ಪುತ್ತೂರು:ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ನವರ ವಿತರಕ ಸಂಸ್ಥೆ ‘ಕುದ್ಕೋಳಿ ಫ್ಯೂಯೆಲ್ಸ್’ ಮೇ.19ರಂದು ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೋಡಿಂಬಾಡಿಯಲ್ಲಿ ಶುಭಾರಂಭಗೊಂಡಿತು. . ಪೆಟ್ರೋಲ್ ವಿಭಾಗವನ್ನು ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಸೇಡಿಯಾಪುನಲ್ಲಿ ಮೆಡಿಕಲ್ ಕಾಲೇಜು, ಬೆಳ್ಳಿಪ್ಪಾಡಿಯಲ್ಲಿ...
ಪುತ್ತೂರು: ಕಡಬ ತಾಲೂಕಿನ ಐತ್ತೂರು ಗ್ರಾಮದ ಸುಮಾರು 25 ಕುಟುಂಬಗಳಿಗೆ 1993ರಲ್ಲಿ ನಿವೆಶನದ ಹಕ್ಕು ಪತ್ರ ನೀಡಲಾಗಿತ್ತು, ಹಕ್ಕು ಪತ್ರ ನೀಡಲಾಗಿತ್ತೇ ವಿನಾ ಅವರಿಗೆ ನಿವೇಶನ ಗುರುತು ಮಾಡಿರಲಿಲ್ಲ, ನಿವೇಶನಕ್ಕಾಗಿ ಕಳೆದ 25 ವರ್ಷಗಳಿಂದ ನಿರಂತರ...
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಶಿಫಾರಸ್ಸಿನ ಮೇರೆಗೆ ಪುತ್ತೂರು ತಾಲೂಕಿನ ಇಬ್ಬರು ಫಲಾನುಭವಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ಬಿಡುಗಡೆಯಾಗಿದೆ. ಕೆಯ್ಯೂರು ಗ್ರಾಮದ ಲೋಕನಾಥ ಪಕ್ಕಳ ಅವರಿಗೆ 95,611 ಹಾಗೂ ನೆಟ್ಟಣಿಗೆ ಮುಡ್ನೂರು ಗ್ರಾಮದ...
ಮಂಗಳೂರು: ಧರ್ಮಸ್ಥಳ ಮೂಲದ ಏರೋಸ್ಪೆಸ್ ಎಂಜಿನಿಯರ್ ಪಂಜಾಬ್ ಕಾಲೇಜಿನಲ್ಲಿ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. . ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್...
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂದಿಗ್ಧ ಸ್ಥಿತಿ ನಿರ್ಮಾಣವಾದಾಗ ಪಾಕಿಸ್ತಾನ ಸೇನೆ ಮತ್ತು ಐಎಸ್ಐಗೆ ಮಾಹಿತಿ ಒದಗಿಸಿದ ಆರೋಪದ ಮೇಲೆ ಹರಿಯಾಣದ ಯೂಟ್ಯೂಬರ್ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಹರಿಯಾಣ...
ಮಡಿಕೇರಿ : ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ನಿವಾಸಿ ಗುತ್ತಿಗೆದಾರ ಸಂಪತ್ ಶಂಭು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಂ. (44), ಚೌಡ್ಲು ಗ್ರಾಮದ...
ಪುತ್ತೂರು:ರಸ್ತೆಯಲ್ಲೇ ನಿಲ್ಲಿಸಲಾಗಿದ್ದ ಶಾಮಿಯಾನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕುಂಜುರುಪಂಜ ಸಮೀಪದ ನಿವಾಸಿ ಸುದೀಪ್ ಚೊಕ್ಕಾಡಿ ಎಂಬವರು ಮೃತಪಟ್ಟ ಘಟನೆ ಉರ್ಲಾಂಡಿ ಎಂಬಲ್ಲಿ ಮೇ 18 ರ ಭಾನುವಾರ ರಾತ್ರಿ ಸಂಭವಿಸಿದೆ. . ಸುದೀಪ್...
ಪುತ್ತೂರು: ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿಯೇ ಐದನೇ ರ್ಯಾಂಕ್ ಪಡೆದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ ನಿಹಾಲ್ ಎಚ್. ಶೆಟ್ಟಿ ಮತ್ತು ಕುಟುಂಬಸ್ಥರು ಮೇ.18ರಂದು ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷ ಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿ...
ಸುಳ್ಯ: ಸುಳ್ಯ ತಾಲೂಕಿನ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜ ನೇಮೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭಾಗಿಯಾಗಿ ಹರಕೆ ತೀರಿಸಿಕೊಂಡರು. . ಲೋಕಸಭೆ ಚುನಾವಣೆಗೂ ಮುನ್ನ ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿ ಹರಕೆ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಮೃತಪಟ್ಟ ಘಟನೆ ಪಂಜಾಬ್ ನಲ್ಲಿ ಮೇ 17 ರಂದು ನಡೆದಿದೆ. . ಪಂಜಾಬಿನ ಎಲ್...