ಅಶೋಕ್ ಕುಮಾರ್ ರೈ ಪುತ್ತೂರು :ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐ ಕೌಶಲ್ಯ ಸಭಾಭವನದಲ್ಲಿನ ಡಿ. ವಿ.ಸದಾನಂದ ಗೌಡ ಮತ್ತು ಸಂಜೀವ ಮಠoದೂರು ವೇದಿಕೆಯಲ್ಲಿ ನಡೆದ ವಾರ್ಷಿಕ ಘಟಿಕೋತ್ಸವದಲ್ಲಿ...
ಪುತ್ತೂರು: ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳದ ಯಶಸ್ಸಿಗೆ ಪುತ್ತೂರು ಸೀಮೆ ದೇವರಾದ ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹ ಬೇಕು.ಇತ್ತೀಚೆಗೆ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ದೇವಿಯ ಅನುಗ್ರಹ ಪಡೆದಿದ್ದೇವೆ. ಇದರ ಜೊತೆಗೆ ಎಲ್ಲಾ ಧರ್ಮಗಳ ದೇವರುಗಳ ಅನುಗ್ರಹಬೇಕು. ಈ...
ದೆಹಲಿ; ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಘಡ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಮಿಜೋರಾಂನಲ್ಲಿ ನ.7 ರಂದು...
ಸವಣೂರು: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್, ಕಾರಂತ ಟ್ರಸ್ಟ್, ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕಾರಂತೋತ್ಸವ, ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಡಬ ತಾಲೂಕಿನ ಸವಣೂರು ಹಾಗೂ...
ಪುತ್ತೂರು :ಕರ್ನಾಟಕದ ರಾಜ್ಯ ಸರ್ಕಾರದ 30 ನಿಗಮ ಮಂಡಲಗಳಿಗೆ ಅಧ್ಯಕ್ಷರ ಆಯ್ಕೆ ಪಟ್ಟಿಯನ್ನು ಇಂದು ದೆಹಲಿಯಲ್ಲಿ ಪಕ್ಷದ ಮುಖಂಡರುಗಳ ಜೊತೆ ಚರ್ಚಿಸಿ ಅಂತಿಮ ಗೊಳಿಸಲಾಗುತ್ತದೆ. 30 ನಿಗಮ ಮಂಡಳಿಗಳ ಆಯ್ಕೆಗೆ ಅಂತಿಮ ಮುದ್ರೆ: ಪುತ್ತೂರಿಗರಿಗೂ ಸ್ಥಾನ,...