ಚಿಕ್ಕಮಗಳೂರು: ಅನುಮಾನಾಸ್ಪದವಾಗಿ ಮೃತಪಟ್ಟ ಮಹಿಳೆ ಶ್ವೇತಾ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪತಿ ದರ್ಶನ್ ರಾಗಿ ಮುದ್ದೆಯಲ್ಲಿ ಸೈನೆಡ್ ಬೆರೆಸಿ ನೀಡಿದ್ದು ಇದರಿಂದ ಪತ್ನಿ ಶ್ವೇತಾ ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ.ಪ್ರಕರಣ ಸಂಬಂಧ ಪತಿ ದರ್ಶನ್ ನನ್ನು...
ಹಾಸನ ಜಂಕ್ಷನ್ ರೈಲು ನಿಲ್ದಾಣ ಯಾರ್ಡ್ ಕಾಮಗಾರಿ ಹಿನ್ನೆಲೆ:ಡಿ.14-22:ಮಂಗಳೂರು- ಬೆಂಗಳೂರು ರೈಲುಗಳ ಸಂಚಾರ ವ್ಯತ್ಯಯ ಮಂಗಳೂರು ಹಾಸನ ಜಂಗ್ಟನ್ ರೈಲು ನಿಲ್ದಾಣ ಯಾರ್ಡ್ ಮೇಲ್ದರ್ಜೆಗೇರಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಡಿ.14ರಿಂದ 22ರ ತನಕ ಮಂಗಳೂರು-ಬೆಂಗಳೂರು ಮಾರ್ಗದ ಬಹುತೇಕ...
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ನಲ್ಲಿ ನಡೆದಿದೆ. ಲಾರಿ ಚಾಲಕನಿಗೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಮಗಳೂರಿನಿಂದ...
ಸುಳ್ಯ: ನಮ್ಮ ಸುತ್ತಮುತ್ತಲು ನಡೆಯುವ ಕೆಲವೊಂದು ಅಚ್ಚರಿಯ ಘಟನೆಗಳು, ಪವಾಡಗಳು ನಮ್ಮಲ್ಲಿ ಹತ್ತಾರು ಪ್ರಶ್ನೆಗಳನ್ನು ಹುಟ್ಟು ಹಾಕುತ್ತವೆ. ಅಂತಹದ್ದೇ ಅಚ್ಚರಿಯ ಘಟನೆಯೊಂದು ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿ ಎಂಬಲ್ಲಿ ನಡೆದಿದೆ. ತಂಟೆಪ್ಪಾಡಿಯ ಪುಟ್ಟಣ್ಣ ಗೌಡ...
ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಧನರಾಜ್ ಮಪ್ತಿಯಲ್ಲಿದ್ದರೂ ಸೊಂಟಕ್ಕೆ ಪೊಲೀಸ್ ವಾಕಿಟಾಕಿ ಹಾಕಿಕ್ಕೊಂಡು ಹೆದ್ದಾರಿಯಲ್ಲಿ ಹೆಲ್ಮಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿ ಕಾನೂನು ಉಲ್ಲಂಘನೆ ಮಾಡಿದ್ದು ಕಂಡುಬಂದಿದೆ. ಈ ಕುರಿತು ಸಾರ್ವಜನಿಕರು ಕಿಡಿಕಾರಿದ್ದಾರೆ....
ಬಂಟ್ವಾಳ: ಉಂಡ ಮನೆಗೆ ಕನ್ನ ಹಾಕಿ ಚಿನ್ನಾಭರಣಗಳನ್ನು ಕಳವು ಗೈದ ಆರೋಪಿಗಳಿಬ್ಬರನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪತ್ತೆಹಚ್ಚಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಕೇರಳದ ಮಂಜೇಶ್ವರ ಮೂಲದ ಅಶ್ರಪ್ ಆಲಿ ಮತ್ತು ಬೆಂಗ್ರೆಯ ಕಬೀರ್ ಎಂದು...
ಚಿಕ್ಕಮಗಳೂರು : ಬೈನೆ ಮರದ ಆಸೆಗಾಗಿ ಕಾಡಾನೆ ಮನೆ ಮೇಲೆ ಮರ ಬೀಳಿಸಿದ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದಲ್ಲಿ ನಡೆದಿದೆ. ಪ್ರಶಾಂತ್ ಎಂಬುವರ ಮನೆ ಮೇಲೆ ಕಾಡಾನೆ ಮರ ಬೀಳಿಸಿದೆ. ಕಾಡಾನೆಗಳಿಗೆ ಬೈನೇ ಮರ...
ಉಡುಪಿ: ಖ್ಯಾತ ಸಮಾಜ ಸೇವಕ ಲೀಲಣ್ಣ ಎಂದು ಚಿರಪರಿಚಿತರಾಗಿದ್ದ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ, ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ...
ಕಾರ್ಕಳ: ಇಲ್ಲಿನ ಮಾಳ ಎಸ್ಕೆ ಬಾರ್ಡರ್ ನಲ್ಲಿ ಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ ನಡೆದಿದ್ದು, ಘಟನೆಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಖಾಸಗಿ ಬಸ್ ಶೃಂಗೇರಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಸಾಗುತ್ತಿದ್ದು ಈ ವೇಳೆಯಲ್ಲಿ...
ವಿಟ್ಲ: ಕುದ್ದುಪದವು ಎಂಬಲ್ಲಿ ಯುವಕನೋರ್ವ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಕೋರೆಗೆ ಬಿದ್ದು, ಈಜಲು ಬಾರದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ದುರ್ದೈವಿ ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24). ಈತನು ಕುದ್ದುಪದವು...