ಪುತ್ತೂರು: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಉಬರಡ್ಕ ನೇಮಕಗೊಂಡಿದ್ದಾರೆ. ಮಹಾ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕಾಡಶೆಟ್ಟಿಹಳ್ಳಿ...
ವಿಟ್ಲ: ಗ್ರಾಹಕರ ಸೋಗಿನಲ್ಲಿ ಬಂದು ವೈನ್ ಶಾಪ್ ನಲ್ಲಿದ್ದ ಮೊಬೈಲ್ ಕಳ್ಳತನ ಮಾಡಿರುವ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ....
ಕೊಟ್ಟಿಗೆಹಾರ: ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ, ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ಡಿ.10 ಭಾನುವಾರದಂದು ನಡೆದಿದೆ.ಸರ್ಕಾರಿ ಬಸ್ಸುಗಳ ಅಪಘಾತಕ್ಕೆ ಎರಡೂ...
ಬೆಳ್ತಂಗಡಿ: ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮವನ್ನು ಗೋಶಾಲೆಯಲ್ಲಿ ಸರಳವಾಗಿ ಆಚರಿಸುವ ಮೂಲಕ ಉದ್ಯಮಿ ಶಶಿಧರ್ ಶೆಟ್ಟಿ ದಂಪತಿ ಮಾದರಿಯಾಗಿದ್ದಾರೆ.ಡಿಸೆಂಬರ್.07 ರಂದು ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿರುವ ಸ್ವಾಮೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಪ್ರವರ್ತಿತ ನಂದಗೋಕುಲ ಗೋಶಾಲೆಗೆ...
ಕಾರ್ಕಳ: ಖಾಸಗಿ ಬಸ್ ಮತ್ತು ಜೀಪ್ ನಡುವೆ ಅಪಘಾತ ಸಂಭವಿಸಿ 12 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಮಂಜರ್ಪಲ್ಕೆ ಬಳಿ ಸಂಭವಿಸಿದೆ. ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಲ್ಮಣ್ ನಿಂದ ಕಾರ್ಕಳಕ್ಕೆ...
ಬೆಳ್ತಂಗಡಿ; ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರರ್ ಉಷಾರಾಣಿ ಭೇಟಿ ನೀಡಿದರು. ಇವರನ್ನು ವಕೀಲರ ಸಂಘದ ಪರವಾಗಿ ಸ್ವಾಗತಿಸಲಾಯಿತು. ಈ ಸಂಧರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ,...
ಬೆಳ್ತಂಗಡಿ: ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ (ಡಿಸೆಂಬರ್ 10) ಬೆಳಿಗ್ಗೆ ಪತ್ತೆಯಾಗಿದೆ. ಜನರು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಶವ ತೇಲಿ ಬರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಶವ ತೆಗೆಯುವ ಕಾರ್ಯಾಚರಣೆಗೆ ಸಹಕರಿಸಲು...
ದೇಶ ದೇಶಗಳನ್ನು ಸುತ್ತುತ್ತ, ಅಚ್ಚಗನ್ನಡದಿಂದಲೇ ಎಲ್ಲವನ್ನೂ ಪರಿಚಯಿಸುತ್ತಾ, ಪ್ರತಿಯೊಬ್ಬರನ್ನೂ ರಂಜಿಸುತ್ತ ‘ನಮಸ್ಕಾರ ದೇವ್ರೂ’ ಎನ್ನುತ್ತ ಕನ್ನಡಿಗರ ಮನ ಗೆದ್ದಿರೋ ಖ್ಯಾತ ಯೂಟ್ಯೂಬರ್ ಗಗನ್ ಶ್ರೀನಿವಾಸ್ ಅಲಿಯಾಸ್ ಡಾ ಬ್ರೋ ಅವರು ನಾಪತ್ತೆಯಾಗಿದ್ದಾರೆ ಎನ್ನುವ ಸುದ್ದಿಯೊಂದು ಭಾರೀ...
ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಸಕಲೇಶಪುರ ತಾಲ್ಲೂಕಿನ ಯಸಳೂರು ದಬ್ಬಳಿ ಕಟ್ಟೆ ನೆಡುತೋಪುನಲ್ಲಿ ಆನೆ ಅರ್ಜುನ ಸಮಾಧಿ ಸ್ಥಳಕ್ಕೆ ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಸಕಲೇಶಪುರ: ದ 11,ವಿಶ್ವವಿಖ್ಯಾತ ಮೈಸೂರು...
ಡಿ.11 .ಪುತ್ತೂರು.ನರಿಮೊಗರು ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ 12 ಸ್ಥಾನಗಳ ಚುನಾವಣೆ ನಡೆದು ಫಲಿತಾಂಶ ಘೋಷಣೆಯಾಗಿದೆ 12 ಸ್ಥಾನಗಳ ಪೈಕಿ ಆರು ಸ್ಥಾನವನ್ನು ಸಹಕಾರ ಭಾರತಿ ಹಾಗೂ 4 ಸ್ಥಾನವನ್ನು ಪುತ್ತಿಲ ಪರಿವಾರದ ಸದಸ್ಯರು ಉಳಿದ...