ಪುತ್ತೂರು : ಕರ್ನಾಟಕ ಸರಕಾರ ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್-ಇ ಯೋಜನೆಯಡಿಯಲ್ಲಿ ಪುತ್ತೂರು ನಗರಸಭೆಯ ಸಾಮೆತ್ತಡ್ಕ ವಾರ್ಡ್ 23ರ ಅಭಿವೃದ್ಧಿಗೆ ರೂ.60 ಲಕ್ಷ ಅನುದಾನದಲ್ಲಿ ಸಾಮೆತ್ತಡ್ಕ ರೈಲ್ವೇ ಟ್ರ್ಯಾಕ್ ಬಳಿಯ ರಸ್ತೆ ನಿರ್ಮಾಣ ಹಾಗೂ ತಡೆಗೋಡೆ ನಿರ್ಮಾಣಕ್ಕೆ...
ಕಾಣಿಯೂರು : ಕಾಣಿಯೂರು ಮಠದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಗುರುವಾರ ಬೆಳಿಗ್ಗೆ ನಡೆಯಿತು. ಮೊದಲಿಗೆ ಕಾಣಿಯೂರು ಮಠದಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ 9 ಗಂಟೆಗೆ ಗೊನೆ ಮುಹೂರ್ತ ನೆರವೇರಿಸಲಾಯಿತು. ಜಾತ್ರೋತ್ಸವದ ಅಂಗವಾಗಿ ಫೆ.26 ರಂದು...
ಮೂಡುಬಿದಿರೆ: ಮುಸ್ಲಿಂ ಭಾಂದವ್ಯ ವೇದಿಕೆ ಕರ್ನಾಟಕದ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರಿಗೆ ಸೌಹಾರ್ದ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಿತು....
ಪುತ್ತೂರು : ಫೆಬ್ರವರಿ 14: ಬೊಳುವಾರಿನಲ್ಲಿ ಫೆಬ್ರವರಿ 12 ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ...
ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಆಗಮಿಸಲಿದ್ದಾರೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ...
ಪುತ್ತೂರು: ಕಾಂಗ್ರೆಸ್ ಪಕ್ಷದ ಮುಂಡೂರು ವಲಯದ, ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಅಶೋಕ್ ಕುಮಾರ್ ರೈಯವರ ಮುಖಾಮುಖಿ ಕಾರ್ಯಕ್ರಮವು ಫೆ.16ರಂದು ಅಪರಾಹ್ನ 3 ಗಂಟೆಗೆ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ...
ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅಭಿವೃದ್ದಿ ಕುರಿತು ಫೆ.16 ರಂದು ಬೆಳಿಗ್ಗೆ ಗಂ 9 ರಿಂದ ಸಂಜೆ ಗಂಟೆ 5 ರ ತನಕ ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ...
ಪುತ್ತೂರು :ಫೆ 16 ಆದಿತ್ಯವಾರ ದಂದು ಪುತ್ತೂರಿನ ಪಿಲೋಮೀನ ಕಾಲೇಜ್ ಮೈದಾನದಲ್ಲಿ ರೋಟರಿ ಪ್ರಿಮಿಯಾರ್ ಲೀಗ್ 2024-25 ಮಂಗಳೂರು, ಉಡುಪಿ ಸಂಬಂಧ ಪಟ್ಟ,ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ನಡೆಯಲಿದೆ ಎಂದು ಪುತ್ತೂರು ರೋಟರಿ ಪ್ರಮುಖರಾದ ರೋಟರಿಯನ್...
ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪ 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ಸಂಭವಿಸಿದೆ. ವಿರಾಜಪೇಟೆ ತಾಲೂಕು ಕರಡ ನಿವಾಸಿ ದಿವಂಗತ...
ಪುತ್ತೂರು:ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಬೂಡಿಯಾರ್ ಪುರುಷೋತ್ತಮ ರೈ ರವರು ಮಾಡಿನಾಡಿ ಶುಭ ಹಾರೈಸಿದರು . ವಾರ್ಷಿಕ ವರದಿಯನ್ನು ...