ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಇಷ್ಟು ಎತ್ತರಕ್ಕೆ ಬೆಳೆದದ್ದು ಯಾರನ್ನು ದ್ವೇಷಿಸಿ ಅಲ್ಲ, ದ್ವೇಷ ಭಾಷಣ ಮಾಡಿಯೂ ಅಲ್ಲ, ಅವರು ಹಿಂದಿನ ಪಕ್ಷದಲ್ಲಿದ್ದಾಗಲೂ ಯಾರನ್ನು ದ್ವೇಷಿಸುತ್ತಿರಲಿಲ್ಲ, ಬಡವರ ಪರವಾಗಿ ಕಾಳಜಿ ವಹಿಸಿದ ಕಾರಣಕ್ಕೆ...
ಭುವನೇಶ್ವರಿಯ ಭವ್ಯ ಮೆರವಣಿಗೆ ಸಾಧಕರಿಗೆ ರಾಜ್ಯೋತ್ಸವ ಸನ್ಮಾನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪುತ್ತೂರು:ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನ.1ರಂದು 69ನೇ ಕನ್ನಡ ರಾಜ್ಯೋತ್ಸವವು ಕನ್ನಡ ಭುವನೇಶ್ವರಿಯ ಭವ್ಯ ಮೆರವಣಿಗೆ, ಸಾಧಕರಿಗೆ ತಾಲೂಕು ಮಟ್ಟದ ಕನ್ನಡ...
ಪುತ್ತೂರು: ನಾಳೆ (ನ.02)ರಂದು ಇಲ್ಲಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ನಡೆಯಲಿರುವ ರೈ ಎಸ್ಟೇಟ್ ಮತ್ತು ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು...
ಕಲ್ಲಡ್ಕ : ಜ್ಞಾನದ ಬೆಳಕು ಮನವನ್ನು ಬೆಳಗಿದರೆ, ದೀಪದ ಬೆಳಕು ಮನೆಯನ್ನು ಬೆಳಗುವುದು, ಶಿಕ್ಷಣದಿಂದ ಮಾತ್ರ ಬಡತನ ಮತ್ತು ಅಸ್ಪೃಶ್ಯತೆ ನಿರ್ಮೂಲನೆ ಸಾಧ್ಯ ಎಂದು ಪ್ರತಿಪಾದಿಸಿದ ನಾರಾಯಣಗುರುಗಳು ಜ್ಞಾನದ ಬೆಳಕು ನೀಡಿದ ಮಹಾನ್ ಸಂತ ಎಂದು...
ಪುತ್ತೂರು: 69ನೇ ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಗಣ್ಯರಿಗೆ 2024 ನೇ ಸಾಲಿನ ಪುತ್ತೂರು ತಾಲೂಕಿನ ಕನ್ನಡ ರಾಜ್ಯೋತ್ಸವದಂದು ಗೌರವಿಸ್ಪಡುವವರ ಪಟ್ಟಿ ಪ್ರಕಟಗೊಂಡಿದೆ. ಅದರಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು...
ಪ್ರಧಾನಿ ನರೇಂದ್ರ ಮೋದಿ ‘ವಂಚನೆ’ ಮೂಲಕ ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಆರೋಪಿಸಿದ್ದು, ಇವಿಎಂಗಳ ಸತ್ಯಾಸತ್ಯತೆಯನ್ನು ಪ್ರಶ್ನಿಸಿದ್ದಾರೆ. ಉದ್ಯಮಿ ಎಲೋನ್ ಮಸ್ಕ್ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಅವರು ಇವಿಎಂಗಳ ನೈಜತೆಯನ್ನು...
ಸಮಸ್ಯೆ ಪರಿಹಾರಕ್ಕಾಗಿ ಉಡುಪಿ ಹಾಗೂ ದ ಕ ಜಿಲ್ಲೆಯ ವಿದ್ಯಾರ್ಥಿಗಳಿಂದ ಶಾಸಕರ ಭೇಟಿ ಪುತ್ತೂರು: ಮಂಗಳೂರು ವಿವಿಯ ಅಡಿಯಲ್ಲಿ ಬರುವ ಸರ್ಕಾರಿ ಕಾಲೇಜುಗಳಲ್ಲಿ ಇರುವಂತಹ ಸ್ನಾತಕೋತ್ತರ ಪದವಿಯಾದ ದ್ವಿತೀಯ ಎಂ ಎಸ್ ಡಬ್ಲ್ಯೂ ಸ್ಪೆಷಲೈಝೇಷನ್ ವಿಷಯಗಳ...
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಸಿಬ್ಬಂದಿ ವರ್ಗದವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕಿರಿಯ ಬಾಲಕ ಮತ್ತು ಬಾಲಕಿಯರ ಹಾಗೂ 16 ವರುಷ ಮೇಲ್ಪಟ್ಟ ಮುಕ್ತ ಕ್ಯಾಪಿಡ್ ಚೆಸ್ ಪಂದ್ಯಾಟ ಮತ್ತು...
ಪುತ್ತೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನ.2ರಂದು ದ.ಕ. ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 10:15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 12ಕ್ಕೆ ಪುತ್ತೂರಿನಲ್ಲಿ ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ....
ಇಂದು ದರ್ಶನ್ ಮಗ ವಿನೀಶ್ ಹುಟ್ಟುಹಬ್ಬ ಈ ಹಿನ್ನೆಲೆ ವಿನೀಶ್ ಅಪಾರ್ಟ್ಮೆಂಟ್ನಿಂದ ಹೊರ ಬಂದು ಬರ್ತ್ ಡೇ ಆಚರಿಸಿಕೊಂಡಿದ್ದಾರೆ. ಜನರಿಗೆ ಕೈ ಮುಗಿದು ಎಲ್ಲರೂ ಇಲ್ಲಿಂದ ತೆರಳಿ, ಕೋರ್ಟ್ನಿಂದ ಆದೇಶ ಇದೆ ಅಂತಾ ಅಭಿಮಾನಿಗಳಿಗೆ ಮನವಿ...