ಪುತ್ತೂರು:ಎಪ್ರಿಲ್ 03: ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿ ಬೆಂಗಳೂರುನಲ್ಲಿ ನಡೆದ ಗೃಹರಕ್ಷಕ ಅಧಿಕಾರಿ ತರಬೇತಿಯಲ್ಲಿ ಪುತ್ತೂರು ಘಟಕದ ಸಿಬ್ಬಂದಿ ಕೇಶವ ಎಸ್ ರವರು ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ. ಪುತ್ತೂರು ಮಹಿಳಾ ಠಾಣೆಯಲ್ಲಿ ಸೇವೆ...
ಉಪ್ಪಿನಂಗಡಿ : ಕೃಷಿ ಇಲಾಖೆ ಯಲ್ಲಿ ನಗು ಮುಖದ ಸೇವೆ ಸಲ್ಲಿಸುತ್ತಿದ್ದ, ಶ್ರೀಯುತ ತಿರುಪತಿ ಭರಮಣ್ಣ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಪುತ್ತೂರು ತಾಲೂಕು ದ. ಕ ಪ್ರಧಾನ ಕೃಷಿ ಅಧಿಕಾರಿ, ರೈತ ಸಂಪರ್ಕ...
ಉಡುಪಿ : ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಪು ಮಾರಿಯಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ. ಈ...
ಬೆಂಗಳೂರು : ರಾಜ್ಯದಲ್ಲಿ ಹಾಲಿನ ದರ, ವಿದ್ಯುತ್ ದರ ಸೇರಿ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಬೆಲೆ ಏರಿಕೆ ಖಂಡಿಸಿ ಮುಖ್ಯಮಂತ್ರಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ...
ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕ ಸಾವಿಗೀಡಾಗಿದ್ದು, ಹಲವು ಮಂದಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ...
ಮಡಂತ್ಯಾರು: ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪತ್ತೆಯಾದ ಹೆಣ್ಣು ಮಗುವಿನ ಪೋಷಕರ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ ಎಂದು ತಿಳಿದು ಬಂದಿದೆ. ಮಗು ಸಾರ್ವಜನಿಕರಿಗೆ ಪತ್ತೆಯಾದ ಬಗ್ಗೆ ಊರಿನವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲು ಮಗುವಿನ ತಂದೆ...
ಪುತ್ತೂರು: ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪಘಾತ ಪ್ರಕರಣಗಳಲ್ಲಿ ಭಾಗಿಯಾಗಿರುವ 6 ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಎ.7ರಂದು ಬೆಳಿಗ್ಗೆ ಗಂಟೆ 11ಕ್ಕೆ ಹರಾಜು ಮಾಡಲಾಗುವುದು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಆವರಣದಲ್ಲೇ ಹರಾಜು...
ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಸರಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಇಂದು ಬೆಂಗಳೂರಿನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರ ಜೊತೆ...
ಉಪ್ಪಿನಂಗಡಿ: 34 ನೆಕ್ಕಿಲಾಡಿಯ ನಾಲ್ಕು ಮನೆಗಳಿಗೆ ನಿನ್ನೆ ರಾತ್ರಿ(ಏ.2) ಕಳ್ಳರು ನುಗ್ಗಿದ ಘಟನೆ ನಡೆದಿದ್ದು, ಗುರುವಾರ ಬೆಳಕಿಗೆ ಬಂದಿದೆ. ಇಲ್ಲಿನ ನವಾಝ್, ಮಹಮ್ಮದ್ ಕೆ.ವಿ. , ಮುಹಮ್ಮದ್ ಸಿರಾಜ್ ಹಾಗೂ 34 ನೆಕ್ಕಿಲಾಡಿ ಗ್ರಾ.ಪಂ.ಸದಸ್ಯೆ ರತ್ನಾವತಿ...
ಬಡಗನ್ನೂರು: ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಟ್ರಸ್ಟಿಯಾಗಿ ಗೆಜ್ಜೆಗಿರಿ ಕ್ಷೇತ್ರದ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಆಯ್ಕೆಯಾಗಿದ್ದಾರೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನದ ಅಭಿವೃದ್ಧಿ ಬಗ್ಗೆ ಜರಗಿದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ...