ಪುತ್ತೂರು: ನಗರಸಭೆಯ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಬಿಜೆಪಿಗೇ ಒಲಿದಿದ್ದು, ಅಧ್ಯಕ್ಷರಾಗಿ ಲೀಲಾವತಿ ಹಾಗೂ ಉಪಾಧ್ಯಕ್ಷರಾಗಿ ಬಾಲಚಂದ್ರ ಮರೀಲು ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಚುನಾವಣೆ ನಡೆದಿದ್ದು, ಚುನಾವಣಾಧಿಕಾರಿ, ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಘೋಷಣೆ...
ಪುತ್ತೂರು: ಸರಕಾರದ ವಿವಿಧ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೆಲ್ಲಾ ಸೌಲಭ್ಯಗಳು ದೊರೆಯುತ್ತದೆಯೋ ಅವುಗಳ ಮಾಹಿತಿಯನ್ನು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ತಾಣದಲ್ಲಿ ಪ್ರಕಟಿಸಿ ಪ್ರಚಾರ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ...
ಕಾಣಿಯೂರು: ಕಾಣಿಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಸುಮಾರು 22 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಇದೀಗ ನಾಣಿಲ ಸ.ಹಿ.ಪ್ರಾ. ಶಾಲೆಗೆ ವರ್ಗಾವಣೆಗೊಂಡಿರುವ ಮೋಹಿನಿ ಅವರಿಗೆ ಬೀಳ್ಕೊಡುಗೆ ಸಮಾರಂಭವು ಶಾಲಾ ಎಸ್.ಡಿ.ಎಂ.ಸಿ ಮತ್ತು ಪೋಷಕರ...
ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಮಾಣಿಯಲ್ಲಿ ಹೆದ್ದಾರಿ ಕಾಮಗಾರಿ ವೇಳೆ ಉಂಟಾದ ಅವ್ಯವಸ್ಥೆಯ ಬಗ್ಗೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದು ಮಂಗಳವಾರ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ...
ಪುತ್ತೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆ ಇನ್ಸ್ಕ್ಟರ್ ಸತೀಶ್ ಜಿ.ಜೆ...
ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟದ ವ್ಯವಸ್ಥೆಯನ್ನು, ಶಾಸಕರ ಕಚೇರಿ ಮತ್ತು ಟ್ತಸ್ಟ್ ಸಿಬಂದಿಗಳ ವತಿಯಿಂದ ಇಂದುಮಧ್ಯಾಹ್ನ ಉಚಿತ ಊಟದ ವ್ಯವಸ್ಥೆಯನ್ನುಮಾಡಲಾಯಿತು. ...
ಸುಳ್ಯ: ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ನಿನ್ನೆ(ಸೆ.2)ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಅಡ್ಕ ನಿವಾಸಿ ಅಂದಾಜು 23 ವರ್ಷದ ಯುವಕ ಸಿನಾನ್ ನಿನ್ನೆ ಹೊಳೆಗೆ ಹಾರಿದ್ದರು. ಇಂದು ಬೆಳಗ್ಗೆ ಉಪ್ಪಿನಂಗಡಿ...
ಪುತ್ತೂರು: ಪುತ್ತೂರು ಶಾಸಕರ ಹುಟ್ಟು ಹಬ್ಬದ ದಿವಸ ಅವರ ಕಚೇರಿಗೆ ಭೇಟಿ ನೀಡಿ ಹುಟ್ಟುಹಬ್ಬದ ಶುಭ ಕೋರಿದ ಪುತ್ತೂರು ಪಶು ಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾಕ್ಟರ್ ಧರ್ಮಪಾಲ್ ಗೌಡ ಹಾಗೂ ಡಾಕ್ಟರ್ ಎಂ.ಪಿ.ಪ್ರಕಾಶ್...
ಮಕ್ಕಳ ಕಲಿಕ ಪೂರಕ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಹಳೆ ವಿದ್ಯಾರ್ಥಿ ಮತ್ತು ಷಣ್ಮುಖ ಯುವಕಮಂಡಲದ ಜೊತೆ ಶಾಲೆಯ ಪರಿಸರದಲ್ಲಿ ಅಧ್ಯಯನ ಪಾಠ ಪ್ರವಚನ ಬೋಧಿಸಲು ಔಷಧಿ ಸಸ್ಯಗಳ ಮತ್ತು ಹೂ ತೋಟದ ವಿಭಿನ್ನ ಪ್ರಯತ್ನವಾಗಿ ಅಗತ್ಯ...
ಪುತ್ತೂರು: ಕೂಡುರಸ್ತೆಯಿಂದ ತಿಂಗಳಾಡಿಗೆ ಹೋಗುವ ರಸ್ತೆ ಬದಿಯಲ್ಲಿ ಧರೆ ಕುಸಿತದ ಮಣ್ಣು ತೆರವುಗೊಳಿಸದ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ತೊಂದರೆಯುಂಟಾಗಿದ್ದು, ಅಪಘಾತ ಸಂಭವಿಸುವ ಸಾಧ್ಯತೆಯೂ ಹೆಚ್ಚಾಗಿದೆ. ತಿಂಗಳ ಹಿಂದೆ ಭಾರೀ ಮಳೆಯ ಸಂದರ್ಭ ಕೂಡುರಸ್ತೆ- ತಿಂಗಳಾಡಿ ಮಧ್ಯೆ...