ಪುತ್ತೂರು: ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನೇತೃತ್ವದಲ್ಲಿ ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಬಾಲಕರ ವಿಭಾಗದಲ್ಲಿ...
ಪುತ್ತೂರು: ರಾಜ್ಯಮಟ್ಟದ 17 ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ಪುತ್ತೂರಿನಿಂದ ರಾಷ್ಟ್ರಮಟ್ಟಕ್ಕೆ 5 ಮಂದಿ ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಅವರು 3ಸಾವಿರ, 1500, 800 ನಲ್ಲಿ ಪ್ರಥಮ ಸ್ಥಾನ ಪಡೆದ ಕಡಬದ ಚರಿಷ್ಮಾ, 3000...
ಪುತ್ತೂರು : ಕಡಬ ಹಾಗೂ ಪುತ್ತೂರು ತಾಲೂಕಿನಾದ್ಯಂತ ಡಿ.5 ರಿಂದ 12ರ ತನಕ ಅನಿರ್ದಿಷ್ಟಾವಧಿ ಕಾಲ ಕೆಂಪು ಕಲ್ಲು ಸಾಗಾಟದ ಬಂದ್ ಆಗಲಿದೆ ಲಾರಿ ಬಿಡಿ ಭಾಗಗಳಿಗೆ ಮತ್ತು ಡೀಸೆಲ್ ಬೆಲೆ ಏರಿಕೆ ಕಡಿಮೆಯಾಗದೇ ಇರುವುದು,...
ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಸುಳ್ಯ ಆಶ್ರಯದಲ್ಲಿ ನಡೆದ ಅಂತರ್ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪ್ರಥಮ ಪುತ್ತೂರು: ಲಿಟ್ಲ್ ಪ್ಲವರ್ ಶಾಲೆ ದರ್ಬೆ ಸುಳ್ಯದ...
ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರ ಭಾವ ಉದ್ಯಮಿಯಾಗಿದ್ದ ಮಹದೇವಯ್ಯ ಅವರು ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಮೂರು ದಿನದ ನಂತರ ಇದೀಗ, ಚಾಮರಾಜನಗರದ ಕಾಡಿನಲ್ಲಿ ಮೂಟೆ ಯೊಂದರಲ್ಲಿ ಅವರ ಶವ ಪತ್ತೆಯಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿ ಆಗಿರೋ...
ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಸಾವಿಗೀಡಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ...
ಪುತ್ತೂರು: ಲವ್ ಜಿಹಾದ್ ನಿಂದ ಧರ್ಮ ತೊರೆಯುವ ಯುವತಿಯರು ತಮ್ಮ ಭವಿಷ್ಯದ ಕುರಿತು ಗಂಭೀರ ಚಿಂತನೆ ಮಾಡಬೇಕು ಎಂದು ಚಲನಚಿತ್ರ ನಟಿ ಮಾಳವಿಕಾ ಅವಿನಾಶ್ ಮಹಿಳೆಯರಿಗೆ ಕರೆ ನೀಡಿದರು. ಮಹಿಳಾ ಸಮನ್ವಯ ಪುತ್ತೂರು ಜಿಲ್ಲೆ ಮತ್ತು...
‘ಏ ವಿಜಯೇಂದ್ರ ನೀನು ದಯವಿಟ್ಟು ಇಲ್ಲೀವರೆಗೂ ಮನೆಗೆ ಬರಬೇಡ ಆಯ್ತೆನೋ’ ಎಂದು ಮಾಜಿ ಸಿಎಂ ಯಡಿಯೂರಪ್ಪರು ತಮ್ಮ ಮಗ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರಿಗೆ ಆಜ್ಞೆ ಮಾಡಿದ್ದಾರೆ. ಅರೆ.. ಇದೇನಪ್ಪಾ, ಏನಯ್ತು ರಾಜಾಹುಲಿಗೆ?...
ಪುತ್ತೂರು : “ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಯಾಗಿ ಬಂದವರು ತಮ್ಮ ಅವಕಾಶಗಳನ್ನು ಬಹುಮುಖಿಯಾಗಿ ವಿಸ್ತರಿಸಿಕೊಳ್ಳಬೇಕು. ಹಾಗಾದಾಗ ಶಿಕ್ಷಣ ಎನ್ನುವುದು ಪರಿಪೂರ್ಣವಾಗುವುದಕ್ಕೆ ಸಾಧ್ಯ. ಕ್ರೀಡೆಯಂತಹ ಚಟುವಟಿಕೆಗಳಲ್ಲಿ ತೊಡಗುವುದು ಆ ನೆಲೆಯಲ್ಲಿ ಅತ್ಯಂತ ಅಗತ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ...
ಪುತ್ತೂರು: ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆಯಿಂದ ಪಾಪೆತ್ತಡ್ಕ ತನಕ ಸುಮಾರು 2.75 ಕೋಟಿ ರೂ. ರಸ್ತೆ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕರು ಡಿ.1(ಇಂದು) ನೆರವೇರಿಸಿದರು.