ಕುಕ್ಕೆ ಸುಬ್ರಹ್ಮಣ್ಯ: ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮಸಂಚಾರಕ್ಕೆ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ ಸುಬ್ರಹ್ಮಣ್ಯ ಪೊಲೀಸ್ ಇಲಾಖೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್, ವರ್ತಕರು,ಸಾರ್ವಜನಿಕರು...
ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಗೆ ಕ್ರಮವಹಿಸುವ ಹಿನ್ನೆಲೆಯಲ್ಲಿ ಕುಶಾಲನಗರದ ಕಾವೇರಿ ಹೋಂಡಾ ದ್ವಿಚಕ್ರ ಶೋ ರೂಂ ನಲ್ಲಿ ಸಾರಿಗೆ ಅಧಿಕಾರಿಗಳು ಜಾಗೃತಿ ಮೂಡಿಸಿದರು. ಒಂದರಿಂದ ನಾಲ್ಕು ವರ್ಷ ಮಕ್ಕಳಿಗೆ ಸೀಟ್ ಬೆಲ್ಟ್...
ನೆಲ್ಯಾಡಿ:ಕಡಬ ತಾಲೂಕಿನ ಪುಟ್ಟಪ್ಪಾಡಿಯಲ್ಲಿ ನಡೆಯುತ್ತಿರುವ 1843ನೇ ಮದ್ಯವರ್ಜನ ಶಿಬಿರದ 2ನೇ ದಿನವಾದ ಅ.23ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ನೆಲ್ಯಾಡಿ ವಲಯದ ಅಧ್ಯಕ್ಷರುಗಳು, ಎಲ್ಲಾ ಒಕ್ಕೂಟಗಳ ಪದಾಧಿಕಾರಿಗಳು, ಜನಜಾಗೃತಿ ವೇದಿಕೆ...
ಉಪ್ಪಿನಂಗಡಿ: 34 ನೆಕ್ಕಿಲಾಡಿ ನಿವಾಸಿ ಲತೀಫ್ ಅವರು ವೃತ್ತಿಯಲ್ಲಿ ಕೇಬಲ್ ಆಪರೇಟರ್ ಆಗಿದ್ದು ಕರ್ತವ್ಯ ನಿರತರಾಗಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಅಘಾತಕ್ಕೆ ಒಳಗಾಗಿ ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕಡು ಬಡವರಾಗಿದ್ದು...
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಯವರು ಆ.24ರಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ. ವಿಪರೀತ ಮಳೆಯಿಂದಾಗಿ ಪುತ್ತೂರು ಸೇರಿದಂತೆ ದ.ಕ ಜಿಲ್ಲೆಯಲ್ಲಿ...
ಪುತ್ತೂರು: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳ್ಳತನ ನಡೆಸಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ಆ.23ರಂದು ರಾತ್ರಿ ನಡೆದಿದೆ. ಕಾಡಬಾಗಿಲು ನಿವಾಸಿ ಸಾರಮ್ಮ ಎಂಬವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದೆ. ಸಾರಮ್ಮ ಅವರು...
ಪುತ್ತೂರು: ಕಾರುಗಳೆರಡರ ನಡುವೆ ಭೀಕರ ಅಪಘಾತ ನಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಶೇಖಮಲೆಯಲ್ಲಿ ಆ.24 ರ ಬೆಳಗ್ಗೆ ನಡೆದಿದೆ. ಅಪಘಾತದ ತೀವ್ರತೆಗೆ ಕಾರುಗಳೆರಡು ಜಖಂ ಗೊಂಡಿದ್ದು ಪುತ್ತೂರಿನಿಂದ ಬರುತ್ತಿದ್ದ ಕಾರಿನಲ್ಲಿದ್ದ ಚಾಲಕ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಪುತ್ತೂರು ತಾಲ್ಲೂಕು :ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಧರ್ಮಸ್ಥಳ ಮತ್ತು ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇವರ ಜಂಟಿ ಆಶ್ರಯದಲ್ಲಿ ದಿನಾಂಕ...
ಗ್ರಾಹಕರೊಬ್ಬರಿಗೆ ಟಿ.ವಿ. ಖರೀದಿಸಲು ನೀಡಿದ್ದ ಸಾಲದ ಮೊತ್ತಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದ ಬಜಾಜ್ ಫೈನಾನ್ಸ್ ಕಂಪೆನಿಯ ವಿರುದ್ಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತೀರ್ಪು ನೀಡಿದೆ. ಬಜಾಜ್ ಫೈನಾನ್ಸ್ ಕಂಪೆನಿಯು ಗ್ರಾಹಕರಾದ ಸುಂಟಿಕೊಪ್ಪ...
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕೆ ಪತಿ ಮಹಾಶಯನೋರ್ವ ತನ್ನ ಪತ್ನಿಗೆ ತ್ರಿವಳಿ ತಲಾಖ್ ನೀಡಿರುವ ವಿಚಿತ್ರ ಘಟನೆಯೊಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ. ಈ ಘಟನೆ ಸಂಬಂಧ...