ಬಾಟಲಿಯಿಂದ ಹಲ್ಲೆಗೆ ಒಳಗದ ವ್ಯಕ್ತಿ ಆಸ್ಪತ್ರೆಗೆ ದಾಖಲಾದ ಘಟನೆ ನ.7 ರಂದು ಸಂಜೆ ಪಂಜದಿಂದ ವರದಿಯಾಗಿದೆ. ಘಟನೆ ಪಂಜ ಬಾರ್ ಸಮೀಪ ನಡೆದಿದ್ದು ಪುರುಷೋತ್ತಮ ಎಂಬವರು ಅವರ ಸಂಬಂಧಿಕ ಜಗನ್ ಎಂಬವರಿಗೆ ಬಾಟಲಿಯಿಂದ ಹಲ್ಲೆ...
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಅಂಗವಾಗಿ ಮಾಜಿ ಸಚಿವರು,ಕೆಪಿಸಿಸಿ ಉಪಾಧ್ಯಕ್ಷರಾದ ರಮಾನಾಥ ರೈ ರವರು ಕೋಣನಕೇರಿ ಗ್ರಾಮದಲ್ಲಿ ಮನೆ ಮನೆ ಬೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿಯಾದ ಪಠಾಣ ಯಾಸೀರ ಅಹ್ಮದ ಖಾನ ರವರ ಪರವಾಗಿ...
ಪುತ್ತೂರು: ಗ್ರಾಮೀಣ ಪ್ರದೇಶಗಳಲ್ಲಿ ಪ್ರತೀ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಜಲ ಜೀವನ್ ಮಿಷನ್ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಕುಡಿಯುವ ನೀರನ್ನು ದುರ್ಬಳಕೆ ಮಾಡದೇ ಮಿತವಾಗಿ ಬಳಸಿ ಪ್ರತೀ ಮನೆಗಳಿಗೆ ತಲುಪುವಂತೆ ಹಾಗೂ ದುರ್ಬಳಕೆ ಮಾಡುವವರ ಮೇಲೆ...
ಪುತ್ತೂರು: ಪುತ್ತೂರು ಸಬ್ ರಿಜಿಸ್ಡರ್ ಕಚೇರಿಯಲ್ಲಿನ ಸರ್ವರ್ ಸಮಸ್ಯೆ ಹಾಗೂ ಇನ್ನಿತರ ಕೆಲವು ತಾಂತ್ರಿಕಸಮಸ್ಯೆಗಳನ್ನು ಸರಿಪಡಿಸುವಲ್ಲಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡುವುದು ಹಾಗೂ ಇ ಖಾತೆ ವಿಳಂಬವಾಗುತ್ತಿರುವುದರ ಬಗ್ಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಅತೀಕ್ ರವರಿಗೆ...
ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಸಮಸ್ಯೆಯಾಗಿಯೇ ಉಳಿದಿರುವ ಕಟ್ಕನ್ವರ್ಶನ್ ವಿಚಾರಕ್ಕೆ ಸಂಭಂದಿಸಿದಂತೆ ಗುರುವಾರ ನಗರಾಡಳಿತ ಆಯುಕ್ತರ ಜೊತೆ ಶಾಸಕರು ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ನಗರಾಡಳಿತ ಆಯುಕ್ತರಾದ ವೆಂಕಟಾಚಲಯ್ಯ ಅವರ ಜೊತೆ ಮಾತುಕತೆ ನಡೆಸಿದ ಶಾಸಕರು ಕಟ್ ಕನ್ವರ್ಶನ್...
ಪುತ್ತೂರು: ಮೋಸ ಹೋಗುವವರು ಇರುವ ತನಕ ಮೋಸ ಮಾಡುವವರು ಇದ್ದೇ ಇರುತ್ತಾರೆ ಎನ್ನುವುದು ಇದಕ್ಕೇನೇ, ಆನ್ಲೈನ್ ವಂಚಕರದ್ದು ಇದು ತುಂಬಾ ಹಳೆಯ ಮೆಥಡ್. ಅದೊಂದು ದಿನ ಪುಣಚ ಕೂಲಿ ಕಾರ್ಮಿಕರೊಬ್ಬರಿಗೆ ಒಂದು ಕರೆ ಬರುತ್ತೆ ಆ...
ರಾಜ್ಯ ಮುಜುರಾಯಿ ಇಲಾಖೆಯ ‘ಎ’ ಗ್ರೇಡ್ ದೇವಸ್ಥಾನ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗಳಿಗೆ ಅಕ್ರಮವಾಗಿ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಿರುವ...
ಸಿಗರೇಟ್, ಗುಟ್ಕಾ ಇತ್ಯಾದಿ ಸೇವಿಸಿದರೆ ಶಿಸ್ತುಕ್ರಮ ಬೆಂಗಳೂರು : ಸರಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇತರ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರಕಾರ ಖಡಕ್ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ...
ಜಾರ್ಖಂಡ್ನಲ್ಲಿ ಪಕ್ಷದ ನಾಯಕರ ವಲಸೆಯನ್ನು ತಡೆಯಲು ಬಿಜೆಪಿ ಕೈಗೊಂಡ ಡ್ಯಾಮೇಜ್ ಕಂಟ್ರೋಲ್ ಕ್ರಮಗಳ ನಡುವೆಯು, ಪಕ್ಷದ ವಿರುದ್ಧವಾಗಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ನಾಮಪತ್ರ ಸಲ್ಲಿಸಿದ 30 ಬಂಡಾಯ ನಾಯಕರನ್ನು ಬಿಜೆಪಿ ಮಂಗಳವಾರ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂದಿಸಿದಂತೆ ಚಡ್ಡಿ ಗ್ಯಾಂಗ್ ನಿಂದ ತಲಾವಾರು ತೋರಿಸಿ ಬೆದರಿಕೆ ಎಂಬ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು ಇದರ ಬಗ್ಗೆ ತನಿಖೆ ನಡೆಸಲಾಗಿ ಇದು 2...