ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ವೇಗ ನೀಡಲು ಹಾಗೂ ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಬಲಪಡಿಸಲು ದಕ ಜಿಲ್ಲೆಯ ಒಬ್ಬರನ್ನು ರಾಜ್ಯ ಸಚಿವರನ್ನಾಗ ಮಾಡಬೇಕು ಎಂಬಆಗ್ರಹ ಜಿಲ್ಲಾ, ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಮುಂದಿನ ಸಚಿವ ಸಂಪುಟ...
ಬೆಂಗಳೂರು : “ಚೀನಾ ದೇಶವನ್ನು ಕೆಂಪು ಕಣ್ಣಿನಿಂದ ನೋಡಬೇಕು” ಎಂದು ಪುಂಖಾನುಪುಂಖ ಭಾಷಣ ಬೀಗುತ್ತಿದ್ದ ಆಗಿನ ಗುಜರಾತಿನ ಮುಖ್ಯಮಂತ್ರಿ, ಈಗಿನ ಪ್ರಧಾನಿ Narendra Modi ಯದ್ದು ಉತ್ತರನ ಪೌರುಷ ಟೆಲಿಫ್ರಾಂಫ್ಟರ್ ಎದುರು ಮಾತ್ರವೇ ಹೊರತು ಸಂಸತ್ತಿನಲ್ಲಲ್ಲ...
ಕಾರವಾರ(ಫೆ.03): ಮಹಿಳೆಯ ಜೊತೆ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅನೈತಿಕ ಸಂಬಂಧ (Illegal Relationship) ಹೊಂದಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನೇ ಕೊಲೆ ಮಾಡಲು ಹೆಂಡ್ತಿ ಸ್ಕೆಚ್ ಹಾಕಿದ್ದಳಂತೆ. ಆದ್ರೆ...
ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಐಕಳ ಬಾವ ಕಾಂತಾಬಾರೆ-ಬೂದಾಬಾರೆ ಕಂಬಳವು ಫೆ.7 ಮತ್ತು 8ರಂದು ನಡೆಯಲಿದ್ದು, ಇದರ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದೆ. ಐಕಳ ಕಂಬಳದಲ್ಲಿ ಜೂಜು ನಿಯಂತ್ರಣ ಹಾಗೂ ಸಮಯಪಾಲನೆಗೆ ಆದ್ಯತೆ ನೀಡಲಾಗುವುದು ಎಂದು ಕಂಬಳ ಅಸೋಸಿಯೇಶನ್...
ಪುತ್ತೂರು: 2 ತಿಂಗಳ ಹಿಂದೆ ಬದಿಯಡ್ಕದಲ್ಲಿ ರಸ್ತೆ ಅಪಘಾತಗೊಂಡು ತೀವ್ರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬನ್ನೂರು ಕರ್ಮಲ ನಿವಾಸಿ ಪಂಚಾಕ್ಷರಿ ಲೈಟಿಂಗ್ನ ಮಾಲಕ ಗಣೇಶ್ ಗೌಡ ಫೆ.3ರಂದು ಬೆಳಗ್ಗೆ ನಿಧನರಾದರು. ಡಿ.6ರಂದು ಬದಿಯಡ್ಕದಲ್ಲಿ...
ಪುತ್ತೂರು ನಗರದ ಬಪ್ಪಳಿಗೆ ಬೈಪಾಸ್ ರಸ್ತೆಯಲ್ಲಿ ಬಪ್ಪಳಿಗೆ ಟವರ್ ನ ನೆಲ ಅಂತಸ್ತಿನಲ್ಲಿ ತಮನ್ವಿಸಿಲ್ಕ್ ಜ.5 ರಂದು ಶುಭಾರಂಭಗೊಳ್ಳಲಿದೆ. ಪುತ್ತೂರು ಬೊಳುವಾರಿನ ಇನ್ ಲ್ಯಾಂಡ್ ಮಯೂರ ಬಿಲ್ಡಿಂಗ್ ನಲ್ಲಿ ತಮನ್ವಿ ಸಿಲ್ಕ್ ಪ್ರಥಮ ಶೋರೂಂ ಇದ್ದು,...
ಬಜೆಟ್ ಮಂಡನೆ ಬಳಿಕ 22 ಕ್ಯಾರೆಟ್ 10 ಗ್ರಾಂ ಚಿನ್ನ ದರ ಬರೋಬ್ಬರಿ 9,014 ರೂ. ಇಳಿಕೆಯಾಗಿದೆ. ಸದ್ಯ 10 ಗ್ರಾಂ. ಚಿನ್ನದ ಬೆಲೆ 1,43,205 ರೂ. ತಲುಪಿದೆ. ಇನ್ನೂ ಬೆಳ್ಳಿ ಬೆಲೆಯಲ್ಲೂ ಕುಸಿತವಾಗಿದ್ದು, 1...
ಅಂಗಡಿ–ಕಚೇರಿ–ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ- ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಂಗಳೂರು: ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು, ಹೊಟೇಲ್ ಸಹಿತ ವಾಣಿಜ್ಯ ಸಂಸ್ಥೆಗಳ ನಾಮಪಲಕಗಳಲ್ಲಿ ಹೆಸರುಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಮೂದಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್ವಿ...
ಪುತ್ತೂರು: ಮಹಾಲಿಂಗೇಶ್ವರ ದೇವಳದ ಎದುರಿನ ನೆಲ್ಲಿಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣದ ಬಳಿ ₹1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಾಜ್ಯದ ಮೂರನೇ ಅತಿ ದೊಡ್ಡ ರಾಷ್ಟ್ರ ಧ್ವಜಸ್ತಂಭದಲ್ಲಿ ಭಾನುವಾರ ಸಂಜೆ ಪರೀಕ್ಷಾರ್ಥವಾಗಿ ಕೆಲ ಕಾಲ ತ್ರಿವರ್ಣ ಧ್ವಜ...
ಪುತ್ತೂರು ಫೆಬ್ರವರಿ 02:ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾಂಪ್ರಾದಾಯಿಕ ಕೋಳಿ ಅಂಕಕ್ಕಾಗಿ ಹೋರಾಟ ಪ್ರಾರಂಭವಾಗಿದ್ದು, ಕೋಳಿ ಅಂಕ ಬೇಕು ಎಂದು ಇದೀಗ ನ್ಯಾಯಾಲಯದ ಮೆಟ್ಟಿಲೇರಲು ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ಸಮಿತಿ ನಿರ್ಧರಿಸಿದೆ.ಇದರೊಂದಿಗೆ ಕಂಬಳ ರೀತಿಯಲ್ಲೇ ಮತ್ತೊಂದು ಹೋರಾಟಕ್ಕೆ ಕರಾವಳಿ...