ಬಂಟ್ವಾಳ : ವಿಟ್ಲ ಜೆ.ಸಿ.ಐ ಆಶ್ರಯದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ಪರೀಕ್ಷೆ ಒಂದು ಹಬ್ಬ ಬನ್ನಿ ಸಂಭ್ರಮಿಸೋಣ ಕಾರ್ಯಕ್ರಮ ದಿ 22-02-2025 ರಂದು ಶನಿವಾರ 10.00 ಕ್ಕೆ ನಡೆಸಲಾಯಿತು. ಈ ಕಾರ್ಯಕ್ರಮ ವನ್ನು ಸರಕಾರಿ...
ಬಂಟ್ವಾಳ : ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಸಿಕ್ಕ ಶಿಕ್ಷಣದಿಂದ ನಾನು ಇಷ್ಟು ಎತ್ತರದ ಸ್ಥಾನಕ್ಕೆ ಏರಲು ಸಾಧ್ಯವಾಯಿತು ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್.ಕೆ.ಮಾಣಿ ಹೇಳಿದರು. ವಿದ್ಯಾಭಿವರ್ಧಕ ಸಂಘ, ಕರ್ನಾಟಕ ಪ್ರೌಢ ಶಾಲೆ...
ಅಜಿರ ತರವಾಡು ಕುಟುಂಬದ ಧರ್ಮ ದೈವಗಳ ನೇಮೋತ್ಸವದ ದಿನಾಂಕ : 31-3-2025 ಮತ್ತು 1-4-2025 ವರೆಗೆ ನಡೆಯಲಿದೆ. ಇದರ ಅಂಗವಾಗಿ ತಾರೀಕು: 23-2-2025 ಆದಿತ್ಯವಾರ ಕುಟುಂಬದವರ ಸಮ್ಮುಖದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಪ್ರಿಯರೇ,...
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ...
ಪುತ್ತೂರು: ಕೋಡಿಂಬಾಡಿ ಗ್ರಾಮದ ಡೆಕ್ಕಾಜೆ-ಪರನೀರು ರಸ್ತೆ ಕಾಂಕ್ರಿಟೀಕರಣಕ್ಕೆ 5 ಲಕ್ಷ ರೂ ಅನುದಾನ ಒದಗಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಪರನೀರು ನಿವಾಸಿಗಳು ಅಭಿನಂದನೆ ಸಲ್ಲಿಸಿ ಕೋಡಿಂಬಾಡಿಯ ಬಾರಿಕೆ ಸಮೀಪದ ಅರ್ಬಿ ಕ್ರಾಸ್ ಬಳಿ...
ಪುತ್ತೂರು ಫೆ,22: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್ಗೇಟ್ ತೆರವಿಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಜಿಲ್ಲಾದ್ಯಂತ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನವು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ...
ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಕಾಂಗ್ರೆಸ್ ಮುಖಂಡ ಹೈದರ್ ಅಲಿ ಬರ್ಬರ ಕೊಲೆ. ಶನಿವಾರ ರಾತ್ರಿ ಲೈವ್ ಬ್ಯಾಂಡ್ ಕಾರ್ಯಕ್ರಮ ಮುಗಿಸಿಕೊಂಡು ಬೈಕ್ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ಹೈದರ್ ಅಲಿ...
ದುಬಾೖ: ಐಸಿಸಿ ಚಾಂಪಿಯನ್ಸ್ ಟ್ರೋಫೀ ಯ ಕಾವ ವಿವಾರ ಅರಬ್ ನಾಡಿನಲ್ಲಿ ಒಮ್ಮಿಂದೊಮ್ಮೆಲೇ ಏರಲಿದೆ. ಇದು ಕ್ರಿಕೆಟ್ ವಿಶ್ವವನ್ನೇ ವ್ಯಾಪಿಸಲಿದೆ. ಹೈ ವೋಲ್ಟೇಜ್ ಪಂದ್ಯಕ್ಕೆ ಭಾರತ-ಪಾಕಿಸ್ಥಾನ ತಂಡಗಳು ಸಾಕ್ಷಿಯಾಗಲಿವೆ. ತಟಸ್ಥ ತಾಣವಾದ ದುಬಾೖಯಲ್ಲಿ ನಡೆಯುವ ರೋಹಿತ್ -ರಿಜ್ವಾನ್...
HSRP: 2019ರ ಏಪ್ರಿಲ್ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವಂತೆ ಸಾರಿಗೆ ಇಲಾಖೆ ಕಡ್ಡಾಯಗೊಳಿಸುವಂತೆ 2023ರ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಇದೀಗ ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಬಿಗ್ ರಿಲೀಫ್...
ಪುತ್ತೂರು :ಮಠಂತಬೆಟ್ಟು ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ವನ್ನು ಗೆಜ್ಜೆ ಗಿರಿ ಕ್ಷೇತ್ರದ ಪ್ರದಾನ ಕಾರ್ಯದರ್ಶಿಯವರಾದ ಡಾ. ರಾಜರಾಮ್ ರವರು ಮಹಿಷ ಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ...