ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಾಳೆ ಸಾಕ್ಷಿ ಹೇಳಲಿರುವ ಮಹಿಳಾ ಕುಸ್ತಿಪಟುಗಳ ಭದ್ರತೆಯನ್ನು ದೆಹಲಿ ಪೊಲೀಸರು ಹಿಂಪಡೆದಿದ್ದಾರೆ ಎಂದು ವಿನೇಶಾ ಫೋಗಟ್ ಆರೋಪಿಸಿದ್ದಾರೆ. ಆದರೆ, ದೆಹಲಿ...
ಬಿಜೆಪಿಯವರ ಮಾತುಕೇಳಿ ರಾಜ್ಯಪಾಲರು 15 ಬಿಲ್ಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಇಂದು (ಆ.23) ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬಿಜೆಪಿಯವರ ಮಾತನ್ನೇ ಕೇಳುವುದಾದರೆ...
ಪುತ್ತೂರು : ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಾಕಲು ಯತ್ನಿಸಿದ ಘಟನೆ ಕೋರ್ಟ್ ರಸ್ತೆಯಲ್ಲಿ ನಡೆದಿದೆ. (ಜು.22) ನಿನ್ನೆ ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಕೋರ್ಟ್ ರಸ್ತೆಯಲ್ಲಿರುವ ಬ್ಲಾಕ್ ಡೈಮಂಡ್ ಶಾಪ್ ಗೆ ಬೆಂಕಿ ಹಾಕಲು...
ಪುತ್ತೂರು: ನಗರ ಸ್ಥಳಿಯ ಸಂಸ್ಥೆಗಳ -2024ರ 10ನೇ ಅವಧಿಯ ಅಧ್ಯಕ್ಷ/ಉಪಾಧ್ಯಕ್ಷ ಹುದ್ದೆಗಳಿಗೆ ಚುನಾವಣೆಯನ್ನು ನಡೆಸುವ ಕುರಿತು ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಯವರ ಕಾರ್ಯಾಲಯ ಪುತ್ತೂರು ಉಪ ವಿಭಾಗದಿಂದ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಈ...
ಕಬಕ; ನಿರಂತರ ಕಬಕ ಪೇಟೆ ಮದ್ಯೆ ಟ್ರಾಫಿಕ್ ಪೋಲಿಸರು ಹೊಂಚು ಹಾಕಿ ವಾಹನಗಳ ತಪಾಸಣೆ ಯನ್ನು ಪ್ರಶ್ನಿಸಿ ರಹದಾರಿ ಗಸ್ತು ಪೋಲಿಸ್ ವಾಹನ ದ ಪೋಲಿಸ್ ರನ್ನು ಕಬಕ ದ ನಾಗರಿಕರು ತರಾಟೆಗೆ ತೆಗೆದು ಕೊಂಡ...
ಪುತ್ತೂರು: ಪುತ್ತೂರಿನಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನಡೆಯುತ್ತಿರುವ ಕೆಲವೊಂದು ಅಹಿತಕರ ಘಟನೆಗಳಿಗೆ ಸಂಬಂಧಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರು ಪುತ್ತೂರು ನಗರ ಠಾಣೆಯಲ್ಲಿ ಸ್ಥಳೀಯ ಧಾರ್ಮಿಕ,...
ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ತಯಾರಿ ಜೋರಾಗಿ ನಡೆದಿದೆ. ಈಗಾಗಲೇ ಗಜಪಡೆ ಪಯಣ ಆರಂಭವಾಗಿದೆ. ಈ ಹೊತ್ತಿನಲ್ಲೇ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ...
ಪಂಜ ವಲಯ ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಶ್ರೀಮತಿ ಸಂಧ್ಯಾ ರವರು ಆ.23 ರಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಪ್ರಭಾರ ವಹಿಸಿದ್ದ ಐ.ಎಫ್.ಎಸ್ ಪ್ರೋಬೆಸನರಿ ಅಕ್ಷಯ್ ಅಶೋಕ್ ಪ್ರಕಾಶ್ ಕರ್ ರವರು ಅಧಿಕಾರ...
ಸರಕಾರಿ ಶಾಲೆಗಳು ಉಳಿಯಲಿ ಬೆಳೇಯಲಿ ನೆರೆ ಹೊರೆಯ ಸಮಾನ ಶಾಲೆಗಳಾಗಲಿ ದ.ಕ ಜಿಲ್ಲಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು ಮಟ್ಟದ ಸಮಿತಿ ರಚನೆಯನ್ನು ದಿನಾಂಕ 22/8/2024...
ಅಸ್ಸಾಂ ಸರ್ಕಾರವು ಕಡ್ಡಾಯ ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಮಸೂದೆಯನ್ನು ಮಂಡಿಸಲಿದೆ. “ರಾಜ್ಯದಲ್ಲಿ ಬಾಲ್ಯವಿವಾಹಗಳನ್ನು ತಡೆಗಟ್ಟುವ ಉದ್ದೇಶವನ್ನು ಈ ಮಸೂದೆ ಹೊಂದಿದೆ” ಎಂದು ಮುಖ್ಯಮಂತ್ರಿ ಹಿಮಂತ ಶರ್ಮಾ ಹೇಳಿದರು. ಮುಂಬರುವ ಚಳಿಗಾಲದ ಅಸೆಂಬ್ಲಿ ಅಧಿವೇಶನದಲ್ಲಿ...